ನುಗ್ಗಿರುವ ಘಟನೆ ಉಡುಪಿ ಅಂಬಲಪಾಡಿ ಸಮೀಪದಲ್ಲಿ ನಡೆದಿರುವುದಾಗಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರವೀಣ್ ಎಂಬುವವರು ದುಬೈನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಅವರ ತಾಯಿ ವಿನೋದಿನಿ (82) ಉಡುಪಿಯ ಅಂಬಲಪಾಡಿಯ ಶ್ಯಾಮ್ ಸದನದಲ್ಲಿ ಒಬ್ಬರೇ...
ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ,...
ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಅಪರಿಚಿತರು ಕಲ್ಲು ತೂರಾಟ ನಡೆಸಿದ ಘಟನೆ ಸೆ.15 ರವಿವಾರ ರಾತ್ರಿ 11ಗಂಟೆ ಸುಮಾರಿಗೆ ನಡೆದಿದೆ. ಸುರತ್ಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮಸೀದಿಯ...
ಬಂಟ್ವಾಳ : ದೈವ ದೇವರುಗಳ ಹಾಗೂ ಹಿಂದೂ ಪ್ರಮುಖರ ಚಿತ್ರವನ್ನು ವ್ಯಂಗ್ಯವಾಗಿ ಚಿತ್ರಿಕರಿಸಿ, ಅವಹೇಳನಕಾರಿ ಪೋಸ್ಟ್ ಮಾಡಿದ ತಪ್ಪಿತಸ್ಥರಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಠಾಣೆಗೆ...
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿ.ಸಿ ಕ್ಯಾಮರಾದ ಪೂಟೇಜ್ ಆಧಾರದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ...
ಉಪ್ಪಿನಂಗಡಿ: ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿ ತಪ್ಪು ಮಾಡಿದ್ದಾನೆ ಎಂದು ಶಿಕ್ಷಕರೊಬ್ಬರು 3 ದಿನ ಬೆತ್ತದಿಂದ ಹೊಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆಗೆ ಒಳಗಾದ ವಿದ್ಯಾರ್ಥಿ...
ಸರ್ಕಾರಿ ಶಾಲೆ ಶಿಕ್ಷಕನೋರ್ವ ತನ್ನದೇ ಶಾಲೆಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿಕ್ಷಕ ಸಾದಿಕ್ ಬೇಗ್ ಬಂಧಿತ...
ಮಂಗಳೂರು : 2019ರಲ್ಲಿ ಬೆಚ್ಚಿಬಿಳಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣವನ್ನು ಇದೇ 17ರಂದು ಪ್ರಕಟಿಸಲಿದೆ. ಸೆಮಿನರಿ ಕಂಪೌಂಡ್, ಅತ್ತಾವರ ನ್ಯೂರೋಡ್ ಕಂಕನಾಡಿಯ...
ಬಂಟ್ವಾಳ: ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು ಲಕ್ಷಾಂತರ ಮೌಲ್ಯದ ನಗ ನಗದು ಕಳವುಗೈದಿದ್ದಾರೆ. ಪುದು ಗ್ರಾಮದ ಪೆರಿಯಾರ್ನ ಮನೆಯೊಂದರಲ್ಲಿ ಕಳ್ಳತನ ನಡೆದಿದೆ. ಒಟ್ಟು 3.54 ಲಕ್ಷ ರೂ....
ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣಾ ಎಸ್ ಐ, ಗುರುನಾಥ ಹಾದಿಮನಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್. ಕೆ ಆದೇಶ ಮಾಡಿದ್ದಾರೆ. ಅಕ್ರಮ ಮರಳುಗಾರಿಕೆ ಪ್ರಕರಣವೊಂದರ ಸಂಬಂಧ ವರಿಷ್ಠಾಧಿಕಾರಿಗಳು,...