Category : ಪ್ರಸ್ತುತ
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಡ್ರಗ್ಸ್ ಸಾಗಾಟ, ಮಾರಾಟ – ಇಬ್ಬರು ಅರೆಸ್ಟ್.!!
ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 23 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಲಬುರಗಿ ಜಿಲ್ಲೆಯ ಉಮ್ಮರ್ ಕಾಲೊನಿಯ...
ಅತ್ಯಾಚಾರ ದೂರು ಕೊಡಲು ಬಂದ ಅಪ್ರಾಪ್ತೆಯನ್ನು, ಮತ್ತೆರಡು ಬಾರಿ ರೇಪ್ ಮಾಡಿದ ಪೊಲೀಸ್ ಕಾನ್ಸ್ಟೇಬಲ್.!!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತನ್ನ ಮೇಲೆ ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ಯುವಕನೊಬ್ಬ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ಕೊಡಲು ಹೋದ ಯುವತಿಯನ್ನು ಪೊಲೀಸ್ ಕಾನ್ಸ್ಸ್ಟೇಬಲ್ ನ್ಯಾಯ ಕೊಡಿಸುವುದಾಗಿ ನಂಬಿಸಿ ಆತನೇ ಮತ್ತೆ ಎರಡು ಬಾರಿ...
ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ ವೇ ಸಂಚಾರ ಮುಕ್ತ; ಟೋಲ್ ಫ್ರೀ.!
ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ ವೇ ಸಂಚಾರ ಮುಕ್ತ; ಟೋಲ್ ಫ್ರೀ.! ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್ಪ್ರೆಸ್ – ಕಾಮಗಾರಿ ಸಂಪೂರ್ಣ ಮುಕ್ತಾಯ ದಕ್ಷಿಣ ಭಾರತದ ಅತಿದೊಡ್ಡ ಎಕ್ಸ್ಪ್ರೆಸ್ ವೇನಲ್ಲಿ ಒಂದಾಗಿರುವ ಚೆನ್ನೈ –...
ವಿಷ ಸೇವಿಸಿ ಬಳಿಕ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಸಾವು
ಸಾಲಭಾದೆಗೆ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಂಡ್ಯದಲ್ಲಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಲಕ್ಷ್ಮಿ (18) ಮೃತ ದುರ್ದೈವಿಗಳು. ಮೃತರು...
ಮಂಗಳೂರು ಜೈಲಿಗೆ ಹೊರಗಡೆಯಿಂದ ಪ್ಯಾಕೆಟ್ ಎಸೆತ.!!
ಮಂಗಳೂರು : ಮಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಹೊರಗಡೆ ರಸ್ತೆಯಿಂದ ಇಬ್ಬರು ಯುವಕರು ದೊಡ್ಡ ಗಾತ್ರದ ಪ್ಯಾಕೆಟ್ ನ್ನು ಎಸೆದು ಹೋದ ಘಟನೆ ದೃಶ್ಯ ಸೆರೆಯಾಗಿದೆ. ಮಂಗಳೂರು ಕಾರಾಗೃಹಕ್ಕೆ ಹೊರಗಡೆಯಿಂದ ಇದೀಗ ಪೊಟ್ಟಣಗಳನ್ನು ಎಸೆಯುತ್ತಿರುವ ಪ್ರಕರಣ...
ಶಿವರಾತ್ರಿಗೂ ಮುನ್ನ ರೈತರಿಗೆ ಸಿಹಿ ಸುದ್ದಿ ಕೊಟ್ಟ ಪ್ರಧಾನಿ ಮೋದಿ; ಖಾತೆಗೆ 2000 ರೂಪಾಯಿ ಬಿಡುಗಡೆ!
ದೇಶದ ರೈತ ಬಾಂಧವರಿಗೆ ಕೇಂದ್ರ ಸರ್ಕಾರ ನೀಡುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಮತ್ತೊಂದು ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಈಗಾಗಲೇ ದೇಶದ 11 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ 3.46 ಲಕ್ಷ ಕೋಟಿ...
ಬಾಲಕಿಯ ಕತ್ತು ಸೀಳಿ ಚಿನ್ನದ ಸರ ಕದ್ದುಹೋದ ಇನ್ಸ್ಟಾಗ್ರಾಂ ಫ್ರೆಂಡ್
ಇನ್ಸ್ಟಾಗ್ರಾಂನಲ್ಲಿ ಪರಿಚಿತನಾದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ, ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ತಮಿಳುನಾಡಿನ ಕೃಷ್ಣಾಪುರದಲ್ಲಿ ನಡೆದಿದೆ. ಆಕೆ 10ನೇ ತರಗತಿ ಓದುತ್ತಿದ್ದರೆ, ಆತ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ. ಇನ್ಸ್ಟಾಗ್ರಾಂನಲ್ಲಿ ಬಾಲಕಿಯೊಂದಿಗೆ ಸ್ನೇಹ...
ಬಂಟ್ವಾಳ: 72,000ರೂಪಾಯಿಗಳೊಂದಿಗೆ ಸಹಾಯಕ ಪೋಸ್ಟ್ ಮಾಸ್ಟರ್ ನಾಪತ್ತೆ.!!
ಬಂಟ್ವಾಳ : ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿ ಅಂಚೆ ಚೀಟಿಯಲ್ಲಿದ್ದ 72 ಸಾವಿರ ರೂ.ಗಳೊಂದಿಗೆ ನಾಪತ್ತೆಯಾದ ಘಟನೆ ಸಜಿಪಪಡು ಗ್ರಾಮದಲ್ಲಿ ನಡೆದಿದೆ. ಸಜಿಪಪಡು ಗ್ರಾಮದಲ್ಲಿ ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ...
HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ಸರ್ಕಾರ.!
ರಾಜ್ಯದಲ್ಲಿನ ಹಳೇ ವಾಹನಗಳಿಗೆ ಹೆಚ್ಎಸ್ಆರ್ಪಿ (High Security Registration Plate) ನಂಬರ್ ಪ್ಲೇಟ್ ಅಳವಡಿಸಲು ಮತ್ತೊಮ್ಮೆ ಗಡುವು ವಿಸ್ತರಣೆಯಾಗಿದೆ. ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ 6 ಬಾರಿ...
ಲೋಕಾಯುಕ್ತ ಡಿವೈಎಸ್ಪಿ ಹೆಸರಿನಲ್ಲಿ ಬ್ಲ್ಯಾಕ್ಮೇಲ್ – ಆರೋಪಿ ಪತ್ತೆ.!!
ಲೋಕಾಯುಕ್ತ ಡಿವೈಎಸ್ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಹಣಕ್ಕೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಳಗಾವಿ ಮೂಲದ ಮುರುಗಪ್ಪ ನಿಂಗಪ್ಪ ಕುಂಬಾರ್(56) ಎಂದು ಗುರುತಿಸಲಾಗಿದೆ. ಈತ ಸೇವೆಯಿಂದ...

