Mangalore and Udupi news

Category : ಪ್ರಸ್ತುತ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಭಾರೀ ಮಾದಕ ದ್ರವ್ಯ ಜಾಲ ಪತ್ತೆ ಹಚ್ಚಿದ ಕಾವೂರು ಪೊಲೀಸರು.!!

Daksha Newsdesk
ಮಂಗಳೂರು : ಕಾವೂರು ಪೊಲೀಸರ ಕಾರ್ಯಾಚರಣೆಯಲ್ಲಿ ಹೊಸ ವರ್ಷಾಚರಣೆಗಾಗಿ ತಂದಿದ್ದ ಅಪಾರ ಪ್ರಮಾಣದ ಮಾದಕ ದ್ರವ್ಯವನ್ನು ಕುಳೂರು ನದಿ ದಂಡೆಯಲ್ಲಿ ಆರೋಪಿಗಳ ಸಹಿತ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿಯ ಉದ್ಯಾವರ ನಿವಾಸಿ ದೇವರಾಜ್...
Blogಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಾರ್ಕಳದ ಅಕ್ವಾ ಅಮಿಗೋಸ್ ಸ್ವಿಮ್ಮಿ ಫೆಸ್ಟ್ -2025 ವತಿಯಿಂದ ಈಜು ಸ್ಪರ್ಧೆ

Daksha Newsdesk
ಕಾರ್ಕಳ  : ಅಕ್ವಾ ಅಮಿಗೋಸ್ ಸ್ವಿಮ್ಮಿ ಫೆಸ್ಟ್ -2025 ವತಿಯಿಂದ ಜನವರಿ 12 ರಂದು ಕಾರ್ಕಳದ ಸರಕಾರಿ ಸ್ವಿಮ್ಮಿಂಗ್ ಪೂಲ್ ಕೋಟಿ ಚೆನ್ನಯ್ಯ ಪಾರ್ಕ್ ಹತ್ತಿರದಲ್ಲಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಅಬ್ಬಬ್ಬಾ.. ಹಲವು ದಶಕಗಳಿಂದ ನಡೆಯುತ್ತಿರುವ ಗಣಿಗಾರಿಕೆ ಕಂಡರೆ ನಿಜಕ್ಕೂ ದಂಗಾಗುತ್ತೀರಾ.!!

Daksha Newsdesk
ಮಂಗಳೂರು: ಅಲ್ಲಿ ನಡೆಯುತ್ತಿರುವುದನ್ನು ಕಂಡರೆ ನಿಜಕ್ಕೂ ಒಮ್ಮೆಗೆ ದಂಗಾಗುತ್ತೀರಿ. ಅಷ್ಟರ ಮಟ್ಟಿಗೆ ಅಲ್ಲಿ ಅಕ್ರಮ ನಡೆದಿದೆ. ಭೂ ಒಡಲಿಗೆ ಕನ್ನಹಾಕಿ ಬರಿದು ಮಾಡಿದ್ದಾರೆ. ಹತ್ತಾರು ವರ್ಷಗಳಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಈ ಜಾಗವನ್ನು ನೋಡಿದ್ರೆ,...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಶ್ರೀ ವೀರಾಂಜನೇಯ ಫ್ರೆಂಡ್ಸ್ ಕುರುವರ ಬೆಟ್ಟು ಇದರ ನೂತನ ಲಾಂಛನ ಬಿಡುಗಡೆ

Daksha Newsdesk
ಸುರತ್ಕಲ್ : ಶ್ರೀ ವೀರಾಂಜನೇಯ ಫ್ರೆಂಡ್ಸ್ ಕುರುವರ ಬೆಟ್ಟು ಇದರ ನೂತನ ಲಾಂಛನ ಬಿಡುಗಡೆ ಕಾರ್ಯಕ್ರಮ ಶ್ರೀ ಕೋಡ್ದಬ್ಬು ದೈವಸ್ಥಾನ ಹೊಸಬೆಟ್ಟು ಇದರ ವಠಾರದಲ್ಲಿ ನಡೆದಿದೆ. ಶ್ರೀ ವೀರಾಂಜನೇಯ ಫ್ರೆಂಡ್ಸ್ ಇದರ ನೂತನ ಲಾಂಛನವನ್ನು...
ಅಪಘಾತಪ್ರಸ್ತುತಮಂಗಳೂರು

ಮಂಗಳೂರು; 20 ಅಡಿ ಆಳದ ಕಂದಕಕ್ಕೆ ಬಿದ್ದು ಕ್ರೇನ್ ಅಪರೇಟರ್ ಮೃತ್ಯು

Daksha Newsdesk
ಮಂಗಳೂರು: 20 ಅಡಿ ಆಳದ ಕಂದಕಕ್ಕೆ ಕ್ರೇನ್ ಉರುಳಿಬಿದ್ದು ಕ್ರೇನ್ ಅಪರೇಟರ್ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಅದ್ಯಪಾಡಿಯಿಂದ ಕೆಂಜಾರಿಗೆ ಕ್ರೇನ್ ಬರುತ್ತಿತ್ತು. ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್...
Blogದಕ್ಷಿಣ ಕನ್ನಡಪ್ರಸ್ತುತ

ಬಂಟ್ವಾಳ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ; 33 ಮಂದಿಯ ಬಂಧನ – 7 ಲಕ್ಷಕ್ಕೂ ಅಧಿಕ ನಗದು ವಶ

Daksha Newsdesk
ಬಂಟ್ವಾಳ; ಮನೆಯಲ್ಲಿ ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದ ವೇಳೆ ಬಂಟ್ವಾಳ ಪೊಲೀಸರು ದಾಳಿ ನಡೆಸಿ ಒಟ್ಟು 33 ಜನರನ್ನು ಹಾಗೂ ಬರೋಬ್ಬರಿ ಏಳು ಲಕ್ಷಕ್ಕೂ ಅಧಿಕ ಮೌಲ್ಯದ ನಗದು ವಶಪಡಿಸಿಕೊಂಡ ಘಟನೆ ನಡೆದಿದೆ. ದಿನಾಂಕ:...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಚಿನ್ನದ ಸರ ಎಳೆದುಕೊಂಡು ಹೋದ ಆರೋಪಿ ಅರೆಸ್ಟ್.!!

Daksha Newsdesk
ಮಂಗಳೂರು : ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬoಧಿಸಿದoತೆ ಬಜಪೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಬAಧಿತ ಆರೋಪಿಯನ್ನು ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತಮಂಗಳೂರು

ಮಂಗಳೂರು: ಕೋಕೇನ್‌ ಸಪ್ಲೈ-ನೈಜೀರಿಯಾ ಪ್ರಜೆಯನ್ನು ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು.!!

Daksha Newsdesk
ಮಂಗಳೂರು: ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೋಕೇನ್‌ನ್ನು ಮಾರಾಟ ಮಾಡುತ್ತಿದ್ದ ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ಪ್ರಜೆಯನ್ನು ಪತ್ತೆ ಹಚ್ಚಿ 30 ಗ್ರಾಂ ಕೋಕೆನ್‌ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ....
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುರಾಜ್ಯ

ಶಬರಿಮಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಅಯ್ಯಪ್ಪ ಭಕ್ತ.!!

Daksha Newsdesk
ಕರ್ನಾಟಕದ ಕನಕಪುರದ ಅಯ್ಯಪ್ಪ ಭಕ್ತ ಶಬರಿಮಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವನಪ್ಪಿದವರನ್ನು ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಎಂದು ಗುರುತಿಸಲಾಗಿದೆ. ಮೃತ ಕುಮಾರ್...
ಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉಡುಪಿ: ವಿಷದ ಹಾವು ಕಡಿತಕ್ಕೆ ಕೃಷಿಕ ಬಲಿ.!!

Daksha Newsdesk
ಉಡುಪಿ : ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಗುಜ್ಜರಬೆಟ್ಟು ನಿವಾಸಿ ಕೃಷಿಕ ಸುಂದರ ಪೂಜಾರಿ ಎಂದು ಗುರುತಿಸಲಾಗಿದೆ. ಡಿ.14 ಶನಿವಾರ...