ಬಂಟ್ವಾಳ : ಕಳ್ಳ ಬಟ್ಟಿ ತಯಾರಿಸುವ ಮನೆಯೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಅಬಕಾರಿ ಪೋಲೀಸರ ತಂಡ ಆರೋಪಿ ಸಹಿತ ಕಳ್ಳಬಟ್ಟಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ ಘಟನೆ ಪಂಜಿಕಲ್ಲು ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ....
ಮಂಗಳೂರು : ಮಂಗಳೂರು ಕೆಥೋಲಿಕ್ ಬ್ಯಾಂಕ್ನ ಅಧ್ಯಕ್ಷ ಸಾಲ ಮರುಪಾವತಿ ಕಿರುಕುಳ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಉಳಾಯಿಬೆಟ್ಟು ಪೆರ್ಮಂಕಿ ಗ್ರಾಮದ ಮನೋಹರ ಪಿರೇರಾ (47) ಎಂದು...
ಮಂಗಳೂರು : ಕಾವೂರು ಪೊಲೀಸರ ಕಾರ್ಯಾಚರಣೆಯಲ್ಲಿ ಹೊಸ ವರ್ಷಾಚರಣೆಗಾಗಿ ತಂದಿದ್ದ ಅಪಾರ ಪ್ರಮಾಣದ ಮಾದಕ ದ್ರವ್ಯವನ್ನು ಕುಳೂರು ನದಿ ದಂಡೆಯಲ್ಲಿ ಆರೋಪಿಗಳ ಸಹಿತ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿಯ ಉದ್ಯಾವರ ನಿವಾಸಿ ದೇವರಾಜ್...
ಮಂಗಳೂರು: ಅಲ್ಲಿ ನಡೆಯುತ್ತಿರುವುದನ್ನು ಕಂಡರೆ ನಿಜಕ್ಕೂ ಒಮ್ಮೆಗೆ ದಂಗಾಗುತ್ತೀರಿ. ಅಷ್ಟರ ಮಟ್ಟಿಗೆ ಅಲ್ಲಿ ಅಕ್ರಮ ನಡೆದಿದೆ. ಭೂ ಒಡಲಿಗೆ ಕನ್ನಹಾಕಿ ಬರಿದು ಮಾಡಿದ್ದಾರೆ. ಹತ್ತಾರು ವರ್ಷಗಳಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಈ ಜಾಗವನ್ನು ನೋಡಿದ್ರೆ,...
ಮಂಗಳೂರು : ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬoಧಿಸಿದoತೆ ಬಜಪೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಬAಧಿತ ಆರೋಪಿಯನ್ನು ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ...
ಮಂಗಳೂರು: ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೋಕೇನ್ನ್ನು ಮಾರಾಟ ಮಾಡುತ್ತಿದ್ದ ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ಪ್ರಜೆಯನ್ನು ಪತ್ತೆ ಹಚ್ಚಿ 30 ಗ್ರಾಂ ಕೋಕೆನ್ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ....
ಮಂಗಳೂರು: ಬಾಲ್ಯವಿವಾಹ ಪ್ರಕರಣದಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಬಾಲಕಿಯ ಪತಿ, ತಂದೆ- ತಾಯಿ ಮತ್ತು ಅತ್ತೆ-ಮಾವಂದಿರಿಗೆ 1 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು ಒಟ್ಟು 35,000 ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ...
ಸುಳ್ಯ : ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. “ಓಂ ಶಾಂತಿ ನನ್ನ...
ಕೇರಳ ಪೊಲೀಸರ ವಿಶೇಷ ಕಾರ್ಯಾಚರಣೆ ಗ್ರೂಪ್ಗೆ ಸೇರಿದ ಕಮಾಂಡೋ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಕ್ಸಲ್ ಚಟುವಟಿಕೆಯನ್ನು ಭೇದಿಸುವ ಕ್ಯೂಬಿಂಗ್ ಕಾರ್ಯಚರಣೆಯಲ್ಲಿ ಸಕ್ರಿಯರಾಗಿದ್ದರು. ಮಲಪ್ಪುರಂ ಜಿಲ್ಲೆಯ ಅರೀಕೋಡ್ನಲ್ಲಿರುವ ಪೊಲೀಸ್ ಕ್ಯಾಂಪ್ನಲ್ಲಿ ಘಟನೆ...
ಸುಳ್ಯ : ಪೆರಾಜೆ ಗ್ರಾಮದಲ್ಲಿ ಬೇಟೆಗಾರರೊಬ್ಬರು ಕಾಡು ಪ್ರಾಣಿ ಎಂದು ತಿಳಿದು ಸಾಕು ಕಾಪುಮಲೆ ಕುಂದಲ್ಪಾಡಿ ದಯಾಕರ ಅವರ ಸಾಕು ನಾಯಿಗೆ ಗುಂಡು ಹಾರಿಸಿದ ಪರಿಣಾಮ ಸಾಕು ನಾಯಿ ಮೃತಪಟ್ಟ ಘಟನೆ ಶನಿವಾರ ರಾತ್ರಿ...