Category : ಪ್ರಸ್ತುತ
56 ವರ್ಷಗಳ ಕಾಲ ಹಿಮದಲ್ಲೇ ಹುದುಗಿಹೋಗಿತ್ತು ನೂರಾರು ಸೈನಿಕರ ಮೃತದೇಹ..!
1968ರಲ್ಲಿ ಹಿಮಾಚಲ ಪ್ರದೇಶದ ರೋಹಟಗ್ ಪಾಸ್ ಬಳಿ ಭೀಕರ ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದ ನಾಲ್ವರ ಮೃತದೇಹ ಪತ್ತೆಯಾಗಿದೆ. ಫೆಬ್ರವರಿ 7, 1968ರಂದು ಚಂಡಿಗಢದಿಂದ 102 ಸೈನಿಕರನ್ನು ಹೊತ್ತುಕೊಂಡ ಸೇನಾ ವಿಮಾನ ಟೇಕಾಫ್ ಆಗಿತ್ತು....
ಪುಣೆಯಲ್ಲಿ ಹೆಲಿಕಾಪ್ಟರ್ ಪತನ – ಮೂವರು ಸಾವು.!!
ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ಪುಣೆ ಸಮೀಪದ ಬವ್ಧಾನ್ನಲ್ಲಿ ನಡೆದಿದೆ. ಖಾಸಗಿ ಹೆಲಿಕಾಪ್ಟರ್ನಲ್ಲಿ ಇಬ್ಬರು ಪೈಲಟ್ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಮೃತಪಟ್ಟಿದ್ದಾರೆ...
ರ್ಯಾಂಬೋ ಸಿನಿಮಾ ಶೈಲಿಯ ಕಳ್ಳರು: ಕಸ್ಟಮರ್ ಕೇಳಿದ ಬೈಕ್ ಕದ್ದು ತರುತ್ತಿದ್ದರು.!!
ಕಳ್ಳತನ ಮಾಡಿ ಬೈಕ್ ಮಾರಾಟ ಮಾಡೋರನ್ನ ನೋಡರ್ತೀರಾ, ಆದ್ರೆ ಕಸ್ಟಮರ್ ಗಳಿಂದ ಆರ್ಡರ್ ಪಡೆದು ನಂತರ ಯಾವ ಬೈಕ್ ಬೇಕೋ ಅದೇ ಬೈಕ್ ಕಳ್ಳತನ ಮಾಡೋ ಕಳ್ಳರನ್ನ ನೋಡಿದ್ದಿರಾ.? ರ್ಯಾಂಬೋ ಸಿನಿಮಾ ಶೈಲಿಯಲ್ಲಿ ಬೈಕ್...
ಮೂಡುಬಿದಿರೆ: ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಬೋನಿಗೆ.!!
ಮೂಡುಬಿದಿರೆ : ಕಲ್ಲಮುಂಡ್ಕೂರು ವ್ಯಾಪ್ತಿಯಲ್ಲಿ ತಿರುಗಾಡುತ್ತಾ ಜನರಲ್ಲಿ ಭಯಹುಟ್ಟು ಹಾಕಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಬೋನಿಟ್ಟು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವು ದಿನಗಳಿಂದ ಕಲ್ಲಮುಂಡ್ಕೂರು ಪರಿಸರದಲ್ಲಿ ಚಿರತೆಯೊಂದು ಓಡಾಡುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಿತ್ತು. ಈ...
ಮಂಗಳೂರು: ಫಲ್ಗುಣಿ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕರ ಮೃತದೇಹ ಪತ್ತೆ.!!
ಮಂಗಳೂರು : ಮರವೂರಿನ ಫಲ್ಗುಣಿ ನದಿಯಲ್ಲಿ ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರು ಯುವಕರ ಮೃತದೇಹವು ಪತ್ತೆಯಾಗಿದೆ. ಸೆ.29ರ ಭಾನುವಾರ ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ...
ಮಂಗಳೂರಿನಿಂದ ಕೇದಾರನಾಥ್ಗೆ ಸೈಕಲ್ ಏರಿ ಹೊರಟ ಯುವಕರು.!!
ಮಂಗಳೂರು : ಮಂಗಳೂರಿನಿಂದ 3000 ಕಿಲೋ ಮೀಟರ್ ದೂರದ ಪ್ರಸಿದ್ದ ಯಾತ್ರಾ ಸ್ಥಳ ಕೇದಾರನಾಥ್ಗೆ ಇಬ್ಬರು ಯುವಕರು ಸೈಕಲ್ ನಲ್ಲಿ ಸಾಹಸ ಯಾತ್ರೆ ಕೈಗೊಂಡಿದ್ದಾರೆ. ಮಂಗಳೂರಿನ ಪುನೀತ್, ರಕ್ಷಿತ್ ಎಂಬ ಯುವಕರು ಮಂಗಳೂರು ನಗರದ...
ಮಂಗಳೂರು: ವಿಮಾನ ನಿಲ್ದಾಣದ ಭದ್ರತಾ ವಿಭಾಗದ ಶ್ವಾನ ‘ಜ್ಯೂಲಿ’ಗೆ ವಿದಾಯ – ‘ರಿಯೊ’ಎಂಟ್ರಿ.!
ಮಂಗಳೂರು: ದೇಶದ ಅತೀ ಸೂಕ್ಮಾ ವಿಮಾನ ನಿಲ್ದಾಣಗಳಲ್ಲಿ ಒಂದಾದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತೆಯ ಹೊಣೆ ‘ರಿಯೊ’ ಹೆಗಲೇರಿದೆ. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವಿಭಾಗದ ಶ್ವಾನ ತಂಡದಲ್ಲಿದ್ದ ಲ್ಯಾಬ್ರಡಾರ್ ಶ್ವಾನ...
ಮಂಗಳೂರು: ನೇಣಿಗೆ ಶರಣಾದ ಆಟೋ ಚಾಲಕ.!
ಮಂಗಳೂರು : ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಎದುರು ಪದವಿನಲ್ಲಿ ನಡೆದಿದೆ. ಮೂಡುಶೆಡ್ಡೆ ನಿವಾಸಿಯಾಗಿರುವ ಸಂತೋಷ್ ನೇಣಿಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಎದುರುಪದವಿನಲ್ಲಿ ಬಾಡಿಗೆ ನಿವಾಸದಲ್ಲಿ ಇದ್ದ ಸಂತೋಷ್.ಇಂದು...
ದೇಸಿ ಹಸುವನ್ನು ರಾಜ್ಯಮಾತಾ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ
ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರ್ಕಾರ ಚುನಾವಣೆಯ ಸಮೀಪವಿರುವಾಗಲೇ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ದೇಸಿ ಗೋವುಗಳಿಗೆ ರಾಜ್ಯಮಾತಾ ಗೋಮಾತ ಎಂಬ ಸ್ಥಾನಮಾನವನ್ನು ನೀಡಿದೆ. ದೇಸಿ ಹಸುಗಳಿಗೆ ರಾಜಮಾತಾ ಗೋಮಾತಾ ಎಂಬ ಸ್ಥಾನಮಾನ ನೀಡಲು ಸಚಿವ...
ವಾಯುಪಡೆ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಎಪಿ ಸಿಂಗ್ ಅಧಿಕಾರ ಸ್ವೀಕಾರ
ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ವಾಯು ಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 5,000 ಗಂಟೆಗಳ ಯುದ್ಧ ವಿಮಾನ ಹಾರಾಟದ ಅನುಭವ ಹೊಂದಿರುವ ಅಮರ್ ಪ್ರೀತ್ ಸಿಂಗ್ ಈ ಹಿಂದೆ ವಾಯುಪಡೆಯ...

