ಸುರತ್ಕಲ್ : ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ...
ಕಾಸರಗೋಡು : ಅಸ್ಸಾಂ ಸ್ಪೆಷಲ್ ಟಾಸ್ಕ್ ಫೋರ್ಸ್ ಪೊಲೀಸರು ಕಾಸರಗೋಡಿನ ಪಡನ್ನಕ್ಕಾಡ್ನಲ್ಲಿ ಬಂಧಿಸಿದ್ದ ಬಾಂಗ್ಲಾ ಪ್ರಜೆ ಎಂ.ಡಿ.ಶಾಬ್ ಶೇಖ್ ಅಲ್ ಖೈದ ಉಗ್ರರ ಸ್ಲೀಪರ್ ಸೆಲ್ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ತನಿಖಾ...
ಮಂಗಳೂರು : ಲೋಕಾಯುಕ್ತ ಅಧಿಕಾರಿಯ ಹೆಸರು ಹೇಳಿಕೊಂಡು ವಂಚನೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಕದಿರಿ ತಾಲೂಕಿನ ನಲ್ಲಗುಟ್ಲಪಲ್ಲಿ ನಿವಾಸಿ ಧನಂಜಯ ರೆಡ್ಡಿ ತೋಟ ಬಂಧಿತ...
ಪುತ್ತೂರು : ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರು ಕಳ್ಳಿಯರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಹಾಗೂ ನೀರುಮಾರ್ಗ ಮಂಗಳೂರು ನಿವಾಸಿ...
ಸುರತ್ಕಲ್ : ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕ, ಚಾಲಕ ಹಾಗೂ ಒಬ್ಬ ಪ್ರಯಾಣಿಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಕುಳಾಯಿಯಲ್ಲಿ ಡಿ.21ರ ಬೆಳ್ಳಗ್ಗೆ ನಡೆದಿದೆ. ರಾಜಲಕ್ಷ್ಮೀ ಬಸ್ ನಲ್ಲಿ ಈ ಘಟನೆ ಸಂಭವಿಸಿದೆ. ಜಯರಾಮ್...
ಮಂಗಳೂರು : 31 ವರ್ಷದ ಶರಣಪ್ಪ ಎಂಬಾತನನ್ನು ಹತ್ಯೆಗೈದ ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅಪರಾಧಿಗಳನ್ನು ಬಿಹಾರ ಮೂಲದ ಸುನ್ನಿಬಾಬು ಮತ್ತು...
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ತಮಗೆ ಜೀವಕ್ಕೆ ಅಪಾಯವಿದ್ದು ಏನೇ ಆದರೂ ಅದಕ್ಕೆ...
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಎಲ್ಲಾ ಹೊಟೇಲ್ಗಳು, ರೆಸ್ಟೋರೆಂಟ್ಗಳು, ಕ್ಲಬ್ಗಳು, ರೆಸಾರ್ಟ್ಗಳು ಮತ್ತಿತರ...
ಮಂಗಳೂರು : ಸುರತ್ಕಲ್ ಜಂಕ್ಷನ್ ಬಳಿ ಆಸ್ತಿಯೊಂದಕ್ಕೆ ವಾರಸುದಾರರ ಹೆಸರು ಸೇರ್ಪಡೆ ಪ್ರಕ್ರಿಯೆಗೆ 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಅವರು ಡಿ.19ರಂದು ಸುರತ್ಕಲ್ ಜಂಕ್ಷನ್ ಬಳಿ ರೆಡ್ ಹ್ಯಾಂಡ್ ಸಿಕ್ಕಿಬಿದ್ದ...