Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಬಜ್ಪೆ ಕೊಲೆಗೆ ಸಂಚು : ಮತ್ತೆ ಮೂವರು ಜಿಹಾದಿಗಳ ಹೆಡೆಮುರಿ ಕಟ್ಟಿದ ಮಂಗಳೂರು ಸಿಸಿಬಿ ಪೊಲೀಸರು

Category : ಅಪರಾಧ

ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜಕೀಯರಾಜ್ಯ

ಯುವತಿಗೆ ಮದ್ಯ ಕುಡಿಸಿ ಅತ್ಯಾಚಾರ – ಬಿಜೆಪಿ ಮುಖಂಡನ ವಿರುದ್ಧ ಎಫ್‌ಐಆರ್‌.!!

Daksha Newsdesk
ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಮುಖಂಡ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಆಕಸ್ಮಿಕವಾಗಿ ಸಿಡಿದ ರಿವಾಲ್ವರ್ – ಸಫ್ವಾನ್ ಗೆ ತಗುಲಿದ ಗುಂಡು.!!

Daksha Newsdesk
ಮಂಗಳೂರು: ಆಕಸ್ಮಿಕವಾಗಿ ಗುಂಡು ತಗುಲಿ ವ್ಯಕ್ತಿ ಗಾಯಗೊಂಡ ಘಟನೆ ವಾಮಂಜೂರಿನಲ್ಲಿ ನಡೆದಿದೆ. ಸಫ್ವಾನ್ ಎಂಬಾತ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ವಾಮಂಜೂರಿನ ಗ್ಯಾರೇಜ್ ಒಂದರಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಒಂದನ್ನು ಸಫ್ವಾನ್ ಪರಿಶೀಲಿಸುವ ವೇಳೆ ಆಕಸ್ಮಿಕವಾಗಿ...
ಅಪರಾಧದೇಶ- ವಿದೇಶ

ಅಪ್ರಾಪ್ತೆ ಹಿಂದೂ ಯುವತಿಯ ಕಿಡ್ನಾಪ್ – ಬಲವಂತದ ಮತಾಂತರ.! ದೂರು ಕೊಟ್ಟಿದ್ದಕ್ಕೆ ಜೀವ ಬೆದರಿಕೆ

Daksha Newsdesk
ಮುಸ್ಲಿಂ ಯುವಕನೊಬ್ಬ ಅಪ್ರಾಪ್ತ ಹಿಂದೂ ಬಾಲಕಿಯನ್ನು ಅಪಹರಿಸಿ, ಬಲವಂತವಾಗಿ ಮತಾಂತರ ಮಾಡಿ ಘಟನೆ ವರದಿಯಾಗಿದೆ. ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮೌಗಂಜ್ ಜಿಲ್ಲೆಯ ಮುಸ್ಲಿಂ ಯುವಕ ತನ್ನ ಮಗಳನ್ನು ಅಪಹರಿಸಿ,...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಜೈಲಿನೊಳಗೆ ಮೊಬೈಲ್, ಸಿಗರೇಟ್ ಎಸೆದ ಯುವಕ ಅರೆಸ್ಟ್.!!

Daksha Newsdesk
ಮಂಗಳೂರು  :  ಜಿಲ್ಲಾ ಕಾರಾಗೃಹದೊಳಗೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿಯನ್ನು ಪಂಜಿಮೊಗರು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಈತ ಜ.05 ರವಿವಾರ ಅಪರಾಹ್ನ 3ಕ್ಕೆ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಅಬ್ಬಾ… ಮಂಗಳೂರು ಜನರಿಗೂ ಮಹಾಮೋಸ ಮಾಡಿದ ನಯವಂಚಕ ಅವಿನಾಶ್ ಶೆಟ್ಟಿ.!!

Daksha Newsdesk
ಮಂಗಳೂರು: ಉದ್ಯೋಗದ ಭರವಸೆ ನೀಡಿ ಅಮಾಯಕರಿಗೆ ಲಕ್ಷಗಟ್ಟಲೇ ವಂಚಿಸದ ಘಟನೆ ನಡೆದಿದೆ. ಮಾತಿನಲ್ಲೇ ಎಲ್ಲರನ್ನು ಮೋಸ ಮಾಡಿ ತನ್ನ ಬಲೆಗೆ ಹಾಕುವ ನಯವಂಚಕನ ಬಣ್ಣ ಬಯಲಾಗಿದೆ. ಈತನ ಹೆಸರು ಅವಿನಾಶ್ ಶೆಟ್ಟಿ ಇವನು ಉದ್ಯೋಗ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಅಪಾರ್ಟ್ಮೆಂಟ್‌ನಲ್ಲಿ ವೇಶ್ಯಾವಾಟಿಕೆ: ಇಬ್ಬರು ಅರೆಸ್ಟ್.!!

Daksha Newsdesk
ಮಣಿಪಾಲ: ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಜ.4ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ ರಘುನಂದನ್(40) ಹಾಗೂ ದಾವರಣಗೆರೆ ಜಿಲ್ಲೆಯ ಹರಿಹರ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉಡುಪಿ: ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

Daksha Newsdesk
ಉಡುಪಿ : ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಟಪಾಟಿಯಲ್ಲಿ ಜನವರಿ 1ರಂದು ನಡೆದಿದೆ. ಕಟಪಾಡಿಯ ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್(34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಜನವರಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಗಾಂಜಾ ಮಾರಾಟ – ಇಬ್ಬರು ಅರೆಸ್ಟ್.!!

Daksha Newsdesk
ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ದಕ್ಷಿಣ ಉಪವಿಭಾಗದ ಮಾದಕ ದ್ರವ್ಯ ನಿಗ್ರಹ ತಂಡ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳನ್ನು ಮೂಡ ಗ್ರಾಮದ ಮೊಹಮ್ಮದ್ ಅಸಿಫ್ (34), ನಿಯಾಜ್(40) ಎಂದು...
ಅಪರಾಧದಕ್ಷಿಣ ಕನ್ನಡಪ್ರಸ್ತುತ

ಬಂಟ್ವಾಳ: ಸಿಂಗಾರಿ ಬೀಡಿ ಮಾಲೀಕನ ಮನೆ ಮೇಲೆ ಇಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿಗೈದ ಖತರ್ನಾಕ್ ಗ್ಯಾಂಗ್

Daksha Newsdesk
ಬಂಟ್ವಾಳ: ಇಡಿ ಅಧಿಕಾರಿಗಳು ಎಂದು ನಂಬಿಸಿ ಬೀಡಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ವಂಚಿಸಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ವಿಟ್ಲ ಪೊಲೀಸ್ ಠಾಣೆ...
ಅಪರಾಧಮನೋರಂಜನೆ

ಸಂಧ್ಯಾ ಥಿಯೇಟರ್ ಕಾಲ್ತುಳಿತದಲ್ಲಿ ಮಹಿಳೆ ಮೃತ್ಯು: ಅಲ್ಲು ಅರ್ಜುನ್‌ಗೆ ಜಾಮೀನು

Daksha Newsdesk
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್​ನಲ್ಲಿ...