Category : ಪ್ರಸ್ತುತ
ಬಡಗ ಎಕ್ಕಾರು ಸರಕಾರಿ ಶಾಲಾ ಖೋ ಖೋ ತಂಡಕ್ಕೆ ಕ್ರೀಡಾ ಸಮವಸ್ತ್ರ ವಿತರಿಸಿದ ಮಂಜಣ್ಣ ಸೇವಾ ಬ್ರಿಗೇಡ್
ಬಜಪೆ : ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಇವರ ವತಿಯಿಂದ ಸರಕಾರಿ ಪ್ರೌಢ ಶಾಲೆ ಬಡಗ ಎಕ್ಕಾರು ಇಲ್ಲಿನ ಮೈಸೂರು ವಿಭಾಗ ಮಟ್ಟದಲ್ಲಿ ಭಾಗವಹಿಸುವ ಖೋ ಖೋ ತಂಡಕ್ಕೆ ಕ್ರೀಡಾ ಸಮವಸ್ತ್ರವನ್ನು...
2,000 ಕಿಲೋ ಮೀಟರ್ ದೂರದಿಂದ ಪಿಲಿಕುಳಕ್ಕೆ ಬಂದ ವಿವಿಧ ಖಗ-ಮೃಗಗಳು
ಪಿಲಿಕುಳ ಮೃಗಾಲಯಕ್ಕೆ ಮತ್ತೆ ಹೊಸ ಅತಿಥಿಗಳ ಆಗಮನವಾಗಿದೆ. ಸುಮಾರು 2,000 ಕಿಲೋ ಮೀಟರ್ ದೂರದಿಂದ ಹೊಸ ಅತಿಥಿಗಳು ಬಂದಿದ್ದಾರೆ. ಆ ಮೂಲಕ ಪಿಲಿಕುಳ ವನ್ಯಧಾಮಕ್ಕೆ ಹೊಸ ಮೆರುಗು ಬಂದಿದೆ. ಮೃಗಾಲಯಕ್ಕೆ ಒರಿಸ್ಸಾದ ನಂದನ್ ಕಾನನ್...
ಉಡುಪಿ: 22 ಹಿರಿಯ ಕಲಾವಿದರಿಗೆ “ಯಕ್ಷಗಾನ ಕಲಾರಂಗ ಪ್ರಶಸ್ತಿ”
ಉಡುಪಿ : ಕರಾವಳಿಯ ಯಕ್ಷಗಾನ ಹಾಗೂ ಯಕ್ಷಗಾನ ಕಲಾವಿದ ಶ್ರೇಯೋಭಿವೃದ್ಧಿಗಾಗಿ ಇರುವ ಉಡುಪಿಯ ಯಕ್ಷಗಾನ ಕಲಾರಂಗ ಪ್ರತಿ ವರ್ಷ ಹಿರಿಯ ಸಾಧಕರ ಸ್ಮರಣಾರ್ಥ ಹಾಗೂ ಗೌರವಾರ್ಥ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಘೋಷಿಸಲಾಗಿದೆ. ಒಟ್ಟು...
ಮಂಗಳೂರು: ಭೀಕರ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವಕನು ಸಾವು.!!
ಬಂಟ್ವಾಳ : ಭೀಕರ ಅಪಘಾತದಲ್ಲಿ ಇಬ್ಬರು ಆತ್ಮೀಯ ಸ್ನೇಹಿತರು ಬಲಿಯಾದ ಘಟನೆ ಬಂಟ್ವಾಳದ ಕಡೆಗೋಳಿ ನಡೆದಿದೆ. ನ.03 ಭಾನುವಾರ ಸೆಲಿನಾ ಬಸ್ ಅತಿವೇಗವಾಗಿ ಬೈಕ್ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ...
ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ
ಬೆಳಗಾವಿ: ತಹಸೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಏಕಾಏಕಿ ವರ್ಗಾವಣೆ ಮಾಡಿದ ಹಿನ್ನೆಲೆ, ತಹಶೀಲ್ದಾರ್ ಕಚೇರಿ ದ್ವೀತಿಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ...
ಹೊಸ ಬೆಳಕು ಬಡವರ ಆಶಾಕಿರಣ ಸೇವಾ ಟ್ರಸ್ಟ್(ರಿ.) ಇದರ 26ನೇ ಸೇವಾ ಯೋಜನೆ
ಪುತ್ತೂರು : ಹೊಸ ಬೆಳಕು ಬಡವರ ಆಶಾಕಿರಣ ಸೇವಾ ಟ್ರಸ್ಟ್(ರಿ.) ಆರ್ಲಪದವು ಪಾಣಾಜೆ ಹಾಗೂ ರಕ್ತ ಸಂಜೀವಿನಿ ಬ್ಲಡ್ ಗ್ರೂಪ್ ಪುತ್ತೂರು ಇದರ 26ನೇ ಸೇವಾ ಯೋಜನೆಯ ಹಣವನ್ನು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಕುಟುಂಬಕ್ಕೆ...
ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ.!!
ಬೆಳ್ತಂಗಡಿ : ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ದಾರುಣ ಘಟನೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ...
ಮಂಗಳೂರು: ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಮರು ಸೇರ್ಪಡೆಗೆ ಆಗ್ರಹಿಸಿ ಕುಡುಬಿ ಸಮುದಾಯದಿಂದ ಹಕ್ಕೊತ್ತಾಯ ಜಾಥಾ
ಮಂಗಳೂರು: ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಮೂಲಕ ಸಂವಿಧಾನದ ಅನುಚ್ಛೇದ 341 (1) ರಂತೆ ಇದ್ದ ಸಾಂವಿಧಾನಿಕ ಹಕ್ಕನ್ನು ಮರಳಿ ನೀಡಬೇಕೆಂದು ಒತ್ತಾಯಿಸಿ ಕುಡುಬಿ ಸಮುದಾಯದವರು ನಗರದಲ್ಲಿ ಮಂಗಳವಾರ ಹಕ್ಕೊತ್ತಾಯ ಜಾಥಾ...
ಉಡುಪಿ: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಯುವತಿಗೆ 2.80 ಲಕ್ಷ ಸೈಬರ್ ವಂಚನೆ.!!
ಉಡುಪಿ : ಮೊಬೈಲ್ನಲ್ಲಿ ಕ್ರಿಪ್ಟೋ ಕರೆನ್ಸಿ ಬಗ್ಗೆ ಮಾಡಿದ ಸಂದೇಶ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಚೈತ್ರಾ (26) ಎಂಬವರಿಗೆ ದುಬಾರಿಯಾಗಿದ್ದು, ಸೈಬರ್ ವಂಚಕರ ಮೋಸಕ್ಕೆ ಬಲಿಯಾಗಿ 2.80 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸುಮಾರು ಏಳು...
ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್ಟೇಬಲ್ ಹತ್ಯೆ..!!
ಹಾಸನದಲ್ಲಿ ಖಾಕಿ ನೆತ್ತರು ಹರಿದ್ದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್ಟೇಬಲ್ನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ...

