Mangalore and Udupi news

Category : ಪ್ರಸ್ತುತ

ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತಮನೋರಂಜನೆ

ನಟ ಅಲ್ಲು ಅರ್ಜುನ್ ಬಂಧಿಸಿದ ಪೊಲೀಸರು

Daksha Newsdesk
ಪುಷ್ಪ 2 ಸಿನಿಮಾ ಸಕ್ಸಸ್‌ನಲ್ಲಿದ್ದ ನಟ ಅಲ್ಲು ಅರ್ಜುನ್‌ಗೆ ಬಿಗ್‌ ಶಾಕ್‌ ಎದುರಾಗಿದೆ. ನಟ ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್‌ ಅವರನ್ನು ಅರೆಸ್ಟ್‌ ಮಾಡಿದ್ದಾರೆ....
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿಯ ವೈದ್ಯೆಗೆ “ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024” ಕಿರೀಟ

Daksha Newsdesk
ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಫಿಲಿಪ್ಪೀನ್ಸ್‌ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ “ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024” ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 10-ದಿನದ ಈವೆಂಟ್...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಉಡುಪಿ: ಅದ್ಭುತ ಗಾಯಕ ಬಿ.ಕೃಷ್ಣ ಕಾರಂತ್ ನಿಧನ.!!

Daksha Newsdesk
ಉಡುಪಿ : ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಗಾಯಕ ಹಾಗೂ ರಂಗಕರ್ಮಿ ದಿವಂಗತ ಬಿ.ವಿ.ಕಾರಂತರ ಕಿರಿಯ ಸಹೋದರ ಬಿ.ಕೃಷ್ಣ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉಡುಪಿ: ಮೂವರು ಪುಟ್ಟ ಪುಟ್ಟ ಮಕ್ಕಳ ಜೊತೆ ತಾಯಿ ನಾಪತ್ತೆ.!!

Daksha Newsdesk
ಉಡುಪಿ : ಮೂವರು ಪುಟ್ಟ ಪುಟ್ಟ ಮಕ್ಕಳ ಜೊತೆ ತಾಯಿ ನಾಪತ್ತೆಯಾದ ಘಟನೆ ನಡೆದಿದೆ. ಪ್ರಕರಣ ಸಂಬoಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಲಕ್ಷ್ಮವ್ವ ಕುಮಾರ ಮಾಳವತ್ತಾರ ಎಂಬ ಮಹಿಳೆ ತನ್ನ ಮೂವರು...
ಕ್ರೀಡೆಪ್ರಸ್ತುತ

18 ವರ್ಷಕ್ಕೆ ವಿಶ್ವ ಚೆಸ್ ಕಿರೀಟ ತೊಟ್ಟ ಗುಕೇಶ್; ಚೀನಾ​​ ಸೋಲಿಸಿ ಇತಿಹಾಸ ನಿರ್ಮಿಸಿದ ಭಾರತೀಯ

Daksha Newsdesk
ಭಾರತದ ಯುವ ಗ್ರ‍್ಯಾಂಡ್ ಮಾಸ್ಟರ್ ಗುಕೇಶ್ ಈಗ ಚದುರಂಗದ ಚಾಂಪಿಯನ್. ವಿಶ್ವನಾಥ್ ಆನಂದ್ ಬಳಿಕ ಭಾರತದ 2ನೇ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಚೀನಾದ ಡಿಂಗ್ ಲಿರೆನ್‌ನನ್ನು ಮಣಿಸುವ ಮೂಲಕ ಗುಕೇಶ್...
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಮಾದಕ ಪದಾರ್ಥ ಸೇವಿಸಿದ 8 ಮಂದಿಯ ಬಂಧನ.!!

Daksha Newsdesk
ಮಂಗಳೂರು: ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ಪದಾರ್ಥ ಸೇವಿಸಿದ ಆರೋಪದಲ್ಲಿ 8 ಮಂದಿಯನ್ನು ಬಂಧಿಸಿದ್ದಾರೆ. ಕೇರಳ ಕಾಞಂಗಾಡ್‌ನ ನಮೃತ್(20), ಕೊಲ್ಲಂನ ಜೋನೆ ಅಲೆಕ್ಸ್ ಜಾರ್ಜ್(19), ಬಿಜೈ...
ದೇಶ- ವಿದೇಶಪ್ರಸ್ತುತ

ಬೋರ್‌ವೆಲ್ ದುರಂತ: 56 ಗಂಟೆಗಳ ನಿರಂತರ ಕಾರ್ಯಾಚರಣೆ.. ಕೊನೆಗೂ ಬದುಕಿ ಬರಲಿಲ್ಲ ಕಂದಮ್ಮ

Daksha Newsdesk
ಇತ್ತೀಚಿಗಿನ ದಿನಗಳಲ್ಲಿ ಬೋರ್‌ವೆಲ್‌ಗೆ ಮಕ್ಕಳು ಬೀಳುತ್ತಿರುವ ಘಟನೆಗಳು ಕಡಿಮೆಯಾದರೂ, ಅಲ್ಲಲ್ಲಿ ಇಂತಹ ದುರಂತಗಳು ಸಂಭವಿಸುತ್ತಲೇ ಇದೆ. ಸದ್ಯ ರಾಜಸ್ಥಾನದ ದೌಸಾದಲ್ಲಿ ನಡೆದ ಘಟನೆ ದೇಶಾದ್ಯಂತ ಸುದ್ದಿಯಾಗಿದೆ. ಬೋರ್‌ವೆಲ್‌ಗೆ ಬಿದ್ದಿದ್ದ ಬಾಲಕನನ್ನು 55 ಗಂಟೆಗಳ ಕಾಲ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸೋಮೇಶ್ವರ ಕಡಲಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ.!!

Daksha Newsdesk
ಮಂಗಳೂರು : ವ್ಯಕ್ತಿಯೊಬ್ಬ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಚಪ್ಪಲ್, ಕೂಲಿಂಗ್ ಗ್ಲಾಸ್ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮಂಗಳೂರಿನ ಹೊಸ ಪಿಜ್ಜಾ ರೆಸ್ಟೋರೆಂಟ್ ಮೃತರನ್ನು ಮಂಗಳೂರಿನ ಪಡೀಲು ವೀರನಗರ...
ಅಪಘಾತದೇಶ- ವಿದೇಶಪ್ರಸ್ತುತ

ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದವರಿಗೆ ಟ್ರಕ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಮೃತ್ಯು

Daksha Newsdesk
ಸೂರತ್: ಕಾಲ್ನಡಿಗೆ ಜಾಥಾದ ವೇಳೆ ವಿಶ್ರಾಂತಿ ಪಡೆಯುತ್ತಿದ್ದಾಗ ಟ್ರಕ್‌ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ‌ ನಡೆದಿದೆ. ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು...
ಅಪರಾಧಪ್ರಸ್ತುತರಾಜ್ಯ

ಹಣದ ಆಸೆಗೆ ಸ್ವಂತ ಮಗುವನ್ನೇ ಮಾರಿದ ತಾಯಿ – ನಾಲ್ವರು ಅರೆಸ್ಟ್

Daksha Newsdesk
ಹಣದ ಆಸೆಗೆ ಬಿದ್ದು ತಾಯಿ ತನ್ನ ಗಂಡನಿಗೂ ತಿಳಿಸದೆ ಹೆತ್ತ ಮಗುವನ್ನೇ ಮಾರಾಟ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಸಂಬಂಧ ಪತಿ ಸದ್ದಾಂ ಪಾಷಾ ಎಂಬುವರು ಪತ್ನಿ ನಸ್ರೀನ್ ತಾಜ್ ವಿರುದ್ಧ ರಾಮನಗರ...