Category : ಪ್ರಸ್ತುತ
ಪ್ರೀತಿಯ ಕಾರಿಗೆ ಸಮಾಧಿ ನಿರ್ಮಾಣ ಮಾಡಿದ ಉದ್ಯಮಿ.!!
ದೇಶ ಮತ್ತು ಜಗತ್ತಿನಲ್ಲಿ ಸಾವಿನ ನಂತರ ಸಮಾಧಿಯಾಗುವುದು ಮಾಮೂಲಿ, ಕೆಲವರು ತಮ್ಮ ಪ್ರೀತಿಯ ಸಾಕು ಪ್ರಾಣಿಗಳು ಸಾವನಪ್ಪಿದ ಬಳಿಕ ಅದರ ಸಮಾಧಿ ಕಟ್ಟಿ ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ಕೆಲವು ಧರ್ಮಗಳಲ್ಲಿ ಸಮಾದಿ ಒಂದು ಸಂಪ್ರದಾಯವಾಗಿದೆ. ಆದರೆ ಗುಜರಾತ್ನ...
ಪಕ್ಷಕೆರೆಯಲ್ಲಿ ದುರಂತ ಘಟನೆ: ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.!!
ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಕೆರೆ ಜಲಜಾಕ್ಷ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿನೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ನಡೆದಿದೆ. ಆತ್ಮಹತ್ಯೆ...
ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ಬಿಡುಗಡೆ: ಸಂಸದ ಕ್ಯಾ. ಚೌಟ
ಮಂಗಳೂರು : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು...
ಮುಲ್ಕಿ: ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ.!!
ಮುಲ್ಕಿ : ಕೂಲಿ ಕಾರ್ಮಿಕನೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಟಿಎ ಬೋರ್ಡ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಸುಧಾಕರ (39) ಎಂದು...
ಸೌತಡ್ಕ ದೇವಸ್ಥಾನದಲ್ಲಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಸುತ್ತಾಟ
ಬೆಳ್ತಂಗಡಿ: ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿಯೋರ್ವಳು ಪರಾರಿಯಾಗಿ ಬಂದಿರುವ ಘಟನೆ ಸೌತಡ್ಕ ದೇವಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ...
ಸುರತ್ಕಲ್: ಮಹಿಳೆ ನಾಪತ್ತೆ – ಪತ್ತೆಗಾಗಿ ಮನವಿ ಮಾಡಿಕೊಂಡ ಮಗಳು.!!
ಸುರತ್ಕಲ್ : ಸುಮಾರು 70 ವರ್ಷ ಪ್ರಾಯದ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ನಡೆದಿದ್ದು, ತನ್ನ ತಾಯಿಯ ಪತ್ತೆಗಾಗಿ ಮಗಳು ಮನವಿ ಮಾಡಿಕೊಂಡಿದ್ದಾರೆ. ಬಾಳ ಗ್ರಾಮ ನಿವಾಸಿ 70 ವರ್ಷ ಪ್ರಾಯದ ಮಹಿಳೆ ಪುಷ್ಪ ಎಂಬವರು...
ಪುತ್ತೂರು: ಪಿಕಪ್ ವಾಹನದಲ್ಲಿ ಗೋ ಸಾಗಾಟ – ಇಬ್ಬರು ಪರಾರಿ.!!
ಪುತ್ತೂರು : ಅಕ್ರಮವಾಗಿ ಗೋ ಸಾಗಟ ಮಾಡುತ್ತಿದ್ದ ಪಿಕಪ್ ವಾಹನವನ್ನು ತಡೆದ ಘಟನೆ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ನ.9ರ ಶನಿವಾರ ನಡೆದಿದೆ. ಪಿಕಪ್ ವಾಹನದ ಮೂಲಕ 4 ದನಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭ...
ಡಿ.ಕೆ ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ: ಆರೋಪಿ ಅರೆಸ್ಟ್.!!
ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು...
ಮಂಗಳೂರು: ಮನೆ ಕಳ್ಳತನ – ಆರೋಪಿ ಅರೆಸ್ಟ್, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ.!
ಮಂಗಳೂರು : ಮುಲ್ಕಿ ಇಲ್ಲಿನ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿಯ ಮನೆಯೊಂದರಿಂದ ಚಿನ್ನಾಭರಣ ಕಳವು ಗೈದಿದ್ದ ಆರೋಪಿಯೋರ್ವನನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿ ಮೂಲತಃ ಬಿಜಾಪುರ ಜಿಲ್ಲೆಯ...
ಸುಳ್ಯ: ಯಮನಾಗಿ ಬಂದ KSRTC ಬಸ್ – ಅಕ್ಕ ಸಾವು, ತಂಗಿಗೆ ಗಂಭೀರ ಗಾಯ.!!
ಸುಳ್ಯ : ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ವಿದ್ಯಾರ್ಥಿನಿ ಸಾವನಪ್ಪಿದ ಘಟನೆ ಸುಳ್ಯದ ಪರಿವಾರಕಾನ -ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ನ.08 ಶುಕ್ರವಾರ ಸಂಜೆ ಸಂಭವಿಸಿದೆ....

