Category : ಪ್ರಸ್ತುತ
Miss Universe India ಕಿರೀಟ ಮುಡಿಗೇರಿಸಿಕೊಂಡ 19 ವರ್ಷದ ಬೆಡಗಿ.!
ಗುಜರಾತಿ ಬೆಡಗಿ ರಿಯಾ ಸಿಂಘಾ ‘ಮಿಸ್ ಯೂನಿವರ್ಸ್ ಇಂಡಿಯಾ 2024’ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ...
ಶ್ರದ್ಧಾ ವಾಕರ್ ಮಾದರಿ ಭೀಕರ ಕೊಲೆ; ದೇಹವನ್ನು ಪೀಸ್ ಪೀಸ್ ಮಾಡಿದ ದುಷ್ಕರ್ಮಿ – ಲವ್ ಜಿಹಾದ್‌ಗೆ ಬಲಿಯಾದಳೇ ಮಹಾಲಕ್ಷ್ಮೀ.?
ದೆಹಲಿಯ ಶ್ರದ್ಧಾ ಕೊಲೆಯ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯ ಬರ್ಬರ ಹತ್ಯೆ ನಡೆದಿದೆ. ಮಹಿಳೆಯನ್ನ ಕೊಂದಿರೋ ಹಂತಕ 50ಕ್ಕೂ ಹೆಚ್ಚು ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ಮಾಂಸದ ಮುದ್ದೆಯನ್ನ ಇಟ್ಟು ಎಸ್ಕೇಪ್ ಆಗಿದ್ದಾನೆ. ಇದೀಗ...
ಉಡುಪಿ: ಲಂಡನ್‌ನಲ್ಲಿ ಹಿಬ್ರು ಭಾಷೆ ರದ್ದು ಮಾಡಿ ಸಂಸ್ಕೃತ ಕಲಿಸುತ್ತಿದ್ದಾರೆ; ಪುತ್ತಿಗೆ ಶ್ರೀ
ಇತ್ತೀಗಷ್ಟೇ ಉಡುಪಿಯ ಪುತ್ತಿಗೆ ಮಠಾಧೀಶರು ನೀಡಿದ್ದ ಹೇಳಿಕೆ ಸಾಕಷ್ಟು ಸುದ್ದಿಯಾಗಿತ್ತು. ಸಂಸ್ಕೃತ ಗೊತ್ತಿದ್ದರಷ್ಟೇ ಸ್ವರ್ಗಕ್ಕೆ ಪ್ರವೇಶ ಎಂದಿದ್ದರು. ಸರ್ವ ಭಾಷೆಗಳಿಗೆ ಮೂಲ ಸಂಸ್ಕೃತ. ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ. ತುಳು, ಕನ್ನಡ, ಮಲಯಾಳಂ, ಹಿಂದಿ,...
ಶ್ರದ್ಧಾ ವಾಕರ್ ರೀತಿಯಲ್ಲೇ ಭಯಾನಕ ಕೊಲೆ: 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್ನಲ್ಲಿಟ್ಟ ಆರೋಪಿ
ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿಯೂ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ...
ಶಿರೂರು ಭೂ ಕುಸಿತ: ಕೊನೆಗೂ ನದಿಗೆ ಬಿದ್ದ ಟ್ರಕ್ ಪತ್ತೆ.!!
ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಗುಡ್ಡ...
ಏಕಾಏಕಿ ಲೋ ಬಿಪಿ – 5ನೇ ತರಗತಿ ವಿದ್ಯಾರ್ಥಿ ಸಾವು.!
ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾವನಪ್ಪಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾ. ಗಬ್ಬೂರು ಗ್ರಾಮದಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃತ ಬಾಲಕ. ಸಿರವಾರ ತಾಲೂಕಿನ ಕವಿತಾಳ...
“ಉಲಾಯಿ – ಪಿದಾಯಿ” ಜೂಜಾಟ – 23 ಜನ ಉಲಾಯಿ.!!
ಪೂಂಜಾಲಕಟ್ಟೆ: ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರಿನಲ್ಲಿ ನಡೆಯುತ್ತಿದ್ದ ಉಲಾಯಿ–ಪಿದಾಯಿ (ಅಂದರ್-ಬಹಾರ್ ) ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 23 ಮಂದಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್...
ಉಡುಪಿ: ಮದ್ಯಪಾನ ಮಾಡಿ ಬಸ್ ಚಲಾಯಿಸಿದ ಚಾಲಕನ ವಿರುದ್ಧ ಪ್ರಕರಣ
ಉಡುಪಿ: ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನ ವಿರುದ್ಧ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುದರ್ಶನ ದೊಡ್ಡಮನಿ ಅವರು ಉಡುಪಿ...
ಪಿಎಂ ಸೂರ್ಯಘರ್ ಯೋಜನೆಯಲ್ಲಿ ಭರ್ಜರಿ ಸಬ್ಸಿಡಿ, ಫ್ರಿ ವಿದ್ಯುತ್ ಜೊತೆ ಆದಾಯ.! ಅರ್ಜಿ ಸಲ್ಲಿಕೆ ಹೇಗೆ.?
ಸೌರ ವಿದ್ಯುತ್ ಬಳಕೆ ಉತ್ತೇಜಿಸುವ ಮೂಲಕ ಉಚಿತ ವಿದ್ಯುತ್ ಹಾಗೂ ಆದಾಯ ಮೂಲ ನೀಡುವ ಮಹತ್ವಾಕಾಂಕ್ಷಿ ಪ್ರಧಾನಿ ಸೂರ್ಯ ಘರ್ ಯೋಜನೆ ಜಾರಿಗೆ ಬಂದಿದೆ. ಪ್ರತಿ ತಿಂಗಳು 300 ಯುನಿಟ್ ಉಚಿತ ವಿದ್ಯುತ್ ಮೂಲಕ...
ಬೆಳ್ತಂಗಡಿ: ತಿಂಗಳೊಳಗೆ ಎರಡು ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಈ ಗ್ರಾಮದಲ್ಲಿ ಕಳೆದೊಂದು ತಿಂಗಳಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ 2ನೇ ಚಿರತೆ ಇದಾಗಿದೆ. ಸವಣಾಲು ಗ್ರಾಮದ ಗುರಿಕಂಡ ಆನಂದ...

