ಮಂಗಳೂರು : ಹಲ್ಲೆ, ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ಘನ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳದ ಫರಂಗಿಪೇಟೆ ಕೊಡಿಮಜಲು ಹೌಸ್ ನಿವಾಸಿ ಮೊಹಮ್ಮದ್...
ಕಾಸರಗೋಡು: ಡಿವೈಎಫ್ಐ ಮುಖಂಡೆಯೊಬ್ಬಳು ಕೇಂದ್ರ ಸರಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ನೌಕರಿ ಕೊಡಿಸುವುದಾಗಿ ಹೇಳಿ ವಂಚಿಸಿದ ಆರೋಪದ ಮೇಲೆ ಡಿವೈಎಫ್ಐ ಮುಖಂಡೆ, ಶಾಲಾ ಶಿಕ್ಷಕಿಯ ಮೇಲೆ...
ಮಂಗಳೂರು: ಬೆಳ್ತಂಗಡಿಯ ಮಡಂತ್ಯಾರು ಬಳಿಯ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು – ಎರಡನೇ ವಿಶೇಷ ಪೋಕೋ ಹೆಚ್ಚುವರಿ ನ್ಯಾಯಾಲಯ...
ಸುರತ್ಕಲ್: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಉಪ ಆಯುಕ್ತ ಮನೋಜ್ ಕುಮಾರ್ ನೇತೃತ್ವದ ಪೊಲೀಸರ ತಂಡ...
ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ ನೀಡಿದೆ....
ಬಂಟ್ವಾಳ : ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ದೂಪದ ಮರದಿಂದ ಸಂಗ್ರಹಿಸಲಾದ ಹಾಲುಮಡ್ಡಿ ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಸೋಮವಾರ ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ ಪ್ರಕರಣ...
ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು...
ಸುಳ್ಯ : ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಫೋಟೋ ಸಹಿತ ಮನವಿ ಮಾಡಿಕೊಂಡಿದ್ದಾರೆ....
ಬಂಟ್ವಾಳ : ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32)...
ಛತ್ತಿಸ್ ಗಢದ ಬಸ್ತರ್ ಅಭುಜ್ ಮರ್ ಕಾಡಿನಲ್ಲಿ ನಡೆದ ಎನ್ಕೌಂಟರಿನಲ್ಲಿ 36 ಜನ ನಕ್ಸಲರು ಹತರಾಗಿದ್ದಾರೆ. 10 ಕಿಲೋಮೀಟರ್ ವ್ಯಾಪ್ತಿಯ ಕಾಡಲ್ಲಿ ಶುಕ್ರವಾರ ನಡೆದ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಭೀಕರ ಗುಂಡಿನ...