Mangalore and Udupi news

Category : ಪ್ರಸ್ತುತ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ವಿಟ್ಲ: ಅಂಗಡಿಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಶ್ರಫ್ ಗೆ ಶಿಕ್ಷೆ ಪ್ರಕಟ.!!

Daksha Newsdesk
ಮಂಗಳೂರು: ಅಂಗಡಿಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಎಫ್‌ಟಿಎಸ್‌ಸಿ-1) 5ವರ್ಷಗಳ ಶಿಕ್ಷೆ ವಿಧಿಸಿ ಶನಿವಾರದಂದು ತೀರ್ಪು ನೀಡಿದ್ದಾರೆ. ಬಂಟ್ವಾಳ ತಾಲೂಕು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!!

Daksha Newsdesk
ಟೋಲ್ ಇರುವ ಹೆದ್ದಾರಿಯಲ್ಲಿ ನೀವು ವಾಹನ ಚಾಲನೆ ಮಾಡುವುದಾದರೆ ಇಂದಿನಿಂದ ಜಾರಿಯಾಗುವ ಫಾಸ್ಟ್‌ಟ್ಯಾಗ್‌ನ ಹೊಸ ನಿಯಮವನ್ನು ತಿಳಿದಿರಬೇಕು. ಫಾಸ್ಟ್‌ಟ್ಯಾಗ್‌ನಲ್ಲಿನ ಸಮಸ್ಯೆಗಳಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದೀರ್ಘ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಈ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ಕಸಾಯಿಖಾನೆ ನಡೆಸುತ್ತಿದ್ದ ಇಬ್ಬರು ಅರೆಸ್ಟ್.!!

Daksha Newsdesk
ಬೆಳ್ತಂಗಡಿ: ಕಸಾಯಿಖಾನೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ. ಬಂಧಿತರನ್ನು ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ.!!

Daksha Newsdesk
ಮೂಡುಬಿದಿರೆ : ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ ದೋಚಿದ ಘಟನೆ ತಾಲೂಕಿನ ಅಳಿಯೂರಿನ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಲೋಕಿ ಕೋಡಿಕೆರೆ ಗ್ಯಾಂಗ್ ನಿಂದ ವ್ಯಕ್ತಿಯ ಕಿಡ್ನಾಪ್ – ಬೇಡಿಕೆಯಿಟ್ಟು ಕೊಲೆ‌ ಬೆದರಿಕೆ.!!!

Daksha Newsdesk
ಮಂಗಳೂರು : ರೌಡಿ ಶೀಟರ್ ಲೋಕಿ ಕೋಡಿಕೆರೆ ಗ್ಯಾಂಗ್ ವ್ಯಕ್ತಿಯೋರ್ವನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಬಿಜೈ ನಿವಾಸಿ ಅರ್ಪಿತ್ ಎನ್ನುವನನ್ನು ಶೈಲೇಶ್ ಬಜಿಲಕೇರಿ ಎಂಬಾತನ ತಂಡ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಹಾಡಹಗಲೇ 3 ನಿಮಿಷದಲ್ಲಿ ಬ್ಯಾಂಕ್ ನಿಂದ 15 ಲಕ್ಷ ದರೋಡೆ ಮಾಡಿದ ಕಳ್ಳ.!!

Daksha Newsdesk
ಕೇವಲ 2 ರಿಂದ ಮೂರು ನಿಮಿಷಗಳ ಅವಧಿಯಲ್ಲಿ ಬ್ಯಾಂಕ್ ಸಿಬ್ಬಂದಿಯನ್ನ ಕೂಡಿ ಹಾಕಿ 15 ಲಕ್ಷ ಹಣವನ್ನು ಹಾಡುಹಗಲೇ ದರೋಡೆ ಮಾಡಿದ ಘಟನೆ ಶುಕ್ರವಾರ ತ್ರಿಶೂರ್‌ನ ಚಾಲಕುಡಿಯಲ್ಲಿರುವ ಫೆಡರಲ್ ಬ್ಯಾಂಕಿನ ಪೊಟ್ಟಾ ಶಾಖೆಯಲ್ಲಿ ನಡೆದಿದೆ....
ಅಪಘಾತಪ್ರಸ್ತುತರಾಜ್ಯ

ಜಲಪಾತ ವೀಕ್ಷಣೆ ವೇಳೆ ದುರ್ಘಟನೆ; ಕಾಲು ಜಾರಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು

Daksha Newsdesk
ಶಿರಸಿ: ವಾಟೆಹೊಳೆ ಫಾಲ್ಸ್​​​ ವೀಕ್ಷಣೆಗೆ ಹೋದಾಗ ದೊಡ್ಡ ಅನಾಹುತ ನಡೆದಿದ್ದು, ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅಕ್ಷಯ್ ಭಟ್ (21), ಸುಹಾಸ್ ಶೆಟ್ಟಿ (21) ಮೃತಪಟ್ಟ ಯುವಕರು. ಮೃತಪಟ್ಟ ಅಕ್ಷಯ್ ಹಾಗೂ ಸುಹಾಸ್ ಮೂಲತಃ ಶಿರಸಿಯವರು....
ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಕ್ಯಾನ್ಸರ್ ಆಸ್ಪತ್ರೆಯ ನಿಧಿಗಾಗಿ ಕರ್ಮಭೂಮಿಯಿಂದ ಜನ್ಮಭೂಮಿಗೆ ಓಟ ಆರಂಭಿಸಿದ ಗಿರೀಶ್ – ರೇಷ್ಮಾ ಶೆಟ್ಟಿ ದಂಪತಿ

Daksha Newsdesk
ಮ್ಯಾರಥಾನ್ ಓಟದಲ್ಲಿ ರಾಜ್ಯ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿರುವ ಮುಂಬೈನ ಹೋಟೆಲ್ ಉದ್ಯಮಿ, ಸಮಾಜ ಸೇವಕ ಗಿರೀಶ್ ಶೆಟ್ಟಿ ಹಾಗೂ ರೇಷ್ಮಾ ಜಿ. ಶೆಟ್ಟಿ ದಂಪತಿ ಇದೀಗ ಕರ್ಮಭೂಮಿಯಿಂದ ಜನ್ಮ...
ದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಮಕ್ಕಳ ಹೆಸರು ಬದಲಾವಣೆ‌ ನೋಂದಣಿಗೆ ಹೊಸ ಮಾರ್ಗಸೂಚಿ: ಹೈಕೋರ್ಟ್ ಮಹತ್ವದ ಆದೇಶ

Daksha Newsdesk
ಮಕ್ಕಳ ಹೆಸರು ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿಲ್ಲದ‌ ಕಾರಣ ಇದೀಗ ಕರ್ನಾಟಕ ಹೈಕೋರ್ಟ್ ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. 1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜನನ...
ಅಪಘಾತಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ಆಕಸ್ಮಿಕವಾಗಿ ಗುಂಡು ಸಿಡಿದು ಯೋಧ ಸಾವು.!!

Daksha Newsdesk
ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್,...