Category : ಪ್ರಸ್ತುತ
ಭದ್ರತಾ ಪಡೆಗಳ ಕಾರ್ಯಾಚರಣೆ: ನಾಲ್ವರು ಉಗ್ರರ ಬಂಧನ
ಮಣಿಪುರದ ಇಂಫಾಲ ಪಶ್ಚಿಮ ಮತ್ತು ತೆಂಗೌಪಾಲ್ ಜಿಲ್ಲೆಗಳಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಫೆ.10ರಂದು ಇಂಫಾಲ ಪಶ್ಚಿಮ ಜಿಲ್ಲೆಯ ರೂಪಮಹಲ್ ಟ್ಯಾಂಕ್...
ವಿವಾಹಿತ ಮಹಿಳೆಗೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ; ಮಂತ್ರವಾದಿ ಮತ್ತು ಸಹಾಯಕ ಅರೆಸ್ಟ್
ವಿವಾಹಿತ ಮಹಿಳೆಗೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಮಂತ್ರವಾದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯೊಂದಿಗಿನ ವೈಷಮ್ಯವನ್ನು ಕೊನೆಗೊಳಿಸುವುದಾಗಿ ನಂಬಿಸಿ ಮತ್ತು ಬರಿಸುವ ಮಾತ್ರೆ ನೀಡಿ ಹಲವು ಬಾರಿ ದೌರ್ಜನ್ಯಗೈದು 61 ಲಕ್ಷ ರೂ. ವಂಚಿಸಿದ...
ಮಂಗಳೂರು: ಪ್ರತ್ಯೇಕ ಪ್ರಕರಣ – ಮಾದಕ ವಸ್ತು ಸೇವನೆ ಮಾರಾಟ 8 ಮಂದಿ ವಶಕ್ಕೆ.!!
ಮ0ಗಳೂರು : ಬರ್ಕೆ ಮತ್ತು ಬಂದರು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಎಂಡಿಎ0ಎ ಮಾರಾಟ ಹಾಗೂ ಗಾಂಜಾ ಸೇವನೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಮಂದಿ ಸೆರೆಯಾದ ಘಟನೆ ನಡೆದಿದೆ. ಎಂಡಿಎ0ಎ ಮಾರಾಟ:...
ಮಂಗಳೂರು: ವೆನ್ಲಾಕ್ಗೆ “ರೀಜನಲ್ ಆಸ್ಪತ್ರೆ” ಸ್ಥಾನ-ಮಾನ ನೀಡುವಂತೆ ಸಂಸದ ಬ್ರಿಜೇಶ್ ಚೌಟ ಮನವಿ.!
ಮಂಗಳೂರು: ವೆನ್ಲಾಕ್ಗೆ ಕೇಂದ್ರ ಸರಕಾರದಿಂದ ಸೂಕ್ತ ಅನುದಾನ ಲಭ್ಯವಾಗುತ್ತಿದ್ದು, ರಾಜ್ಯದ ಮುಂಚೂಣಿಯ ಸುಸಜ್ಜಿತ ಸರಕಾರಿ ಆಸ್ಪತ್ರೆಯಾಗಿ ಮಾರ್ಪಾಡಿಸುವುದಕ್ಕೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ, ಮೂಲಸೌಕರ್ಯ ಒದಗಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂದಿನ ರಾಜ್ಯ ಬಜೆಟ್ನಲ್ಲಿ ವೆನ್ಲಾಕ್ನ್ನು ಪ್ರಾದೇಶಿಕ...
ಏರ್ ಶೋ: ಆಹಾರದಲ್ಲಿ ಜಿರಳೆ ಪತ್ತೆ ಬೆನ್ನಲ್ಲೇ ಖಾಸಗಿ ಕಂಪನಿ ಗುತ್ತಿಗೆ ರದ್ದು – ಪೊಲೀಸರಿಗಿನ್ನು ಇಸ್ಕಾನ್ ಆಹಾರ
ಏರೋ ಇಂಡಿಯಾ 2025ರ ಭದ್ರತೆಗೆ ನಿಯೋಜನೆಗೊಂಡಿರುವ ಕರ್ನಾಟಕ ಪೊಲೀಸರಿಗೆ ಆಹಾರ ಒದಗಿಸುವ ಹೊಣೆಯನ್ನು ಇದೀಗ ಸರ್ಕಾರ ಇಸ್ಕಾನ್ ಸಂಸ್ಥೆಗೆ ವಹಿಸಿದೆ. ಏರ್ ಶೋ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ನೀಡಿದ್ದ ಆಹಾರದಲ್ಲಿ ಜಿರಳೆ, ಹುಳ ಪತ್ತೆ...
ಫ್ರಾನ್ಸ್ ರಾಜಧಾನಿ ಪ್ಯಾರಿಸ್ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ಗೆ ಪ್ರಯಾಣ ಬೆಳೆಸಿದ್ದಾರೆ. ಸಂಜೆ ವೇಳೆಗೆ ಫ್ರಾನ್ಸ್ ತಲುಪಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ 3ನೇ ಆವೃತ್ತಿಯ ಕೃತಕ ಬುದ್ಧಿಮತ್ತೆ (AI) ಆ್ಯಕ್ಷನ್ ಶೃಂಗಸಭೆಯ ಸಹ-ಅಧ್ಯಕ್ಷತೆಯನ್ನು...
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ, ಭೈರತಿ ಸುರೇಶ್ಗೆ ತಾತ್ಕಾಲಿಕ ರಿಲೀಫ್.!
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇಡಿ ನೀಡಿರುವ ಸಮನ್ಸ್ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ...
ಕಾರ್ಕಳ: ಕಾಡು ಪ್ರಾಣಿಗಳ ಬೇಟೆ – ಇಬ್ಬರ ಬಂಧನ.!!
ಕಾರ್ಕಳ : ಕುದುರೆಮುಖ ವನ್ಯಜೀವಿ ವಲಯದ ಮೂರ್ಲಿಕರಪ್ಪ ಬಳಿಯ ನೂರಾಲ್ಬೆಟ್ಟ ಗ್ರಾಮದಲ್ಲಿ ಬೇಟೆಯಾಡಲು ಯತ್ನಿಸಿದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಪೂಜಾರಿ ಮತ್ತು ಅಶೋಕ್ ಪೂಜಾರಿ...
ಉಡುಪಿ: ಕರಾವಳಿ ಜಂಕ್ಷನ್ ಮರ್ಡರ್ ಕೇಸ್ – ಮೂವರು ಅರೆಸ್ಟ್.!!
ಉಡುಪಿ : ಒಂದೂವರೆ ವರ್ಷಗಳ ಹಿಂದೆ ಕರಾವಳಿ ಜಂಕ್ಷನ್ ಬಳಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೊಪ್ಪಳ...
ತಿರುಪತಿ ಲಡ್ಡು ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ ತನಿಖಾ ತಂಡ.!!
ತಿರುಪತಿಯ ಪ್ರಸಿದ್ಧ ಲಡ್ಡು ಪ್ರಸಾದದ ತಯಾರಿಕೆಯಲ್ಲಿ ಕಲಬೆರಕೆ ತುಪ್ಪದ ಬಳಕೆ ಆರೋಪ ಪ್ರಕರಣ ಸಂಬಂಧ ಸಿಬಿಐ ತನಿಖೆಯಲ್ಲಿ ಪ್ರಮುಖ ಬೆಳವಣಿಗೆಗಳಾಗಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾದ ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು...

