Mangalore and Udupi news

Category : ಪ್ರಸ್ತುತ

ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತ

ಮಹಾ ಕುಂಭಮೇಳದ ಕಾಲ್ತುಳಿತ: 30 ಭಕ್ತರು ಸಾವು, 60 ಜನರಿಗೆ ಗಾಯ

Daksha Newsdesk
ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತಕ್ಕೆ 30ಕ್ಕೂ ಅಧಿಕ ಮಂದಿ ಸಾವನಪ್ಪಿ 60 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಲಾಗಿದೆ. ಮೌನಿ ಅಮಾವಾಸ್ಯೆಯಂದು,...
ಉಡುಪಿಪ್ರಸ್ತುತ

ಉಡುಪಿ: ಶಾಲಾ ಆವರಣದಲ್ಲಿ ಜೇನುನೋಣ ದಾಳಿ – 40 ವಿದ್ಯಾರ್ಥಿಗಳಿಗೆ ಗಾಯ

Daksha Newsdesk
ಉಡುಪಿ: ವೊಳಕಾಡು ಶಾಲೆಯ ಆವರಣದಲ್ಲಿ ಜೇನುನೊಣಗಳ ದಾಳಿಯಿಂದ 40 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜ.28ರಂದು ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಯುವಶಕ್ತಿ ಸೇವಾಪಥ ದಕ್ಷಿಣ ಕನ್ನಡ “ಯುವಸೇವಾಸಂಭ್ರಮ”

Daksha Newsdesk
ಮಂಗಳೂರು : ಮಿತ್ರಸಂಸ್ಥೆ ಯುವಶಕ್ತಿ ದುರ್ಗಾಪುರ ನೇತೃತ್ವದಲ್ಲಿ ಯುವಶಕ್ತಿ ಸೇವಾಪಥ ದಕ್ಷಿಣ ಕನ್ನಡದ ಮೂರನೇ ವರ್ಷದ ಯುವಸೇವಾಸಂಭ್ರಮ ಕಾರ್ಯಕ್ರಮ ಯಕ್ಷಸಭಾಭವನ ದುರ್ಗಾಪುರ ಕಿನ್ಯಾದಲ್ಲಿ ಜರಗಿತು . ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ಮಲರಾಯ ಧೂಮಾವತಿ ಬಂಟ...
ಅಪಘಾತದೇಶ- ವಿದೇಶಪ್ರಸ್ತುತ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – ಹಲವು ಮಂದಿಗೆ ಗಂಭೀರ ಗಾಯ.!

Daksha Newsdesk
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳದಲ್ಲಿ ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಬಾಲಕಿಯ ಅತ್ಯಾಚಾರ-ಮುಹಮ್ಮದ್ ಸಾದೀಕ್ ಗೆ ಕಠಿಣ ಶಿಕ್ಷೆ ಪ್ರಕಟ.!!

Daksha Newsdesk
ಮಂಗಳೂರು : ಅಪ್ರಾಪ್ತೆಯನ್ನು ಅತ್ಯಾಚಾರಗೈದ ಆರೋಪಿಗೆ 20ವರ್ಷ ಕಠಿಣ ಶಿಕ್ಷೆ ಮತ್ತು 50ಸಾವಿರ ರೂ. ದಂಡ ವಿಧಿಸಿ ಆದೇಶಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೊಕ್ಸ್ ವಿಶೇಷ ನ್ಯಾಯಾಲಯವು ಆದೇಶ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉದ್ಯಮಿಗೆ ಮಕ್ಮಲ್ ಟೋಪಿ ಹಾಕಿದ ರೇಖಾ.!! 5.75 ಕೋಟಿ ವಂಚನೆ

Daksha Newsdesk
ಉದ್ಯಮಿಯೊಬ್ಬರಿಗೆ ೨೫ ಕೋಟಿ ರೂ. ಆಸೆ ತೋರಿಸಿ, ಬರೋಬ್ಬರಿ ೫.೭೫ ಕೋಟಿ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ರೇಖಾ ಎಂಬಾಕೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಾಲ ಕೊಡಿಸುವ ನೆಪದಲ್ಲಿ ರೇಖಾ ಆನೇಕ ಜನರಿಗೆ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪುತ್ತೂರು: ದೈವಸ್ಥಾನದಲ್ಲಿ ಕಳ್ಳತನ – ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ.!

Daksha Newsdesk
ಪುತ್ತೂರು : ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು ಆಡಳಿತ ಮಂಡಳಿ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಎಚ್ಚರ…ಮಕ್ಕಳ ಮಾರಾಟ ಜಾಲ ಪತ್ತೆ.!

Daksha Newsdesk
ಬೆಳಗಾವಿ ಜಿಲ್ಲೆಯಲ್ಲಿ ಮಗು ಮಾರಾಟ ಜಾಲ ಪತ್ತೆಯಾಗಿದ್ದು, ಹುಕ್ಕೇರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಗಳಾದ ಸಂಗೀತಾ ಗೌಳಿ, ಸಂಗೀತಾ ತಾವಡೆ, ಮೋಹನ್ ತಾವಡೆ ಬಂಧಿತರು. ಉಳಿದ ಆರೋಪಿಗಳಾದ ನಂದಕುಮಾರ ಡೋರಲೇಕರ,...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತ

ದೇಶದ ಈ ರಾಜ್ಯದಲ್ಲಿ ಇಂದಿನಿಂದ ಏಕರೂಪ‌ ನಾಗರಿಕ ಸಂಹಿತೆ ಜಾರಿ

Daksha Newsdesk
ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (UCC) ಕುರಿತಾಗಿ ಪರ, ವಿರೋಧಗಳು ಚರ್ಚೆ ನಡೆಯುತ್ತಿದೆ. ಈ ನಡುವೆ ಉತ್ತರಾಖಂಡ್​ನ ಬಿಜೆಪಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಇಂದಿನಿಂದ ಉತ್ತರಾಖಂಡ್​ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ. ಆ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಲಂಚಕ್ಕೆ ಕೈಒಡ್ಡಿದ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಲೋಕಾಯುಕ್ತ ಬಲೆಗೆ.!!

Daksha Newsdesk
ಮಂಗಳೂರು : ಠಾಣೆಯಿಂದ ಸ್ಕೂಟ‌ರ್ ಬಿಡುಗಡೆಗೊಳಿಸಲು ಮೂರು ಸಾವಿರ ಲಂಚ ಪಡೆದ ಹಿನ್ನಲೆಯಲ್ಲಿ ನಗರದ ಉತ್ತರ ಸಂಚಾರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಹಾಗೂ ಸಿಬ್ಬಂದಿ ಪ್ರವೀಣ್‌ ನಾಯ್ಕನನ್ನು ಲೋಕಾಯುಕ್ತ ಪೊಲೀಸರು ಜ....