Category : ಪ್ರಸ್ತುತ
ಪುತ್ತೂರು: 2 ಕೋಟಿ ಬ್ಯಾಂಕ್ ಸಾಲ – ಕೇಳಲು ಹೋದ ಮ್ಯಾನೇಜರ್ ಗೆ ಗನ್ ತೋರಿಸಿ ಬೆದರಿಕೆ.!!
ಪುತ್ತೂರು: ಸಾಲ ವಾಪಸ್ ಕೇಳಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್‌ಗೆ ಸಾಲಗಾರ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೃಷ್ಣ ಕಿಶೋರ್ ಹಾಗೂ ಅಖಿಲೇಶ್ ಗನ್ ತೋರಿಸಿದ ಆರೋಪಿಗಳು. ಬಲ್ನಾಡು ಉಜುರುಪಾದೆ ನಿವಾಸಿಗಳಾಗಿರುವ...
ಯುಎನ್‌ಎಸ್‌ಸಿ ಶಾಶ್ವತ ಸದಸ್ಯತ್ವಕ್ಕಾಗಿ ಭಾರತವನ್ನು ಬೆಂಬಲಿಸಿದ ಫ್ರಾನ್ಸ್
ಸುಧಾರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರ್ಪಡೆಗೊಳಿಸುವುದಕ್ಕೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಸೆ.27 ನ್ಯೂಯಾರ್ಕ್‌ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿಯ 79 ನೇ ಅಧಿವೇಶನದಲ್ಲಿ ಸಾಮಾನ್ಯ...
ಅಕ್ರಮ ಸಂಬಂಧದ ಚಟ: ಕಟ್ಟಿಕೊಂಡ ಗಂಡನಿಗೆ ಕಟ್ಟಿದಳು ಚಟ್ಟ.!!
ಅಕ್ರಮ ಸಂಬಂಧಕ್ಕೆ ಅಡ್ಡಿ ಆಗುತ್ತಾನೆ ಎಂದು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ನಡೆದಿತ್ತು. ಇದೀಗ ಕೊಲೆಯಾದ ಒಂದು ವರ್ಷದ ಬಳಿಕ ಪ್ರಕರಣವನ್ನು ಪೊಲೀಸರು...
ಶಾಲೆಯ ಯಶಸ್ಸಿಗಾಗಿ ಬಾಲಕನನ್ನು ಬಲಿ ಕೊಟ್ಟ ಶಾಲಾ ಆಡಳಿತ ಮಂಡಳಿ.!!
ಮಾಟಮ0ತ್ರದ ಭಾಗವಾಗಿ ಹಾಸ್ಟೆಲ್‌ನಲ್ಲಿ ಓದುತ್ತಿದ್ದ 7 ವರ್ಷದ ಬಾಲಕನ್ನು ಕೊಲೆ ಮಾಡಿದ ಘಟನೆ ಸೆ.26 ಗುರುವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ. ವಾಮಾಚಾರ ಪ್ರಕರಣಕ್ಕೆ ಸಂಬ0ಧಪಟ್ಟ0ತೆ ರಾಸ್‌ಗವಾನ್‌ನ ಡಿಎಲ್ ಪಬ್ಲಿಕ್ ಸ್ಕೂಲ್‌ನ ನಿರ್ದೇಶಕ,...
ನೀಲಿಚಿತ್ರ ತಾರೆ ರಿಯಾ ಅರೆಸ್ಟ್ – ಭಾರತದಲ್ಲಿ ಅಕ್ರಮ ವಾಸ.!!
ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಆರೋಪದ ಮೇಲೆ ಬಾಂಗ್ಲಾದೇಶದ ನೀಲಿ ಚಿತ್ರತಾರೆ ರಿಯಾ ಬಾರ್ಡೆಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಆಕೆ ಬಾಂಗ್ಲಾದೇಶದ ಪ್ರಜೆಯಾಗಿದ್ದು, ನಕಲಿ ದಾಖಲೆಗಳ ಆಧಾರದ ಮೇಲೆ ತನ್ನ ಕುಟುಂಬದೊಂದಿಗೆ ಭಾರತದಲ್ಲಿ ನೆಲೆಸಿದ್ದಳು, ಈ...
ಗರ್ಭಿಣಿ ಆತ್ಮಹತ್ಯೆ: ಕಿರುಕುಳ ನೀಡುತ್ತಿದ್ದ ಗಂಡ ಅರೆಸ್ಟ್.!!
ಕಾಸರಗೋಡು: ಮೂರು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಬಂಧಿತ ಆರೋಪಿ. ಮಂಗಳೂರು ವಾಮಂಜೂರು ಪಿಲಿಕುಳ...
ಬಂಟ್ವಾಳ: ಗ್ರಾ.ಪಂ ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ
ಬಂಟ್ವಾಳ: ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಸೆ.26ರ ಗುರುವಾರ ರಾತ್ರಿ ನಡೆದಿದೆ. ವಿಟ್ಲ ಮುಡ್ನೂರು ಕುಂಡಡ್ಕ ನಿವಾಸಿ ಉಮೇಶ್ ಗೌಡ (38) ಅನಾರೋಗ್ಯದಿಂದ ನಿಧನರಾದರು. ಕೃಷಿಕರಾಗಿದ್ದ...
ಕಾಡಿಗೆ ಹೋದ ಮಹಿಳೆ ನಾಪತ್ತೆ..! ದಾರಿ ತಪ್ಪಿಸಿದ ಮರೆವಿನ ಬಳ್ಳಿ.?
ಕಾರವಾರ: ಕಾಡಿಗೆ ಅಣಬೆ ತರುವುದಕ್ಕಾಗಿ ಹೋದ ಮಹಿಳೆ ನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಮಧ್ಯಾಹ್ನ ಕಾಡಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿಲ್ಲ. ಅರಣ್ಯ ಇಲಾಖೆಯವರೊಂದಿಗೆ ಹುಡುಕಾಟ ನಡೆಸಿದ ಪತ್ತೆಯಾಗಿದ್ದು, ಒಂದು ಬಳ್ಳಿ ದಿಕ್ಕು ತಪ್ಪಿಸಿ...
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ – ಆರೋಪಿ ಅರೆಸ್ಟ್.!!
ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟ ಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ವಿಚಾರಕ್ಕೆ ಬಾಗಲಕೋಟೆ ಮೂಲದ...
ಐದು ಕಡೆ ಬಾಂಬ್ ಇಟ್ಟಿದ್ದ ಮತ್ತೊಬ್ಬ ಉಗ್ರನ ಬಂಧನ
ಬೆಂಗಳೂರಲ್ಲಿ ಅಸ್ಸಾಂ ಮೂಲದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ...

