ಮಳೆಯ ನೀರು ಸಾಗಿ ಹೋಗುವ ಮೋರಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಘಟನೆ ವರದಿಯಾಗಿದೆ. ನೂರಾರು ಮಂದಿಗೆ ನೋಡ ನೋಡುತ್ತಲೇ ₹500 ನೋಟುಗಳು ಸಿಕ್ಕಿವೆ. ಪ್ರತಿಯೊಬ್ಬರಿಗೂ 1 ಸಾವಿರ, 5 ಸಾವಿರ, 10, 50...
ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ಹೇಳಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ ಲಕ್ಷಾಂತರ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಕದ್ರಿ ಠಾಣೆಯಲ್ಲಿ ಪ್ರಕರಣ...
ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ನಲ್ಲಿ ನಡೆದಿದೆ. ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅನಿಲ್ (47)...
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ʼಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ʼ (PETA) ಸೋಮವಾರ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 25ರಂದು ಬೆಂಗಳೂರಿನಲ್ಲಿ ಕಂಬಳವು ಆಯೋಜನೆಗೊಂಡಿದೆ....
ಮಂಗಳೂರು : ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35...
ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಡ್ರಗ್ಸ್ ಜಾಲ ಜಾಸ್ತಿಯಾಗುತ್ತಲೇ ಇದೆ. ಮಾದಕ ವ್ಯಸನದಿಂದ ಕ್ರೈಂ ವೇಗವಾಗಿ ಜಾಸ್ತಿ ಆಗುತ್ತಿದೆ. ಹಾಗಾಗಿ ಡ್ರಗ್ಸ್ ನಿಯಂತ್ರಣ ಮಾಡುವುದಕ್ಕೆ ಬೆಂಗಳೂರು ಪೊಲೀಸರು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಆದರೆ ಪೊಲೀಸರು ಎಷ್ಟೆ...
ಉಪ್ಪಿನಂಗಡಿ : ಮಗನ ಬರ್ತಡೇಗಾಗಿ ರಕ್ಷಿಣಾರಣ್ಯದಿಂದ ಕಡವೆಯನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಫ್ರಿಡ್ಜ್ ನಲ್ಲಿ ದಾಸ್ತಾನು ಇರಿಸಲಾಗಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು...
9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ತೃಕ್ಕಾರಿಪುರ ಮಣಿಯನೋಡಿ ನಿವಾಸಿ ಶಬೀರ್ ಆಲಿ ಬಂಧಿತ ಆರೋಪಿ. ಚಾಂತೇರಾ ಪೊಲೀಸ್ ಠಾಣಾ ವ್ಯಾಪ್ತಿಯ...
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಬನ್ನಾಡಿ ಸಮೀಪ ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿ ಹರೀಶ್ ಪೂಜಾರಿ ಎಂಬಾತ ತನ್ನ ಸಂಬಂಧಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ...