Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಬಜ್ಪೆ ಕೊಲೆಗೆ ಸಂಚು : ಮತ್ತೆ ಮೂವರು ಜಿಹಾದಿಗಳ ಹೆಡೆಮುರಿ ಕಟ್ಟಿದ ಮಂಗಳೂರು ಸಿಸಿಬಿ ಪೊಲೀಸರು

Category : ಅಪರಾಧ

ಅಪರಾಧದೇಶ- ವಿದೇಶ

ದೆಹಲಿಯಲ್ಲಿ ಮತ್ತೆ ನಡೆದ ದೇಶವೇ ತಲೆ ತಗ್ಗಿಸುವ ಘಟನೆ. ಇನ್ಸ್ಟಾಗ್ರಮ್ ಪರಿಚಯದಿಂದ ವಿದೇಶಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..!

Daksha Newsdesk
ಹೊಸದಿಲ್ಲಿ: ಇನ್ಸಾಗ್ರಾಂನಲ್ಲಿ ಪರಿಚಯವಾಗಿದ್ದ ದೆಹಲಿಯ ಸ್ನೇಹಿತನ ಭೇಟಿಗೆಂದು ಬಂದಿದ್ದ ಬ್ರಿಟಿಷ್ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ಮಹಿಪಾಲ್ಪುರದ ಖಾಸಗಿ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಗೆ...
ಅಪರಾಧಉಡುಪಿ

ಎಸ್ಕೇಪ್ ಆಗಲು ಯತ್ನಿಸಿದ ಗರುಡ ಗ್ಯಾಂಗ್ ನ ಇಸಾಕ್ ಗೆ ಗುಂಡಿನ ರುಚಿ ತೋರಿಸಿದ ಪೊಲೀಸರು

Daksha Newsdesk
ಉಡುಪಿ ಮಾರ್ಚ್ 12: ಕೆಲವು ದಿನಗಳ ಹಿಂದೆ ಮಣಿಪಾಲ ಪೊಲೀಸರು ಹಾಗೂ ನೆಲಮಂಗಲದ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಗೆ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಹಿರಿಯಡ್ಕದಲ್ಲಿ ಪೊಲೀಸರಿಂದ ಮತ್ತೆ ತಪ್ಪಿಸಿಕೊಳ್ಳಲು...
ಅಪರಾಧರಾಜ್ಯ

ಮೂರು ಹೆಂಡಿರ ಮುದ್ದಿನ ಗಂಡನಿಗೆ ಮೂರನೇ ಹೆಂಡತಿಯಿಂದಲೇ ಬಂದ ಸಾವು.

Daksha Newsdesk
ಹಾವೇರಿ/ಹುಬ್ಬಳ್ಳಿ : ಮೂರು ಹೆಂಡಿರ ಮುದ್ದಿನ ಗಂಡ, ಮೂರನೇ ಹೆಂಡತಿಯಿಂದಲೇ ಕೊಲೆಯಾದ ಮಂಜುನಾಥ್ ಶಿವಪ್ಪ ಜಾದವ್ ( 45 ವರ್ಷ). ಮೃತ ಮಂಜುನಾಥ್ ಜಾದವ್ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಮುಡಸಾಲಿ ಗ್ರಾಮದ...
ಅಪರಾಧದಕ್ಷಿಣ ಕನ್ನಡಮಂಗಳೂರು

ದಿಗಂತ್ ನಾಪತ್ತೆ ಪ್ರಕರಣವನ್ನು ಸಿಐಡಿ ಅಥವಾ ಸಿಬಿಐಗೆ ನೀಡಲಿ – ಶರಣ್ ಪಂಪ್ ವೆಲ್

Daksha Newsdesk
ಮಂಗಳೂರು ಮಾರ್ಚ್ 06; ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಲು ಆಗದ ಕಾರಣ ಅದನ್ನು ಸಿಬಿಐ ಅಥವಾ ಸಿಐಡಿಗೆ ನೀಡಿ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವಲ್ ರಾಜ್ಯಸರಕಾರವನ್ನು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಣಿಯೂರು ಮೂಲದ ನವವಿವಾಹಿತೆ ಆತ್ಮಹತ್ಯೆಗೆ ಶರಣು

Daksha Newsdesk
ಬೆಂಗಳೂರು : ಕಣಿಯೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಪೂಜಾಶ್ರೀ (23) ಎಂದು ಗುರುತಿಸಲಾಗಿದೆ. ಪೂಜಾಶ್ರೀ ಪುತ್ತೂರಿನ ಕಣಿಯೂರು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಶ್ಲೀಲ ವಿಡಿಯೋ – ಯುವತಿಯರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದವ ಸೆರೆ.!!

Daksha Newsdesk
ಮಂಗಳೂರು : ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ....
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ.!

Daksha Newsdesk
ಮಂಗಳೂರು: ಬಸ್ ಮತ್ತು ರೈಲು ನಿಲ್ದಾಣಗಳು, ಜಾತ್ರೆ, ಕಂಬಳ ನಡೆಯುವ ಸ್ಥಳಗಳಲ್ಲಿ ಪಾರ್ಕ್ ಮಾಡಲಾಗುತ್ತಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳವು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಅಂಗಡಿಯಿಂದ ಕಳ್ಳತನ – ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ.!

Daksha Newsdesk
ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತೌಡುಗೋಳಿಯ...
ಅಪರಾಧದೇಶ- ವಿದೇಶಪ್ರಸ್ತುತ

ದೇವಸ್ಥಾನದಿಂದ ಶಿವಲಿಂಗವನ್ನು ಕದ್ದ ಕುಟುಂಬ; ಮನೆಯಲ್ಲಿ ಪ್ರತಿಷ್ಠಾಪನೆ.!!

Daksha Newsdesk
ಮಹಾಶಿವರಾತ್ರಿಯ ಸಂದರ್ಭದಲ್ಲಿ ಗುಜರಾತ್‌ನ ದ್ವಾರಕಾದ ದೇವಸ್ಥಾನದಿಂದ ಶಿವಲಿಂಗವನ್ನು ಕದ್ದು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದ ಆರೋಪದ ಮೇಲೆ ಕುಟುಂಬದ ಎಂಟು ಸದಸ್ಯರನ್ನು ಬಂಧಿಸಲಾಗಿದೆ. ಬಾಲಕಿಯೊಬ್ಬಳಿಗೆ ಶಿವಲಿಂಗದ ಕನಸು ಬಿದ್ದ ನಂತರ ಕುಟುಂಬದವರು ದೇವಸ್ಥಾನಕ್ಕೆ ಹೋಗಿ ಶಿವಲಿಂಗ...
ಅಪರಾಧದೇಶ- ವಿದೇಶಪ್ರಸ್ತುತ

ಪಾಕ್‌ನಲ್ಲಿ ಮಸೀದಿ ಒಳಗಡೆ ಬಾಂಬ್ ಸ್ಫೋಟ; 5 ಸಾವು, 20 ಮಂದಿಗೆ ಗಾಯ

Daksha Newsdesk
ಮಸೀದಿಯ ಒಳಗಡೆಯೇ ಬಾಂಬ್ ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಸಂಭವಿಸಿದೆ. ನೌಶೇರಾ ಜಿಲ್ಲೆಯ ಅಕೋರಾ ಖಟ್ಟಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ....