ಮಂಗಳೂರು : ಠಾಣೆಯಿಂದ ಸ್ಕೂಟರ್ ಬಿಡುಗಡೆಗೊಳಿಸಲು ಮೂರು ಸಾವಿರ ಲಂಚ ಪಡೆದ ಹಿನ್ನಲೆಯಲ್ಲಿ ನಗರದ ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಮ್ಮದ್ ಷರೀಫ್ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾಯುಕ್ತ ಪೊಲೀಸರು ಜ....
ಅಂಕೋಲಾ: ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಅಪರಾಧಿಗೆ ಕಾರವಾರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಮತ್ತು 1 ಲಕ್ಷ ರೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಅಂಕೋಲಾ...
ರಾಜ್ಯದ ಅತಿ ದೊಡ್ಡ ದರೋಡೆ, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. 14 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಟೆಕಾರು ವ್ಯವಸಾಯ...
ಕಾಸರಗೋಡು: ಡಿವೈಎಫ್ಐ ಬ್ಲಾಕ್ ಕಾರ್ಯದರ್ಶಿ ಮತ್ತು ಸಿಪಿಎಂ ಮುಖಂಡ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಸಿಪಿಐಎಂ ಜಿಲ್ಲಾ ಕಾರ್ಯದರ್ಶಿಗೆ ದೂರು ಬಂದ ಹಿನ್ನಲೆ ಡಿವೈಎಫ್ಐ ಮುಖಂಡನನ್ನು ಪಕ್ಷದಿಂದ ಕಿಕ್ ಔಟ್ ಮಾಡಲಾಗಿದೆ....
ಪ್ರತಿಭಟನಾಕಾರರ ಮೇಲೆ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ 3 ಜನರು ಮೃತಪಟ್ಟು 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಲೆಬನಾನ್ನಲ್ಲಿ ಇಂದು ಸಂಭವಿಸಿದೆ. ಗಡಿ ಗ್ರಾಮವಾದ ಹೌಲಾದಲ್ಲಿ...
ಮಂಗಳೂರು : ಚರ್ಚ್ ಗೆ ನುಗ್ಗಿದ ಕಳ್ಳನೋರ್ವ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳವುಗೈದ ಘಟನೆ ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ನಲ್ಲಿ ನಡೆದಿದೆ....
ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಮೊಬೈಲ್ ಟವರ್ ಕಳವು ಪ್ರಕರಣವೊಂದು ವರದಿಯಾಗಿದೆ. ಜಿಟಿಎಲ್ ಮೊಬೈಲ್ ಕಂಪನಿಗೆ ಸೇರಿದ ಮೊಬೈಲ್ ಟವರ್ ಅನ್ನು ಕಲ್ಯಾಣಪುರದಲ್ಲಿ ಸ್ಥಾಪಿಸಿದ ಸ್ಥಳದಿಂದ...
ಕುಂದಾಪುರ : ರಾತ್ರಿ ವೇಳೆ ಕಾಡುಪ್ರಾಣಿಗಳ ಹತ್ಯೆಗೆ ಸಂಚು ರೂಪಿಸಿ ಅರಣ್ಯ ಪ್ರವೇಶಿಸಿದ್ದ ಭಟ್ಕಳ, ಶಿರೂರು ಮೂಲದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ ಘಟನೆ ವಂಡಾರು ಬಳಿ ನಡೆದಿದೆ. ಭಟ್ಕಳ ಮುಂಡಳ್ಳಿಯ...
ಕೊಲ್ಲಂ: ಮುಸ್ಲಿಂ ಧರ್ಮಗುರು ಮೊಬೈಲ್ನಲ್ಲೇ ಹೆಂಡತಿಗೆ ತಲಾಖ್ ನೀಡಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಂಡನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಮೈನಾಗಪಲ್ಲಿ ಮೂಲದ ಇಮಾಮ್ ಅಬ್ದುಲ್ ಬಾಸಿತ್ ಬಂಧಿತ ಆರೋಪಿ. ಫೋನ್ನಲ್ಲಿ...
ಉಡುಪಿ: ಉಡುಪಿಯಲ್ಲಿ ಐದು ವರ್ಷ ಮಗುವಿನ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು ಪ್ರಕರಣ ದಾಖಲಾಗಿದೆ.ನಗರದ ಹೃದಯ ಭಾಗದಲ್ಲಿ ಶುಕ್ರವಾರ ಸಂಜೆ ಈ ನಡೆದ ನಡೆದಿದೆ. ಭಿಕ್ಷೆ ಬೇಡುತ್ತಾ ಓಡಾಡುತ್ತಿದ್ದ ವ್ಯಕ್ತಿಯಿಂದ ಈ ಕೃತ್ಯ ನಡೆದಿದ್ದು...