Category : ಪ್ರಸ್ತುತ
ಬಂಟ್ವಾಳ: ದ್ವಿಚಕ್ರ ವಾಹನ ಢಿಕ್ಕಿ – ಪಾದಚಾರಿ ಮಹಿಳೆ ಮೃತ್ಯು.!
ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಿ.ಸಿ.ರೋಡಿನ ಎಲ್ಐಸಿ ಕಚೇರಿ ಮುಂಭಾಗ ಸಂಭವಿಸಿದೆ. ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (50)...
ಮಂಗಳೂರು: ಕೆಲಸಕ್ಕೆಂದು ಹೊರಟ ವ್ಯಕ್ತಿ ನಾಪತ್ತೆ.!!
ಮಂಗಳೂರು : ಕೆಲಸಕ್ಕೆಂದು ಹೇಳಿ ಹೊರಟ ವ್ಯಕ್ತಿ ಕಾಣೆಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಮಹಮ್ಮದ್ ಆಸೀಫ್ (38) ಎನ್ನಲಾಗಿದೆ. ದಿನಾಂಕ 26.02.2025 ರಂದು ಮಹಮ್ಮದ್ ಆಸೀಫ್ ಕೆ.ಐ...
ಬಂಟ್ವಾಳ: ಬಾಲಕ ನಾಪತ್ತೆ – ಪತ್ತೆಗೆ ಮನವಿ.!!
ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ...
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಡ್ರಗ್ ಪೆಡ್ಲರ್ ಅರೆಸ್ಟ್.!!
ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೊಬ್ಬನನ್ನು ದಸ್ತಗಿರಿ ಮಾಡಿ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ....
ಇಂದು ಮಹಾಕುಂಭಮೇಳ ಅಂತ್ಯ: ಕೋಟ್ಯಂತರ ಭಕ್ತರಿಂದ ಅಮೃತಸ್ನಾನ
ಉತ್ತರ ಪ್ರದೇಶ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಇಂದು ಅಂತ್ಯವಾಗಲಿದೆ. ಜನವರಿ 13 ರಂದು ಆರಂಭವಾಗಿದ್ದ ಮಹಾಕುಂಭಮೇಳ ಇಂದು ಶಿವರಾತ್ರಿಯ ಅಂತಿಮ ಪುಣ್ಯಸ್ನಾನದೊಂದಿಗೆ ಅಂತ್ಯವಾಗಲಿದೆ. ಇಂದು ಬೆಳಗ್ಗೆಯಿಂದಲೇ ತ್ರಿವೇಣಿ ಸಂಗಮದಲ್ಲಿ 41 ಲಕ್ಷ ಜನ...
ಉಡುಪಿ: 14ನೇ ಮಹಡಿಯಿಂದ ಬಿದ್ದು ಯುವಕ ಸಾವು.!
ಉಡುಪಿ : ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಗಿರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಲೇಖಿರಾಜ್...
ಉಪ್ಪಿನಂಗಡಿ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ.!
ಉಪ್ಪಿನಂಗಡಿ : ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬನ ಮೃತದೇಹ ತನ್ನ ಮನೆಯ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ. ಮೃತರನ್ನು ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ವರ್ಷ...
‘ಆರ್ಥಿಕತೆ, ಅಭಿವೃದ್ಧಿಯಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸದಿದ್ದರೆ, ನನ್ನ ಹೆಸರು ಶೆಹಬಾಜ್ ಷರೀಫೇ ಅಲ್ಲ’- ಪಾಕ್ ಪ್ರಧಾನಿ
ಆರ್ಥಿಕತೆ ಮತ್ತು ಅಭಿವೃದ್ಧಿಯ ವಿಷಯದಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸದಿದ್ದರೆ, ನನ್ನ ಹೆಸರು ಶೆಹಬಾಜ್ ಷರೀಫೇ ಅಲ್ಲ ಎಂದು ಪಾಕ್ ಪ್ರಧಾನಿ ಷರೀಫ್ ಸವಾಲು ಹಾಕಿದ್ದಾರೆ. ರ್ಯಾಲಿಯೊಂದರಲ್ಲಿ ಮಾತನಾಡಿದ ಅವರು, ತಮ್ಮ ಸರ್ಕಾರ ಸಾಮಾನ್ಯ ಜನರ...
ಮಂಗಳೂರು: ‘ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್ ತಯಾರಿಗೆ ಸರ್ಕಾರದ ಅನುಮೋದನೆ’- ಸಂಸದ ಕ್ಯಾ. ಚೌಟ
ಮಂಗಳೂರು : ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು – ವೃದ್ಧೆ ಮೃತ್ಯು.!!
ಬಂಟ್ವಾಳ: ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ದೆಯೋರ್ವರಿಗೆ ಕಾರೊಂದು ಢಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಫೆ.23 ರಂದು ನಡೆದಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ದೆ....

