Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಬಜ್ಪೆ ಕೊಲೆಗೆ ಸಂಚು : ಮತ್ತೆ ಮೂವರು ಜಿಹಾದಿಗಳ ಹೆಡೆಮುರಿ ಕಟ್ಟಿದ ಮಂಗಳೂರು ಸಿಸಿಬಿ ಪೊಲೀಸರು

Category : ಅಪರಾಧ

ಅಪರಾಧರಾಜ್ಯ

ನಕಲಿ ಚಿನ್ನ ಅಡವಿಟ್ಟು ಲಕ್ಷಾಂತರ ವಂಚನೆ – ಫೈನಾನ್ಸ್ ಮ್ಯಾನೇಜರ್ ಅರೆಸ್ಟ್

Daksha Newsdesk
ಸ್ನೇಹಿತರ ಹೆಸರಿನಲ್ಲಿ ಖಾತೆ ತೆರೆದು ನಕಲಿ ಚಿನ್ನ ಅಡವಿಟ್ಟು ಬರೋಬ್ಬರಿ 42 ಲಕ್ಷ ರೂ. ವಂಚಿಸಿದ್ದ ಘಟನೆ ನಡೆದಿದೆ. ದಾವಣಗೆರೆಯ ಜಗಳೂರಿನ ಕೆ.ಎಲ್.ಎಂ. ಆಕ್ಸಿವ ಫಿನ್ ವೆಸ್ಟ್ ಫೈನಾನ್ಸ್ ನಲ್ಲಿ ಈ ವಂಚನೆ ನಡೆದಿದೆ....
ಅಪರಾಧರಾಜ್ಯ

ಬ್ಯಾಂಕ್ ಸಹಾಯವಾಣಿ ಕರೆ; ಒಂದನ್ನು ಒತ್ತಿ ಎರಡು ಲಕ್ಷ ಕಳೆದುಕೊಂಡ ಮಹಿಳೆ

Daksha Newsdesk
ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ...
ಅಪರಾಧರಾಜ್ಯ

. ಕ್ಷಮಿಸಿ ಅಪ್ಪ, ಅಮ್ಮ… ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Daksha Newsdesk
ನಂಬಿದ್ದ ಗೆಳೆಯನೊಬ್ಬ ಮೋಸ ಮಾಡಿದನೆಂದು ಬೆಂಗಳೂರು ವಿಶ್ವವಿದ್ಯಾಲಯ ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕನ್ನಡ ವಿಭಾಗದ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಹೆಚ್.ಎನ್.ಪಾವನ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಜ್ಞಾನಭಾರತಿ ಪೊಲೀಸ್ ಠಾಣಾ...
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರ ಬ್ಯಾಗ್‌ನಲ್ಲಿದ್ದ 10 ಲಕ್ಷದ ಚಿನ್ನಾಭರಣ ಹಾಗೂ ನಗದು ಕಳ್ಳತನ

Daksha Newsdesk
ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಅಂದಾಜು 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ...
ಅಪರಾಧಉಡುಪಿಪ್ರಸ್ತುತ

ಉಡುಪಿ: ಉದ್ಯಮಿಯನ್ನು ವರ್ಚುವಲ್ ಅರೆಸ್ಟ್ ಮಾಡುವುದಾಗಿ ಬೆದರಿಕೆ – ಪೊಲೀಸರಂತೆ ನಟಿಸಿ ಬ್ಲ್ಯಾಕ್‍ಮೇಲ್; ಓರ್ವನ ಬಂಧನ

Daksha Newsdesk
ಉಡುಪಿ: ಉದ್ಯಮಿಗೆ ಕರೆ ಮಾಡಿ, ನೀವು ಸೈಬರ್ ಅಪರಾಧ ಎಸಗಿದ್ದೀರಿ ಎಂದು ಆರೋಪಿಸಿ, ಅರೆಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿ ಲಕ್ಷಾಂತರ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಬರೋಬ್ಬರಿ 89 ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.!!

Daksha Newsdesk
ಮಂಗಳೂರು : ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು 8 ವರ್ಷಗಳಿಂದ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಬಾಲಕಿಯ ಅತ್ಯಾಚಾರ-ಮುಹಮ್ಮದ್ ಸಾದೀಕ್ ಗೆ ಕಠಿಣ ಶಿಕ್ಷೆ ಪ್ರಕಟ.!!

Daksha Newsdesk
ಮಂಗಳೂರು : ಅಪ್ರಾಪ್ತೆಯನ್ನು ಅತ್ಯಾಚಾರಗೈದ ಆರೋಪಿಗೆ 20ವರ್ಷ ಕಠಿಣ ಶಿಕ್ಷೆ ಮತ್ತು 50ಸಾವಿರ ರೂ. ದಂಡ ವಿಧಿಸಿ ಆದೇಶಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೊಕ್ಸ್ ವಿಶೇಷ ನ್ಯಾಯಾಲಯವು ಆದೇಶ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉದ್ಯಮಿಗೆ ಮಕ್ಮಲ್ ಟೋಪಿ ಹಾಕಿದ ರೇಖಾ.!! 5.75 ಕೋಟಿ ವಂಚನೆ

Daksha Newsdesk
ಉದ್ಯಮಿಯೊಬ್ಬರಿಗೆ ೨೫ ಕೋಟಿ ರೂ. ಆಸೆ ತೋರಿಸಿ, ಬರೋಬ್ಬರಿ ೫.೭೫ ಕೋಟಿ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ರೇಖಾ ಎಂಬಾಕೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಾಲ ಕೊಡಿಸುವ ನೆಪದಲ್ಲಿ ರೇಖಾ ಆನೇಕ ಜನರಿಗೆ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪುತ್ತೂರು: ದೈವಸ್ಥಾನದಲ್ಲಿ ಕಳ್ಳತನ – ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ.!

Daksha Newsdesk
ಪುತ್ತೂರು : ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು ಆಡಳಿತ ಮಂಡಳಿ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಎಚ್ಚರ…ಮಕ್ಕಳ ಮಾರಾಟ ಜಾಲ ಪತ್ತೆ.!

Daksha Newsdesk
ಬೆಳಗಾವಿ ಜಿಲ್ಲೆಯಲ್ಲಿ ಮಗು ಮಾರಾಟ ಜಾಲ ಪತ್ತೆಯಾಗಿದ್ದು, ಹುಕ್ಕೇರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಗಳಾದ ಸಂಗೀತಾ ಗೌಳಿ, ಸಂಗೀತಾ ತಾವಡೆ, ಮೋಹನ್ ತಾವಡೆ ಬಂಧಿತರು. ಉಳಿದ ಆರೋಪಿಗಳಾದ ನಂದಕುಮಾರ ಡೋರಲೇಕರ,...