Category : ಪ್ರಸ್ತುತ
ಸುರತ್ಕಲ್: ಹೃದಯಾಘಾತಕ್ಕೆ 23 ವರ್ಷದ ಯುವತಿ ಬಲಿ.!
ಸುರತ್ಕಲ್: ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತ ಸಂಭವಿಸಿ ಯುವತಿಯೋರ್ವಳು ಮೃತಪಟ್ಟ ಘಟನೆ ಸೆ.18 ಬುಧವಾರ ಸಂಜೆ ನಡೆದಿದೆ. ಮೃತ ಯುವತಿ ಸಸಿಹಿತ್ತು ಅಗ್ಗಿದ ಕಳಿಯ ನಿವಾಸಿ ದಿ.ರಾಜೇಶ್ ಎಂಬವರ ಪುತ್ರಿ ರೋಶನಿ (23) ಎಂದು...
ಮಂಗಳೂರು: ಮಾದಕ ವಸ್ತು ಮಾರಾಟ – ಮೂವರ ಬಂಧನ.!
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಸೆ.18 ಮಂಗಳವಾರ ಬಂಧಿಸಿದ್ದಾರೆ. ಕಾಸರಗೋಡಿನ ಮೇಘನಾಥ ಟಿ. (19), ಕೇರಳ ಕಯ್ಯೂರಿನ ಶ್ರೀಶಾಂತ್(18) ಮತ್ತು ಸಯೂಜ್ ಎಂ(20) ಬಂಧಿತ...
ಮಂಗಳೂರು: ಎರಡು ತಲೆ ಇರುವ ಕರುವಿಗೆ ಜನ್ಮ ನೀಡಿದ ಗೋಮಾತೆ.!!
ಮೂಲ್ಕಿ : ಎರಡು ತಲೆ ಇರುವು ಕರುವೊಂದು ಜನನವಾದ ಘಟನೆ ಕಿನ್ನಿಗೋಳಿ ಸಮೀಪದ ದಾಮಸ್‌ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರ ಮನೆಯಲ್ಲಿ ನಡೆದಿದೆ. ಜಯರಾಮ ಜೋಗಿ ಅವರ ಮನೆಯ ಹಸು ಶನಿವಾರ ರಾತ್ರಿ...
ಉಡುಪಿ: ದುಬಾರಿ ದರದ ವಿವಿಧ ಬ್ರಾಂಡ್ ಗೋವಾ ಮದ್ಯ ಸಾಗಾಟ – ಓರ್ವ ಅರೆಸ್ಟ್.!!
ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆ. 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ವಶಕ್ಕೆ ಪಡೆದು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ದಾಸ್ತಾನು ಹೊಂದಿ ದ್ವಿಚಕ್ರ ವಾಹನದಲ್ಲಿ...
ಮೃತ ತಂದೆಯ ಶವವನ್ನು ಬೈಕ್‌ನಲ್ಲೇ ಕೊಂಡೊಯ್ದ ಮಕ್ಕಳು
ಮೃತದೇಹ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧನ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲೇ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಘಟನೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ...
ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. ಕಳೆದ ತಿಂಗಳು ಸ್ವಾತಂತ್ರ್ಯ...
ದಕ್ಷಿಣ ಕನ್ನಡ, ಉಡುಪಿ ಲೈವ್ ಅಸೋಸಿಯೇಶನ್ ಪದಾಧಿಕಾರಿಗಳ ಆಯ್ಕೆ.!!
ಕಾರ್ಕಳ : ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟನೆ ನಡೆದಿದ್ದು, ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಕಾರ್ಕಳ – ಲೈವ್ ಅಸೋಸಿಯೇಶನ್ ದ.ಕ....
ಬಂಟ್ವಾಳ: ಮನೆಗೆ ನುಗ್ಗಿದ ಕಳ್ಳರು – ಲಕ್ಷಾಂತರ ಮೌಲ್ಯದ ನಗ, ನಗದು ಕಳವು.!!
ಬಂಟ್ವಾಳ : ಮನೆಯ ಹಿಂಬಾಗಿಲು ಮರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಟುಕುಡೇಲು ನಿವಾಸಿ...
ಕೂಳೂರು ಸೇತುವೆ ಬಳಿ ಭೀಕರ ಅಪಘಾತ – ಸುರತ್ಕಲ್ ನಿವಾಸಿ ಲಾವಣ್ಯ ಸ್ಥಳದಲ್ಲೇ ಮೃತ್ಯು.!!
ಮಂಗಳೂರು : ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ. ಮೃತರನ್ನು ಸುರತ್ಕಲ್ ನಿವಾಸಿ ಶಕೀಲ್ ಸುವರ್ಣ ರವರ...
ಸಂಸದ ಬ್ರಿಜೇಶ್ ಚೌಟ ಪ್ರಯತ್ನಕ್ಕೆ ಸ್ಪಂದಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ
ಮಂಗಳೂರು : ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ...

