Category : ಪ್ರಸ್ತುತ
ಮಂಗಳೂರು: ರಸ್ತೆ ಅಪಘಾತ – ಪೊಲೀಸ್ ಸಿಬ್ಬಂದಿ ಮೃತ್ಯು.!!
ಮಂಗಳೂರು : ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಿದ್ದ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆಆರ್...
ಮಂಗಳೂರು: ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ – ಹೊರತೆಗೆದ ವೆನ್ಲಾಕ್ ವೈದ್ಯರ ತಂಡ.!!
ಮಂಗಳೂರು : ಹನ್ನೆರಡರ ಹರೆಯದ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನಗರಿಯನ್ನು ನಗರದ ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವ ಮೂಲಕ ಬಾಲಕನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಮೂಲ್ಕಿ: ಟೆಂಪೋ ಡಿಕ್ಕಿ – ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು.!!
ಮೂಲ್ಕಿ : ಟೆಂಪೋ ರಿಕ್ಷಾವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಿನ್ನಿಗೋಳಿ ಸಮೀಪ ರಾಜ್ಯ ಹೆದ್ದಾರಿಯ ಕಿಲ್ಪಾಡಿ...
ಮಂಗಳೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.!!
ಮಂಗಳೂರು : 1999 ನೇ ಇಸವಿಯಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ 2012 ನೇ ವರ್ಷದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 3 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ...
ಸ್ಕೈ ಡೈವಿಂಗ್ ವೇಳೆ ಅನಾಹುತ: ಕನ್ನಡಿಗ ಏರ್‌ಪೋರ್ಸ್ ಅಧಿಕಾರಿ ದಾರುಣ ಅಂತ್ಯ.!!
ವಿಮಾನದಿಂದ ಸ್ಕೈ ಡೈವಿಂಗ್ ತರಭೇತಿ ವೇಳೆ ಪ್ಯಾರಚೂಟ್ ತೆರೆದುಕೊಳ್ಳದ ಕಾರಣ ವಾಯುಪಡೆಯ ಅಧಿಕಾರಿಯೊಬ್ಬರು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಕೂರು ಮೂಲದ ಅಧಿಕಾರಿ...
ಮಂಗಳೂರು: ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ವಂಚನೆ – ಜುನೈದ್ ಅರೆಸ್ಟ್.!!
ಮಂಗಳೂರು: ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಗಳು ಕೇರಳ ಮೂಲದ ಜುನೈದ ಎ.ಕೆ. ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್‌ನಲ್ಲಿ ಶೇರು ಮಾರುಕಟ್ಟೆಯಲ್ಲಿ...
ಮಂಗಳೂರು: ಅಕ್ರಮ ಮರದ ದಾಸ್ತಾನು – ಪ್ರಕರಣ ದಾಖಲು.!!
ಮಂಗಳೂರು : ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಟಾಟ ಮಾಡುತ್ತಿದ್ದ ಆರೋಪದಲ್ಲಿ ಲಾರಿ, 6 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನುವಶಕ್ಕೆ ಪಡೆದುಕೊಂಡು ಓರ್ವನ ವಿರುದ್ಧ ಅರಣ್ಯ...
ಅರ್ಚಕನೊಂದಿಗೆ ಸೆಕ್ಸ್ ಚ್ಯಾಟ್ – 10 ಲಕ್ಷ ಪಂಗನಾಮ.!!
ಕೇರಳದ ಅರ್ಚಕರೊಬ್ಬರನ್ನು ಫೇಸ್ ಬುಕ್ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊ0ಡು ಹಣಕ್ಕಾಗಿ ಬ್ಲಾಕ್ ಮೈಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು...
ದಕ್ಷಿಣಕನ್ನಡದಲ್ಲಿ ಕಾಫಿ ಬೆಳೆ ಪೋತ್ಸಾಹಿಸಲು ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ
ಮಂಗಳೂರು: ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು...
ಮಂಗಳೂರು : ಲಂಚ ಪಡೆದು ಸಿಕ್ಕಿಬಿದ್ದಿದ್ದ ಪೊಲೀಸ್ ಇನ್‌ಸ್ಪೆಕ್ಟರ್, ಸಿಬ್ಬಂದಿಗೆ ಜಾಮೀನು.!!
ಮಂಗಳೂರು : ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕಗೆ ಮೂರನೇ ಹೆಚ್ಚುವರಿ ಜಿಲ್ಲಾ...

