Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಬಜ್ಪೆ ಕೊಲೆಗೆ ಸಂಚು : ಮತ್ತೆ ಮೂವರು ಜಿಹಾದಿಗಳ ಹೆಡೆಮುರಿ ಕಟ್ಟಿದ ಮಂಗಳೂರು ಸಿಸಿಬಿ ಪೊಲೀಸರು

Category : ಅಪರಾಧ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಳ್ಳಾಲ: ಪೆಡ್ಲರ್ ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಕಿಂಗ್ ಪಿನ್ ಅರೆಸ್ಟ್.!! ಮತ್ತೆ 1.5 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ

Daksha Newsdesk
ಉಳ್ಳಾಲ : ಆಂಟಿ ಡ್ರಗ್ ಟೀಮ್ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರು ಎಂಬಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಉಳ್ಳಾಲದ ಮೂವರು ಪೆಡ್ಲರ್ ಗಳನ್ನ ಬಂಧಿಸಿ ಸುಮಾರು 1.5 ಲಕ್ಷ ಮೌಲ್ಯದ 50 ಗ್ರಾಂ ಡ್ರಗ್...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: AI ಮೂಲಕ ಸ್ಪ್ಯಾಮ್‌ ಕರೆಗಳಿಗೆ ಕಡಿವಾಣ ಹಾಕಿದ ಏರ್‌ಟೆಲ್‌.!!

Daksha Newsdesk
ಮಂಗಳೂರು :  ಏರ್‌ಟೆಲ್‌ನ ಹೊಸ AI ಚಾಲಿತ ಸ್ಪ್ಯಾಮ್ ಪತ್ತೆ ಮಾಡುವ ವ್ಯವಸ್ಥೆಯು ಕರ್ನಾಟಕದ ಗ್ರಾಹಕರಿಗೆ ಹೆಚ್ಚು ಅಗತ್ಯವಿರುವ ಪರಿಹಾರವನ್ನು ಒದಗಿಸಿದೆ. ಪ್ರಾರಂಭವಾದ 63 ದಿನಗಳಲ್ಲಿ, ಈ ಪ್ರವರ್ತಕ ಟೆಲಿಕಾಂ ಪರಿಹಾರವು ಕರ್ನಾಟಕದಲ್ಲಿ 682...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಜೈಲಿನಲ್ಲಿದ್ದ 93 ವರ್ಷದ ಅಜ್ಜಿಗೆ ಪೆರೋಲ್ ಭಾಗ್ಯ – ಈಕೆ ಮಾಡಿದ ತಪ್ಪಿಗೆ ಜೀವಾವಧಿ ಶಿಕ್ಷೆ.!!

Daksha Newsdesk
  ಕಳೆದ 11 ತಿಂಗಳಿoದ ಕಲಬುರಗಿ ಸೆಂಟ್ರಲ್ ಜೈಲಿನಲ್ಲಿದ್ದ 93 ವರ್ಷದ ಅಜ್ಜಿಗೆ ಪೆರೋಲ್ ಭಾಗ್ಯ ಸಿಕ್ಕಿದೆ. ವರದಕ್ಷಿಣೆ ಕಿರುಕುಳ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅಜ್ಜಿ ನಾಗಮ್ಮ ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತಮಂಗಳೂರು

ಭಾರತೀಯ ಕೋಸ್ಟ್ ಕೋಸ್ಟ್ ಗಾರ್ಡ್ನ ಗೌಪ್ಯ ಮಾಹಿತಿ 200ರೂ.ಗೆ ಪಾಕ್’ಗೆ ರವಾನೆ.!

Daksha Newsdesk
ಭಾರತೀಯ ಕೋಸ್ಟ್ ಗಾರ್ಡ್ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಹಂಚಿಕೊAಡ ಆರೋಪದ ಮೇಲೆ ಭಯೋತ್ಪಾದನಾ ನಿಗ್ರಹ ದಳದ ಗುಜರಾತ್ ಘಟಕವು ಓಖಾ ಮೂಲದ ಗುತ್ತಿಗೆ ಕಾರ್ಮಿಕನೋರ್ವನನ್ನು ಬಂಧಿಸಿದ್ದಾರೆ. ದೀಪೇಶ್ ಗೋಹಿಲ್ ಬಂಧಿತ ಆರೋಪಿ. ಓಖಾ...
ಅಪರಾಧಪ್ರಸ್ತುತಮಂಗಳೂರು

ಸುರತ್ಕಲ್: ಕೊಠಡಿಯಲ್ಲಿ ಕೂಡಿ ಹಾಕಿ ವಿದ್ಯಾರ್ಥಿಗೆ ರ‍್ಯಾಗಿಂಗ್ ಹಲ್ಲೆ – 10 ವಿದ್ಯಾರ್ಥಿಗಳ ಮೇಲೆ ಎಫ್‌ಐಆರ್

Daksha Newsdesk
ಸುರತ್ಕಲ್: ಮಂಗಳೂರು ಹೊರವಲಯದ ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ರ‍್ಯಾಗಿಂಗ್ ನಡೆದಿದೆ. ಕಾಲೀಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜಿನಲ್ಲಿ...
ಅಪರಾಧಪ್ರಸ್ತುತಮಂಗಳೂರು

ಮಂಗಳೂರು: ಚಿನ್ಮಯ ಕೃಷ್ಣದಾಸ್ ಬಂಧನ ವಿರೋಧಿಸಿ ಪ್ರತಿಭಟನೆ

Daksha Newsdesk
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಬಂಧಿಸಲ್ಪಟ್ಟ ಧಾರ್ಮಿಕ ಮುಖಂಡ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಿಡುಗಡೆಗೊಳಿಸಬೇಕು, ಬಾಂಗ್ಲಾದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮಂಗಳೂರಿನ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಸ್ಪಾ ಕೆಲಸಕ್ಕೆ ಬಂದ ಯುವತಿ ನೇಣಿಗೆ ಶರಣು.!!

Daksha Newsdesk
ದೆಹಲಿಯಿಂದ ಬೆಂಗಳೂರಿಗೆ ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಬಂದು ನೆಲೆಸಿದ್ದ ಯುವತಿಯೊಬ್ಬಳು ಕಳೆದ ಮೂರು ದಿನಗಳ ಹಿಂದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ಸೋನಿಯಾ (24) ಎಂದು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ವಿದ್ಯಾರ್ಥಿನಿ ಆತ್ಮಹತ್ಯೆ ಹಿಂದೆ ಲವ್ ದೋಖಾ.! ಪ್ರವೀಣ್ ಗೌಡ ವಿರುದ್ಧ ಪ್ರಕರಣ ದಾಖಲು

Daksha Newsdesk
ಬೆಳ್ತಂಗಡಿ : ವಿದ್ಯಾರ್ಥಿನಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆ ಹಿಂದೆ ಲವ್ ದೋಖಾ ನಡೆದಿದೆ ಎಂದು ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ....
ಅಪರಾಧಪ್ರಸ್ತುತರಾಜ್ಯ

ಬರೋಬ್ಬರಿ ಹತ್ತು ಲಕ್ಷವಿದ್ದ ಎಟಿಎಂ ಯಂತ್ರ ಕಳವು..! ಕಳ್ಳರಿಗೆ ಸಿಕ್ಕಿದ್ದು ಶೂನ್ಯ

Daksha Newsdesk
ಎಟಿಎಂ ದೋಚಲು ಬಂದ ಖದೀಮರ ಗ್ಯಾಂಗ್ ಎಟಿಎಂ ಯಂತ್ರವನ್ನೇ ಹೊತ್ತೊಯ್ದ ಘಟನೆ ವರದಿಯಾಗಿದೆ. ಕಂತೆ ಕಂತೆ ನೋಟು ಎಣಿಸಿಕೊಳ್ಳಬಹುದು ಎಂದು ಪ್ಲಾನ್ ಹಾಕಿದ್ದ ಕಳ್ಳರು ಬರಿಗೈಯಲ್ಲಿ ತೆರಳಿದ್ದು ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ....
ಅಪರಾಧರಾಜ್ಯ

ಜಮೀನಿನ ತಂತಿ ಬೇಲಿಗೆ ಹರಿಸಲಾಗಿದ್ದ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಮರಿ ಸಾವು

Daksha Newsdesk
ತಂತಿ ಬೇಲಿಗೆ ಹರಿಸಲಾಗಿದ್ದ ವಿದ್ಯುತ್ ಸ್ಪರ್ಶಿಸಿ ಮೂರು ವರ್ಷದ ಗಂಡಾನೆ ಸಾವನ್ನಪ್ಪಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಕಾಡಂಚಿನ ಜಕ್ಕಳ್ಳಿ ಗ್ರಾಮದ ಜಮೀನೊಂದರಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ....