Category : ಪ್ರಸ್ತುತ
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಉಗ್ರರ ದಾಳಿ
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಉಗ್ರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಕೈಗೊಂಡಿವೆ ಎಂದು ಮಾಧ್ಯಮಗಳಿಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮಾಧ್ಯಮಗಳಿಗೆ...
ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ – ಜಬ್ಬಾರ್ ಅರೆಸ್ಟ್.!!
ಉಡುಪಿ : ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾ ಟೌನ್‌ಶಿಪ್ ಬಳಿ ಬಂಧಿಸಿದ್ದಾರೆ. ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಬಂಧಿತ ಆರೋಪಿ....
ಬಿಜೆಪಿಯ ‘ಸ್ಪಂದನೆ ಸೇವಾ ಯೋಜನೆ’ ಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ
ಸುರತ್ಕಲ್ : ಬಿಜೆಪಿಯ ಹಿರಿಯ ಕಾರ್ಯಕರ್ತ ಮಾಧವ ಶೆಟ್ಟಿಗಾರ ಅವರ ಮನೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಕಾರ್ಯಕರ್ತರು ಮಾಡುವ ಸೇವೆಯಾಗಿರುವ ‘ಸ್ಪಂದನೆ ಸೇವಾ ಯೋಜನೆ’ಗೆ ಶಾಸಕ ಭರತ್ ಶೆಟ್ಟಿ ಮತ್ತು ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ...
ಪುತ್ತೂರು: ಬೀಡಿ ಕಳ್ಳ ಮಹಮ್ಮದ್ ಕುಂಞಿ ಅರೆಸ್ಟ್.!!
ಪುತ್ತೂರು: 2 ವರ್ಷದ ಹಿಂದೆ ಪುತ್ತೂರಿನ ಬೀಡಿ ಬ್ರ್ಯಾಂಚ್‌ವೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ ಕದ್ದ ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕುದ್ಮಾರು ಗ್ರಾಮದ ಏರ್ಕಮೆ ನಿವಾಸಿ...
ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಇದರ ಪೂರ್ವಭಾವಿ ಸಭೆ
ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಡಿಸೆಂಬರ್ 7 ಶನಿವಾರದಂದು...
ABVP ಸರ್ವ ಕಾಲೇಜು ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಕಂಡ ಹೃತೇಶ್ ಪಾಟಾಳಿ
ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ 2024ರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅ.26ರಂದು ಟೌನ್ ಹಾಲ್ ನಲ್ಲಿ ನಡೆಯಿತು. ಸರ್ವ ಕಾಲೇಜು...
ಉಡುಪಿ: ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ (ರಿ ) ಇದರ ಪದಗ್ರಹಣ ಕಾರ್ಯಕ್ರಮ
ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ (ರಿ ) ಇದರ ಉಡುಪಿ ಜಿಲ್ಲಾ2024-25ನೇ ಸಾಲಿನ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮ ಅ.26 ರಂದು ತುಳುಜಾ ಭವಾನಿ ಸಭಾ ಭವನ ಕುಂಜಿಬೆಟ್ಟು ಉಡುಪಿ ಯಲ್ಲಿ ನಡೆಯಿತು. ಕಾರ್ಯಕ್ರಮವನ್ನು...
ಗಂಡ ಕಪ್ಪಗಿದ್ದಾನೆ ಎಂದು ಮನನೊಂದು ಯುವತಿ ನೇಣಿಗೆ ಶರಣು
ನವ ವಿವಾಹಿತೆಯೊಬ್ಬಳು ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಸಿಮ್ರಾನ್ ಆತ್ಮಹತ್ಯೆಗೆ ಶರಣಾದ ಯುವತಿ. ಪ್ರತಿ ದಿನದಂತೆ ಈ ಘಟನೆ ನಡೆದ ದಿನವೂ...
ಕಾರ್ಕಳ: ಬೆಳಂಬೆಳ್ಳಗೆ ಯಮನಂತೆ ಬಂದ ಗೂಡ್ಸ್ ವಾಹನ..! ವ್ಯಕ್ತಿ ದಾರುಣ ಸಾವು
ಕಾರ್ಕಳ: ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಬದಿಯಲ್ಲಿ ನಿಂತುಕೊAಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಅ.2ರ ಬೆಳಗ್ಗೆ 7 ಗಂಟೆ ಸುಮಾರಿಗೆ...
ಸುರತ್ಕಲ್: ಅತ್ಯಾಚಾರ, ಕೊಲೆ ಬೆದರಿಕೆ ಘಟನೆಗೆ ತೀವ್ರ ಖಂಡನೆ – ಆರೋಪಿಗೆ ಶಿಕ್ಷೆಯಾಗುವವರೆಗೂ ಹಿಂದೂ ಸಮಾಜ ಒಗ್ಗಟ್ಟಿನಿಂದ ಹೋರಾಡುತ್ತದೆ; ಪವಿತ್ರ ನಿರಂಜನ್
ಹಿಂದೂ ಧರ್ಮ, ಹಿಂದೂ ಸಂಸ್ಕೃತಿ ಆಚಾರ ವಿಚಾರಗಳಿಗೆ ಧಕ್ಕೆಯಾದಾಗ, ಹಿಂದೂ ಹೆಣ್ಣುಮಕ್ಕಳ ಮೇಲೆ ಅನ್ಯಮತೀಯರಿಂದ ಕಿರುಕುಳ, ತೊಂದರೆಯಾದಾಗ ಹಿಂದೂ ಸಮಾಜ ಹೋರಾಟ, ಪ್ರತಿಭಟನೆ ಮಾಡಿ ಸುಮ್ಮನಿರುತ್ತದೆ ಎಂಬ ಯೋಚನೆಯಿದ್ದರೆ ಅದು ನಿಮ್ಮ ಭ್ರಮೆಯಷ್ಟೆ.! ಸಾಮ..ಧಾನ..ಭೇದ...

