Category : ಪ್ರಸ್ತುತ
ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆ ಅರೆಸ್ಟ್.!
ಅಸ್ಸಾಂನ ಗುವಾಹಟಿಯಲ್ಲಿ ಐದು ಕಡೆ IED ಬಾಂಬ್ ಇಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದ ಶಂಕಿತ ಉಲ್ಫಾ ಉಗ್ರನ ಬಂಧನದ ಬೆನ್ನಲ್ಲೇ ಇದೀಗ ಮತ್ತೆ ಓರ್ವ ಪಾಕಿಸ್ತಾನಿ ಸೇರಿದಂತೆ ನಾಲ್ವರು ವಿದೇಶಿ ಪ್ರಜೆಗಳನ್ನ ಜಿಗಣಿ ಪೊಲೀಸರು...
ಬಂಟ್ವಾಳ: ಸವಾರನಿಗೆ ಕಚ್ಚಿದ ಸ್ಕೂಟರ್ ಸೀಟಿನಡಿ ಅವಿತಿದ್ದ ಕನ್ನಡಿಹಾವು
ಕೈಕಂಬ: ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಸವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಪ್ಪೆಪದವಿನನಲ್ಲಿ ಸೈಬರ್ ಸೆಂಟರ್...
ಕೆರೆಗೆ ಬಿದ್ದು ಮೂರು ವರ್ಷದ ಮಗು ದಾರುಣ ಸಾವು.!!
ಕಾಸರಗೋಡು: ಮನೆಯಿಂದ ನಾಪತ್ತೆಯಾಗಿದ್ದ ಮೂರು ವರ್ಷದ ಬಾಲಕ ಕೆರೆಗೆ ಬಿದ್ದು ಅಸುನೀಗಿದ ಘಟನೆ ವರದಿಯಾಗಿದೆ. ಬೆದ್ರಡುಕ ಕಂಬಾರ ರಹ್ಮಾನಿಯಾ ಮಂಜಿಲ್ನ ನೌಶಾದ್ ಮತ್ತು ಮರ್ಯಮ್ ಶನಿಫಾ ದಂಪತಿಯ ಏಕೈಕ ಪುತ್ರ ಮುಹಮ್ಮದ್ ಸೋಹನ್ ಮೃತಪಟ್ಟ...
ಉಡುಪಿ: ಸರಕಾರಿ ನೌಕರರ 6 ಮನೆಗೆಗಳಿಗೆ ನುಗ್ಗಿದ ಕಳ್ಳರು.!! ಬೆಚ್ಚಿಬಿದ್ದ ಜನತೆ
ಉಡುಪಿ: ಉಡುಪಿ ನಗರದಲ್ಲಿ ಸರಣಿ ಕಳ್ಳತನ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ನೌಕರರ ವಸತಿ ಗೃಹಗಳಿಗೆ ರವಿವಾರ ರಾತ್ರಿ ನುಗ್ಗಿದ ಕಳ್ಳರು, ಅಪಾರ...
ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ – ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ.!!
ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ...
ಮಂಗಳೂರು: ಫಲ್ಗುಣಿ ನದಿಗಳಿದ ಯುವಕರು ನಾಪತ್ತೆ – ಶೋಧ ಕಾರ್ಯ.!!
ಮಂಗಳೂರು: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ಯುವಕರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ. ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್...
ಬೈಕ್ – ಬುಲೆಟ್ ಮುಖಾಮುಖಿ ಢಿಕ್ಕಿ – ಬೈಕ್ ಸವಾರ ಮೃತ್ಯು.!
ಕುಂದಾಪುರ: ಬೈಕ್ ಹಾಗೂ ಬುಲೆಟ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ....
ಬಿಗ್ ಬಾಸ್ ಸೀಸನ್ 11 ಕ್ಕೆ ಎಂಟ್ರಿ ಪಡೆದ ನಾಲ್ಕು ಸ್ಪರ್ಧಿಗಳು.??
ಬಾಸ್ 11 ನೇ ಆವೃತ್ತಿ ಇಂದಿನಿಂದ ಆರಂಭವಾಗುತ್ತಿದೆ. ಇದೇ ಮೊದಲ ಬಾರಿಗೆ ಕಾರ್ಯಕ್ರಮ ಆರಂಭವಾಗುವ ಮೊದಲೇ ಕೆಲವು ಸ್ಪರ್ಧಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಸತ್ಯ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್, ಲಾಯರ್ ಜಗದೀಶ್, ವಂಚನೆ...
ವಿರಾಟ್ ಕಾಣುವಾಸೆ.. 58km ಸೈಕಲ್ ಏರಿ ಬಂದ 10ನೇ ತರಗತಿ ಬಾಲಕ.!
ವಿರಾಟ್ ಕೊಹ್ಲಿಗೆ ಭಾರತದಲ್ಲಿ ಲೆಕ್ಕವಿಲ್ಲದಷ್ಟು ಫ್ಯಾನ್ಸ್ ಇದ್ದಾರೆ. ಕೊಹ್ಲಿ ಏರ್ಫೋರ್ಟ್ನಲ್ಲಿ ಕಾಣಿಸಿಕೊಂಡರೆ ಮುಗಿಬೀಳುವವರೇ ಹೆಚ್ಚು. ಇನ್ನು ಮೈದಾನಕ್ಕೆ ಇಳಿದಾಗ ಹೇಳುವುದು ಬೇಡ. ಕೊಹ್ಲಿಯನ್ನು ಕಾಣಲು ಎಲ್ಲೆಲ್ಲಿಂದಲೋ ಬರುವವರು ಇದ್ದಾರೆ. ಅದರಂತೆಯೇ 15 ವರ್ಷದ ಬಾಲಕನು...
ಅ.02 MRPL -ONGC ಕರ್ಮಚಾರಿ ಸಂಘದ ಸದಸ್ಯರ ಮಹಾಸಭೆ
ಸುರತ್ಕಲ್: MRPL -ONGC ಕರ್ಮಚಾರಿ ಸಂಘದ ವತಿಯಿಂದ ದಿನಾಂಕ 2-10-2024ರಂದು ಬಾಳ ಸಮುದಾಯ ಭವನದಲ್ಲಿ MRPL ನಲ್ಲಿ ದುಡಿಯುತ್ತಿರುವ ಕರ್ಮಚಾರಿ ಸಂಘದ ಸದಸ್ಯರ ಮಹಾಸಭೆಯನ್ನು ಕರೆಯಲಾಗಿದೆ. ಈ ಬಗ್ಗೆ ಕರ್ಮಚಾರಿ ಸಂಘದ ಅಧ್ಯಕ್ಷರಾದ ಶ್ರೀ...

