Category : ಪ್ರಸ್ತುತ
ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ. ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಅಂಬಾಸಿಡರ್ ಕಾರು ಚಾಲಕ...
ಬಿಯರ್ ಬಾಟಲ್‌ನಲ್ಲಿ ಪತ್ತೆಯಾಯ್ತು ಸತ್ತ ಹಲ್ಲಿ
ಐಸ್‌ಕ್ರೀಮ್‌ನಲ್ಲಿ ಮಾನವನ ಬೆರಳು, ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು, ಜ್ಯೂಸ್‌ನಲ್ಲಿ ಜೀವಂತ ಹುಳು ಪತ್ತೆಯಾದ ಘಟನೆ ವೈರಲ್ ಆಗಿತ್ತು. ಇದೀಗ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದೆ. ತಾನು ಕುಡಿಯಬೇಕೆಂದು ಖದೀದಿಸಿದ ಬಿಯರ್‌ನಲ್ಲಿ ಹಲ್ಲಿ ಇರುವುದನ್ನು...
ಪುತ್ತೂರು: ಲವ್ ಜಿಹಾದ್ ಕಾಟ – ಸಮೀರ್’ಗೆ ಶಿಕ್ಷೆ ನೀಡುವಂತೆ ಬರೆದ ಪತ್ರ ಕಾಣಿಕೆ ಹುಂಡಿಯಲ್ಲಿ ಪತ್ತೆ.!!
ಪುತ್ತೂರು: ದೇಶಾದ್ಯಂತ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪುತ್ತೂರಿನಲ್ಲಿ ಹೊಸ ಘಟನೆಯೊಂದು ಬೆಳಕಿಗೆ ಬಂದಿದೆ. ಪುತ್ತೂರಿನ ಪ್ರಸಿದ್ಧ ಮಹಾಲಿಂಗೇಶ್ವರ ದೇವಾಲಯದ ಕಾಣಿಕೆ ಹುಂಡಿ ತೆರೆಯುವ ಸಂದರ್ಭ ಲವ್ ಜಿಹಾದ್ ಬಲೆಗೆ ಬಿದ್ದ ಯುವತಿಯೋರ್ವಳು...
ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ “ಹಿಂದೂ ಪರಂಪರೆ ತಿಂಗಳು” ಎಂದು ಘೋಷಣೆ
ಆಸ್ಟ್ರೇಲಿಯಾ ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಅ.27ರಂದು ಘೋಷಣೆ ಮಾಡಿದೆ. ಆಸ್ಟ್ರೇಲಿಯಾ ಸಂಸದ ಆಂಡ್ರ್ಯೂ ಚಾರ್ಲ್ಟನ್ “ಅಕ್ಟೋಬರ್ ತಿಂಗಳನ್ನು ಹಿಂದೂ ಪರಂಪರೆ ಮಾಸ” ಎಂದು ಭಾನುವಾರ ಘೋಷಿಸಿದ್ದಾರೆ. ಹಿಂದೂ ಪರಂಪರೆ ಮಾಸ...
ಉಡುಪಿ: ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ – ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ
ಉಡುಪಿ: ಅಜೆಕಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಕಾರ್ಕಳದ ದಿಲೀಪ್ ಹೆಗ್ಡೆ (28)ಯನ್ನು ಪೊಲೀಸರು ಇಂದು ಕಾರ್ಕಳದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖಾಧಿಕಾರಿ ಕಾರ್ಕಳ ವೃತ್ತ ನಿರೀಕ್ಷಕ...
ಮಂಗಳೂರು: ಮಾದಕ ವಸ್ತುಗಳ ಮಾರಾಟ ಸಾಗಾಟ – ಆರು ಮಂದಿ ಆರೋಪಿಗಳು ಅರೆಸ್ಟ್
ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿ ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಚಂದನ್ ಮತ್ತು ಶರತ್ ಮತ್ತು ಮಾದಕ...
ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ (ರಿ ) ಪದಾಧಿಕಾರಿಗಳ ಆಯ್ಕೆ
ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ (ರಿ ) ಇದರ ಉಡುಪಿ ಜಿಲ್ಲಾ2024-25ನೇ ಸಾಲಿನ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮ ತುಳಜಾ ಭವಾನಿ ಸಭಾ ಭವನ ಕುಂಜಿಬೆಟ್ಟು ಉಡುಪಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಶ್ರೀ ಶ್ರೀ...
ಲವ್ ಜಿಹಾದ್: ಹಿಂದೂ ಹೆಸರಿನಲ್ಲಿ ಯುವತಿಯರನ್ನು ಟ್ರ‍್ಯಾಪ್ ಮಾಡುತ್ತಿದ್ದ ಅಮನ್ ಖಾನ್.!!
ಅಮನ್ ಗುಪ್ತಾ ಎಂಬ ಹೆಸರಿನಲ್ಲಿ ಹಿಂದೂ ಹುಡುಗಿಯರನ್ನು ಬಲೆಗೆ ಬೀಳಿಸಿ ಶೋಷಣೆ ಮಾಡುತ್ತಿದ್ದ ಅಮನ್ ಖಾನ್ ಎಂಬ ಯುವಕನನ್ನು ಹಿಂದೂ ಜಾಗರಣ್ ಮಂಚ್ ಇಂದೋರ್ ನಲ್ಲಿ ಹಿಡಿದಿದ್ದು, ಈತನ ಲವ್ ಜಿಹಾದ್ ಆಟ ಬಯಲಾಗಿದೆ....
ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್ ಲೋಕಾರ್ಪಣೆ – ದೇಶದಲ್ಲೇ ತಯಾರಾಗಲಿದೆ ಸರಕು ಸಾಗಾಣೆ ವಿಮಾನ
ಸೇನಾ ಸರಕು ಸಾಗಣೆಗೆ ನೆರವಾಗುವ ಸ್ಪೇನ್‌ನ ಸಿ-295 ಅತ್ಯಾಧುನಿಕ ವಿಮಾನಗಳು ಮೇಕ್ ಇನ್ ಇಂಡಿಯಾ ಅಡಿ ದೇಶದಲ್ಲೇ ತಯಾರಾಗಲಿದೆ. ಗುಜರಾತ್‌ನ ವಡೋದರಾದಲ್ಲಿ ಸಿ-295 ಅತ್ಯಾಧುನಿಕ ವಿಮಾನಗಳನ್ನು ತಯಾರಿಸಲಿರುವ ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್ ಅನ್ನು ಪ್ರಧಾನಿ...
ಸೆಲ್ಫಿ ಹುಚ್ಚಿಗೆ ನಾಪತ್ತೆ; ಸಾವನ್ನೇ ಗೆದ್ದು ಬಂದ ಯುವತಿ!
ಸೆಲ್ಫಿ ಹುಚ್ಚಿಗೆ ಕಾಲು ಜಾರಿ ಬಿದ್ದು ನಾಪತ್ತೆಯಾದ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆ ಕೋಡಿ ಬಳಿ ನಡೆದಿದ್ದು. ಅದೃಷ್ಟವಶಾತ್ ಅಗ್ನಿಶಾಮಕ ದಳದ ಸತತ 12 ಗಂಟೆ ಕಾರ್ಯಾಚರಣೆಯಿಂದ ಯುವತಿ ಸಾವನ್ನೇ ಗೆದ್ದು ಬಂದಿದ್ದಾಳೆ. ತುಮಕೂರು...

