Category : ಪ್ರಸ್ತುತ
ಮುಸ್ಲಿಂ ಯುವತಿಯ ಪ್ರೀತಿಸಿದ ಹಿಂದೂ ಯುವಕನ ಕೊಂದುಬಿಟ್ಟ ಮೌಲ್ವಿಗಳು.!!
ಬಾಂಗ್ಲಾದೇಶದಲ್ಲಿ ಮತ್ತೆ ಮುಸಲ್ಮಾನರ ಅಟ್ಟಹಾಸಕ್ಕೆ ಹಿಂದೂ ಯುವಕ ಬಲಿಯಾಗಿದ್ದಾನೆ. ಪದೇ ಪದೇ ನೆರೆಯ ದೇಶವಾದ ಬಾಂಗ್ಲಾದಲ್ಲಿ ಇಂತಹ ಹತ್ಯೆ ಘಟನೆಗಳೂ ನಡೆಯುತ್ತಲೇ ಇದ್ದೂ, ಹಿಂದೂ ಯುವಕನೋಬ್ಬನನ್ನು ಮೂವರು ಮೌಲ್ವಿಗಳು ಹಿಗ್ಗಾಮುಗ್ಗ ಥಳಿಸಿಯೇ ಕೊಲೆ ಮಾಡಿದ್ದಾರೆ....
ಉಡುಪಿ: ಖ್ಯಾತ ಪತ್ರಕರ್ತ, ಚಿಂತಕ ವಿ.ಟಿ ರಾಜಶೇಖರ್ ನಿಧನ
ಮಂಗಳೂರು: ಖ್ಯಾತ ಪತ್ರಕರ್ತ, ಲೇಖಕ, ಚಿಂತಕ ಹಾಗು ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ ಅವರು ನ.20 ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲವು ವರ್ಷಗಳಿಂದ ಮಂಗಳೂರಿನ...
ಉಡುಪಿ: ಯುವತಿ ನಾಪತ್ತೆ – ದೂರು ದಾಖಲು – ಪತ್ತೆಗೆ ಮನವಿ.!!
ಉಡುಪಿ : ಯವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದ್ದು, ಈಕೆಯ ಬಗ್ಗೆ ಮಾಹಿತಿ ದೊರೆತಲ್ಲಿ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ. ಉಡುಪಿಯ ಗುಂಡಿಬೈಲಿನ ಪ್ಲ್ಯಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿ ಕಾಣೆಯಾಗಿದ್ದಾಳೆ....
ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ಬಾಳಲ್ಲಿ ವಿಚ್ಛೇದನದ ಬಿರುಗಾಳಿ – 29 ವರ್ಷಗಳ ಬಳಿಕ ದೂರವಾದ ರೆಹಮಾನ್ ಹಾಗೂ ಸೈರಾ ಬಾನು ದಂಪತಿ
ಆಸ್ಕರ್ ಆವಾರ್ಡ್ ವಿನ್ನರ್, ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ಎಆರ್ ರೆಹಮಾನ್ ದಾಂಪತ್ಯದಲ್ಲಿ ಬಿರುಕು ಮೂಡಿರುವುದು ದೃಢವಾಗಿದೆ. ಪತ್ನಿ ಸೈರಾ ಬಾನು ಪತಿಯಿಂದ ವಿಚ್ಛೇದನ ಪಡೆದು ಬೇರ್ಪಡುವುದಾಗಿ ಘೋಷಿಸಿದ್ದಾರೆ. ನ. 19ರ ರಾತ್ರಿ ಪತ್ರಿಕಾ ಹೇಳಿಕೆಯನ್ನು...
ಬಂಟ್ವಾಳ: ಹಿಂಜಾವೇ ಪ್ರಮುಖನಿಗೆ ನೋಟೀಸ್ – ವಿಟ್ಲ ಪೋಲೀಸರ ವಿರುದ್ಧ ಹಿಂಜಾವೇ ಸುದ್ದಿಗೋಷ್ಠಿ.!!
ಬಂಟ್ವಾಳ : ಹಿಂದೂ ಜಾಗರಣ ವೇದಿಕೆಯ ಪ್ರಮುಖ ಅಕ್ಷಯ್ ರಜಪೂತ್ ಕಲ್ಲಡ್ಕ ರವರು ಬಂಟ್ವಾಳ ಮತ್ತು ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದೊಂಬಿ, ಕೋಮು ಗಲಭೆ, ಗೂಂಡಾಗಿರಿ, ಬೆದರಿಕೆ ಇತ್ಯಾದಿ ನಿರಂತರವಾಗಿ ಮಾಡುತ್ತಾರೆ ಎಂದು ಆರೋಪ...
ಭಿಕ್ಷಾಟನೆ ಮಾಡುತ್ತಾ ಬಂದ ಫಕೀರ 75 ವರ್ಷದ ವೃದ್ಧೆಯ ಅತ್ಯಾಚಾರ ಮಾಡಿ ಪರಾರಿ.!!
ಕೃಷಿ ಕೆಲಸಕ್ಕೆ ಮನೆ ಮಂದಿಯೆಲ್ಲಾ ಹೋಗಿದ್ದ ವೇಳೆಯನ್ನು ದುರುಪಯೋಗ ಮಾಡಿಕೊಂಡ ಫಕೀರನೊಬ್ಬ 75 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದ ಘಟನೆ ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ...
ಮಂಗಳೂರು: 18 ವರ್ಷದ ವಿದ್ಯಾರ್ಥಿನಿ ನಾಪತ್ತೆ – ಸುಳಿವು ಸಿಕ್ಕರೆ ತಕ್ಷಣ ಸಂಪರ್ಕಿಸುವಂತೆ ಮನವಿ.!!
ಮಂಗಳೂರು : ಇಂಜಿನಿಯರಿ0ಗ್ ವಿದ್ಯಾರ್ಥಿನಿಯೋಬ್ಬಳು ನಾಪತ್ತೆಯಾದ ಘಟನೆ ನಡೆದಿದ್ದು, ಮಗಳ ಪತ್ತೆಗಾಗಿ ತಾಯಿ ಮನವಿ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ನಿವಾಸಿ 18 ವರ್ಷದ ಸ್ಪೂರ್ತಿ ಎಂಬಾಕೆ ನಾಪತ್ತೆಯಾಗಿರುವ ವಿದ್ಯಾರ್ಥಿನಿ. ನ.16ರಿಂದ ಕಾಣೆಯಾಗಿದ್ದಾಳೆ ಎನ್ನಲಾಗಿದೆ. ನ.16ರಂದು ತಾಯಿಗೆ...
“ಶಿವಾಜಿ” ತುಳು ಚಾರಿತ್ರಿಕ ನಾಟಕ – ದಾಖಲೆ ನಿರ್ಮಿಸಲು ಸಜ್ಜಾದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್
ಮಂಗಳೂರು: ಮಣಿಕಂಠನ ಮಹಿಮೆ, ಶಿವದೂತ ಗುಳಿಗ ಹೀಗೆ ಡಿವೈನ್ ಹಿಟ್ ನಾಟಕಗಳ ಮೂಲಕ ಕರ್ನಾಟಕ ನಾಟಕ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ಬೈಲ್ ಅವರು ಮತ್ತೊಂದು ಮಹತ್ತರ ಮೈಲುಗಲ್ಲು ಸಾಧಿಸಲು ಮುಂದಾಗಿದ್ದಾರೆ....
ಗುಂಡು ಹಾರಿಸಿ ನಿರ್ದೇಶಕನಿಗೆ ಬೆದರಿಕೆ: ನಟ ತಾಂಡವ್ ರಾಮ್ ಅರೆಸ್ಟ್.!!
ಸಿನಿಮಾ ನಿರ್ದೇಶಕ ಭರತ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪದ ಮೇರೆಗೆ ನಟ ತಾಂಡವ್ ರಾಮ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ‘ಮುಗಿಲ್ ಪೇಟೆ’ಸಿನಿಮಾ ನಿರ್ದೇಶನ ಮಾಡಿದ್ದ ಭರತ್ ಮೇಲೆ ನಟ ತಾಂಡವ್ ರಾಮ್...
ಅರಸು ಪ್ರಶಸ್ತಿಗೆ ಭಾಜನರಾದ ಶ್ರೀ ಕ್ಷೇತ್ರ ನಿಪ್ಪಾಣಿಯ ಶ್ರೀ ಶ್ರೀ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ
ಮುಲ್ಕಿ ಅರಮನೆ ವತಿಯಿಂದ ಡಿಸೆಂಬರ್ 22ರಂದು ಅರಸು ಕಂಬಳ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಲ್ಕಿ ಅರಮನೆ ಹಾಗೂ ಪ್ರಿಯದರ್ಶಿನಿ ಕೊ ಆಪರೇಟಿವ್ ಸೊಸೈಟಿ ಇದರ ಆಶ್ರಯದಲ್ಲಿ ನೀಡಲ್ಪಡುವ ಅರಸು ಪ್ರಶಸ್ತಿಗೆ ಶ್ರೀ ಕ್ಷೇತ್ರ ನಿಪ್ಪಾಣಿಯ...

