ಮಹಾಕುಂಭಮೇಳದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ ಮೇಲೆ ಟಿವಿ ಡಿಬೆಟ್ ಶೋವೊಂದರ ಹಲ್ಲೆ ಮಾಡಲಾಗಿದೆ ಎಂದು ಅವರೇ ಆರೋಪಿಸಿದ್ದಾರೆ. ನೊಯ್ಡಾದ ಖಾಸಗಿ ಚಾನೆಲ್ವೊಂದರಲ್ಲಿ ಡಿಬೇಟ್ ಶೋನಲ್ಲಿ ಭಾಗಿಯದ್ದ ವೇಳೆ ಈ...
ಉತ್ತರ ಪ್ರದೇಶದ ಆಗ್ರಾದಲ್ಲಿ ಐಟಿ ಕಂಪನಿ ಮ್ಯಾನೇಜರ್ ಮಾನವ್ ಶರ್ಮಾ ಎಂಬಾತ ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನವ್ ಶರ್ಮಾ ಲೈವ್ ಬಂದು ಸೂಸೈಡ್ ಮಾಡಿಕೊಂಡಿದ್ದು, ಇದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್...
ಮಂಗಳೂರು : ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣವಾಗಿದ್ದು, ಇವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸಲು ಒತ್ತಾಯಿಸಿ ಡಿ.ವೈ.ಎಫ್.ಐ...
ಮಂಗಳೂರು : ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಭಾಸ್ಕರ್ ಬೆಳ್ಚಪಾಡ ಹಾಗೂ ನಜೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬAಧ ಮತ್ತಷ್ಟು ರೋಚಕ ಸಂಗತಿಗಳು...
ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ನನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ನವದೆಹಲಿಯ...
ಬೆಂಗಳೂರಿನ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ...
ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ ಭಾರೀ ವಿವಾದ ಸೃಷ್ಟಿಸಿದೆ. ಮಂಗಳೂರಿನಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯದ ನಡೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ. ದೈವಾರಾಧನೆ ವಿಚಾರಕ್ಕೆ ಇದೀಗ ಎಂಎಸ್...
ಬಂಟ್ವಾಳ : ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ...