Category : ಪ್ರಸ್ತುತ
ಮಾರುಕಟ್ಟೆಗೆ ಬರಲಿದೆ ನಂದಿನಿ ಇಡ್ಲಿ, ದೋಸೆ ಹಿಟ್ಟು: ಮಾರಾಟಕ್ಕೆ ಸಜ್ಜಾದ ಕೆಎಂಎಫ್.!
ಬೆಂಗಳೂರು: ಸದಾ ನಾವೀನ್ಯತೆಗೆ ಕಾಲಿಡುವ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಮತ್ತೊಂದು ಸಾಹಸಕ್ಕೆ ಮುಂದಾಗಿದೆ. ಸ್ವೀಟ್, ಜ್ಯೂಸ್, ಹಾಲಿನ ಇತರ ಉತ್ಪನ್ನಗಳನ್ನು ಮಾರುಕಟ್ಟೆಗೆ ಪೂರೈಸುವ ನಂದಿನಿ ಹೊಸ ಪ್ರಯೋಗ ಕೈಗೆತ್ತಿಕೊಂಡು ಅಂತಿಮ ಹಂತ...
ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಮತ್ತು ರೈ ಪುತ್ರರ ಆಸ್ತಿ ವಿವಾದ ಸುಖಾಂತ್ಯ – ಕಡೆಗೂ ನ್ಯಾಯ ದೊರಕಿಸಿಕೊಟ್ಟ ರಾಕೇಶ್ ಮಲ್ಲಿ
ಬೆಂಗಳೂರು: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಮುತ್ತಪ್ಪ ರೈ ಒಡೆತನದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪಾಲುದಾರಿಕೆ ರಗಳೆ ರಾಜಿ ಮಾತುಕತೆಯ ಮೂಲಕ ಕೋರ್ಟ್ ನಂಬರ್ 19ರಲ್ಲಿ ನ್ಯಾಯಮೂರ್ತಿ ಕೆ.ಎಸ್.ವಿಜಯ ಅವರ ಸಮ್ಮುಖದಲ್ಲಿ...
ನಕಲಿ ವೈದ್ಯನ ಉಚಿತ ವೈದ್ಯಕೀಯ ಶಿಬಿರ: ನಕಲಿ ಡಾಕ್ಟರ್ ಅರೆಸ್ಟ್.!!
ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಬಂಧಿತ ನಕಲಿ ವೈದ್ಯ. ಮಂಜೇಶ್ವರ ಎಸ್ಐ...
‘ದ ಟೈಗರ್ ಕೆಫೆ’ ಚಿತ್ರದ ಪೋಸ್ಟರ್ ಅನಾವರಣ
ಸಕಲೇಶಪುರದ ಗುಡ್ಡ ಕಾಡುಗಳಲ್ಲಿ ಚಿತ್ರೀಕರಣಗೊಂಡ ದೀಪ್ನಾ ಕರ್ಕೇರ ನಿರ್ದೇಶನದ ದ’ ಟೈಗರ್ ಕೆಫೆ ಚಿತ್ರದ ಪೊಸ್ಟರನ್ನು ಮೊಗವೀರ ಮುಂದಾಳು ನಾಡೋಜ ಡಾ.ಜಿ. ಶಂಕರ್ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್ ಪಾಲ್...
“ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಿಕೆ” ; ರಮಿತಾ ಶೈಲೇಂದ್ರ
ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣಿಯೂರು ಎಂಬ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂ**ಯರಾಗಿದ್ದಾರೆ ಎಂಬುದು ನನ್ನ ಬಳಿ ದಾಖಲೆ ಇದೆ ಎಂಬ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ...
ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣ- ಆರೋಪಿ ಖುಲಾಸೆ
ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. 2022 ಹಾಗೂ 2023ರಲ್ಲಿ ಎರಡು ಬಾರಿ...
ಉಳ್ಳಾಲ: ವಾಹನ ಅಪಘಾತದ ವಿಚಾರದಲ್ಲಿ ಹಲ್ಲೆ – ಆರೋಪಿಯ ಬಂಧನ
ಮಂಗಳೂರು : ಎರಡು ಕಾರುಗಳ ನಡುವೆ ನಡೆದ ಸಣ್ಣ ಆಕ್ಸಿಡೆಂಟ್ ವಿಚಾರದಲ್ಲಿ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಹೊಯ್ ಕೈ ಪ್ರಕರಣವು ಉಳ್ಳಾಲ...
ಮಂಗಳೂರು: ಆನ್ ಲೈನ್ ಮೂಲಕ ಬರೋಬ್ಬರಿ 30ಲಕ್ಷ ದೋಚಿದ ವಂಚಕ.!!
ಮಂಗಳೂರು : ಮುಂಬೈ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿದ್ದ ವ್ಯಕ್ತಯೋರ್ವ ಬಜ್ಪೆ ಮೂಲದ ವ್ಯಕ್ತಿಯೊಬ್ಬರಿಂದ ಆನ್ ಲೈನ್ ಮೂಲಕ ಬರೋಬ್ಬರಿ 30ಲಕ್ಷ ರೂ. ದೋಚಿರುವ ಘಟನೆ ವರದಿಯಾಗಿದೆ. ಸಂತ್ರಸ್ತನಿಗೆ ಕರೆಮಾಡಿದ್ದ ಅಪರಿಚಿತನೋರ್ವ...
ಕೆಂಜಾರು ಸಾರಬಳಿ ಶ್ರೀ ಧೂಮಾವತೀ ದೈವಸ್ಥಾನ ಜೀರ್ಣೋದ್ದಾರದ ಅಂಗವಾಗಿ “ಪವಿತ್ರ ಕೊಡಿಮರ”ಕ್ಕೆ ವೃಕ್ಷ ಪೂಜೆ
ಮಂಗಳೂರು : ತಾರಬರಿ ಶ್ರೀ ಧೂಮಾವತೀ – ಧೂಮಾವತೀ ಬಂಟ ದೈವ ಸನ್ನಿಧಿಯಲ್ಲಿ ನಿರ್ಮಿಸಲಾಗುವ “ಪವಿತ್ರ ಕೊಡಿಮರ”ಕ್ಕೆ ಬೆಳ್ಳಾರೆಯ ಮಾಡವಿನಲ್ಲಿ ವೃಕ್ಷ ಪೂಜೆಯು ತಾ ದಿನಾಂಕ: 16.10.2024 ರ ಬುಧವಾರ ನಡೆಯಿತು. ಪೇಜಾವರ ಮಾಗಣೆ...
ಉಳ್ಳಾಲ: ಮರಕ್ಕೆ ಸ್ಕೂಟರ್ ಡಿಕ್ಕಿ – ಸ್ಪಾಟ್ ಡೆತ್.!!
ಉಳ್ಳಾಲ : ಸ್ಕೂಟರ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ....

