Mangalore and Udupi news

Category : ಪ್ರಸ್ತುತ

ಅಪಘಾತಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಪುಟ್ ಬೊರ್ಡ್‌ಗಳಲ್ಲಿ ನಿಂತು ಪ್ರಯಾಣ – ಸಿಟಿ ಬಸ್‌ಗಳಿಗೆ ಬಿಸಿ ಮುಟ್ಟಿಸಿದ ಖಾಕಿ.!!

Daksha Newsdesk
ಮಂಗಳೂರು : ಮಂಗಳೂರು ನಗರದ ಸಿಟಿ ಬಸ್‌ಗಳ ಫುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸುವವರ ಮೇಲೆ ಸಂಚಾರಿ ಇಲಾಖೆಯ ಪೊಲೀಸರರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಗಳೂರು ನಗರದಲ್ಲಿ ಪ್ರಯಾಣಿಕರನ್ನು ಪುಟ್ ಬೊರ್ಡ್ ಗಳಲ್ಲಿ ನಿಲ್ಲಿಸಿಕೊಂಡು ಅಪಾಯಕಾರಿಯಾಗಿ...
ಅಪರಾಧಕಾಸರಗೋಡುದೇಶ- ವಿದೇಶಪ್ರಸ್ತುತ

ಕಾಸರಗೋಡು: ಮನೆ ಮೇಲೆ ಪೊಲೀಸ್ ರೈಡ್; ಬರೋಬ್ಬರಿ 3.5 ಕೋಟಿ ರೂ. ಮೌಲ್ಯದ ಡ್ರಗ್ ಸೀಝ್

Daksha Newsdesk
ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್‌ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ನ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಳ ಪತ್ವಾಡಿ ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು...
ಅಪಘಾತಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಭೀಕರ ಅಪಘಾತ – ಲಾರಿ ಹರಿದು ಎಂಬಿಎ ವಿದ್ಯಾರ್ಥಿ ಮೃತ್ಯು.!!

Daksha Newsdesk
ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಸೆ.20 ಶುಕ್ರವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಯೆನಪೋಯ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮೂಲ್ಕಿ: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ.!

Daksha Newsdesk
ಮೂಲ್ಕಿ: ನಮಗೆ ಬದುಕಲು ಯೋಗ್ಯವಾದ ಭೂಮಿಯ ಹಕ್ಕು ಪತ್ರ ಕೊಡಿ ಎಂದು ಸರಕಾರವನ್ನು ಆಗ್ರಹಿಸಿ ಕರ್ನಾಟಕ -ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಹಾಗೂ ಕಿನ್ನಿಗೋಳಿ ಕೊರಗ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೂಲ್ಕಿ ತಾಲೂಕು...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತ

ಮುಲ್ಕಿ: ಐಕಳ ಹರೀಶ್‌ ಶೆಟ್ಟಿ ಮನೆ ದರೋಡೆ – ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳ ಬಂಧನ.!

Daksha Newsdesk
ಮುಲ್ಕಿ: ಉದ್ಯಮಿ ಐಕಳ ಹರೀಶ್‌ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದ ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದಕಟ್ಟೆ ನಿವಾಸಿ ಹುಸೈನಬ್ಬ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು ದಕ್ಕೆಯಲ್ಲಿದ್ದ ಬಾಲಕಾರ್ಮಿಕರ ರಕ್ಷಣೆ.!!

Daksha Newsdesk
ಮಂಗಳೂರು: ನಗರದ ಬಂದರ್ ದಕ್ಕೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕಸ್ಕ್ ಪೋರ್ಸ್ ಸಮಿತಿ ಸದಸ್ಯರು ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಸಿ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದ್ದಾರೆ. ಚೈಲ್ಡ್ ಹೆಲ್ತ್‌ ಲೈನ್‌ಗೆ ಸಾರ್ವಜನಿಕರಿಂದ ಬಂದಿರುವ ದೂರಿನನ್ವಯ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಸುರತ್ಕಲ್:‌ ಯುವತಿ ನಾಪತ್ತೆ – ದೂರು ದಾಖಲು.!!

Daksha Newsdesk
ಸುರತ್ಕಲ್:‌ ಸ್ನೇಹಿತೆಯೊಂದಿಗೆ ಮಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಯುವತಿಯೋರ್ವಳು ಕಾಣೆಯಾಗಿರುವ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳಪೇಟೆಯಲ್ಲಿ ವಾಸವಿದ್ದ ಹನುಮಂತ ಹಾಗೂ ಲಕ್ಷ್ಮವ್ವ ಎಂಬವರ ಮಗಳು ಕುಮಾರಿ ಸುನೀತಾ...
ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಬೆಳ್ತಂಗಡಿ: ಮನೆ ಸಮೀಪದ ಕಾಡಿನಲ್ಲಿ ದಂಪತಿ ಆತ್ಮಹತ್ಯೆ.!!

Daksha Newsdesk
ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ನೊಣಯ್ಯ ಪೂಜಾರಿ(63 ವರ್ಷ) ಮತ್ತು ಅವರ ಪತ್ನಿ ಬೇಬಿ (46 ವರ್ಷ) ಆತ್ಮಹತ್ಯೆ ಮಾಡಿಕೊಂಡ...
ಅಪರಾಧಪ್ರಸ್ತುತಮಂಗಳೂರು

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಜೂ. ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ

Daksha Newsdesk
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ ಬಿಲ್ ಪಾಸ್ ಮಾಡುವ ಸಲುವಾಗಿ ಹಣದ ಬೇಡಿಕೆ ಇಟ್ಟು...
ದಕ್ಷಿಣ ಕನ್ನಡಪ್ರಸ್ತುತ

ಮುಡಿಪು: ಪ್ರಜ್ಞಾ ಸ್ವಾಧಾರ ಕೇಂದ್ರ ಸಂಸ್ಥೆಯಲ್ಲಿದ್ದ ಯುವತಿ ನಾಪತ್ತೆ

Daksha Newsdesk
ಮುಡಿಪು: 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಮುಡಿಪಿನಲ್ಲಿರುವ ಪ್ರಜ್ಞಾ ಸ್ವಾಧಾರ ಕೇಂದ್ರ ಸಂಸ್ಥೆಗೆ ಬಂದಿದ್ದ ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22 ವರ್ಷ) ಎಂಬಾಕೆ ನಾಪತ್ತೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ...