Category : ಪ್ರಸ್ತುತ
ಮಂಗಳೂರು: ಮೀನಿನ ಕಂಟೇನರ್ ವಾಹನದ ನಿರ್ಲಕ್ಷ್ಯದ ಚಾಲನೆಗೆ ಪ್ರಾಣ ತೆತ್ತ ಯುವತಿ.!!
ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ...
ಪಡುಬಿದ್ರಿ: ರಸ್ತೆಗೆ ಬಿದ್ದ ಮರ – ಬೈಕ್ ಸವಾರ ಜಿಸ್ಟ್ ಮಿಸ್
ಪಡುಬಿದ್ರಿ: ಬೆಳಪು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಯೂರಿನಲ್ಲಿ ಬೃಹತ್ ಮರವೊಂದು ರಾತ್ರಿ ಏಕಾಏಕಿ ರಸ್ತೆಗೆ ಬಿದ್ದಿದ್ದು ಅದೃಷ್ಟವಶಾತ್ ಬೈಕ್ ಸವಾರನೋರ್ವ ಸ್ವಲ್ಪದರಲ್ಲೇ ಪಾರಾದ ಘಟನೆ ನಡೆದಿದೆ. ಪಣಿಯೂರು ಪೇಟೆಯ ಸಮೀಪ ಶಿಕ್ಷಕರೊರ್ವರ ಖಾಸಗಿ ಸ್ಥಳದಲ್ಲಿದ್ದ...
ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ
ಬಂಟ್ವಾಳ : ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ...
ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಇದರ 72 ಮಾಸಿಕ ಯೋಜನೆ ಹಸ್ತಾಂತರ
ಸೇವೆಯ ಪರಮ ಗುರಿಯನ್ನು ಇಟ್ಟುಕೊಂಡು ಸ್ಥಾಪನೆಯಾದ “ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಮಂಗಳೂರು” ಸೇವಾ ಸಂಸ್ಥೆಯು ತನ್ನ ಮಾಸಿಕ ಹಾಗೂ ತುರ್ತು ಸೇವಾ ಕಾರ್ಯದಲ್ಲಿ ಹಲವಾರು ಕುಟುಂಬಕ್ಕೆ ನೇರವಾಗಿ ಪ್ರಚಾರದ ಹಂಗಿಲ್ಲದೆ ಸಮಾಜ ಸೇವಾ...
ರಾಗ ರಂಗ್ ಕಲ್ಚರ್ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಗೂಡು ದೀಪ ಸ್ಪರ್ಧೆ
ಪಡುಬಿದ್ರಿ : ರಾಗ ರಂಗ್ ಕಲ್ಚರ್ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಗೂಡು ದೀಪ ಸ್ಪರ್ಧೆ ವಿಶ್ವಾಸ ಅಮೀನ್ ಪಡುಬಿದ್ರಿ ಅವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದೆ. ರಾಗ್...
ಅಂಚೆ ಇಲಾಖೆ ಮೂಲಕ ರಾಜ್ಯ ಸೇರುತ್ತಿದೆ ವಿದೇಶಿ ಡ್ರಗ್ಸ್: ಬರೋಬ್ಬರಿ 21 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ
ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಡ್ರಗ್ಸ್ ಜಾಲ ಜಾಸ್ತಿಯಾಗುತ್ತಲೇ ಇದೆ. ಮಾದಕ ವ್ಯಸನದಿಂದ ಕ್ರೈಂ ವೇಗವಾಗಿ ಜಾಸ್ತಿ ಆಗುತ್ತಿದೆ. ಹಾಗಾಗಿ ಡ್ರಗ್ಸ್ ನಿಯಂತ್ರಣ ಮಾಡುವುದಕ್ಕೆ ಬೆಂಗಳೂರು ಪೊಲೀಸರು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಆದರೆ ಪೊಲೀಸರು ಎಷ್ಟೆ...
ಬೆಳ್ಳಂಬೆಳಗ್ಗೆ ವಾಮಾಚಾರ – ಮಡಿಕೆಗೆ ಕಾಳಿ ರೂಪ, ಬೆಚ್ಚಿ ಬಿದ್ದ ಜನರು
ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೆಡದಾಳು...
ಮಾಜಿ ಮುಖ್ಯಮಂತ್ರಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು
ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು. 92...
ಉಡುಪಿ: ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಬೆಂಕಿಗೆ ಆಹುತಿ; ತಪ್ಪಿದ ಅನಾಹುತ
ಉಡುಪಿ: ಪೆಟ್ರೋಲ್ ಸೋರಿಕೆಯಾಗಿ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಟಾಡಿಯ ಪೆಟ್ರೋಲ್ ಪಂಪ್ ಶುಕ್ರವಾರ ರಾತ್ರಿ ಬಳಿ ಸಂಭವಿಸಿದೆ. ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್...
ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ದನ ಸಾಗಾಟ – ಇಬ್ಬರ ಬಂಧನ.!
ಬೆಳ್ತಂಗಡಿ: ಸಮರ್ಪಕವಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ ಸಾಗಾಟವನ್ನು ಪತ್ತೆಹಚ್ಚಿದ್ದು ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27) ಬಂಧಿತ...

