ಮಂಗಳೂರು : ನಾಗುರಿ ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪ್ರಕರಣದ ಆರೋಪಿಯನ್ನು...
ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ...
ಮಂಗಳೂರು : ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಆರೋಪಿಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ವಂಚಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೆ. ಉಮ್ಮರಬ್ಬ ಮೈದೀನ್ ಎಂದು ಗುರುತಿಸಲಾಗಿದೆ. ಆರೋಪಿ ನಕಲಿ ಆಧಾರ್ ಕಾರ್ಡ್...
ಸೈಬರ್ ಅಪರಾಧ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ವಂಚಕರು ಹೊಸ, ಹೊಸ ಮಾರ್ಗಗಳ ಮೂಲಕ ಜನರ ವಂಚಿಸಲು ಪ್ರಯತ್ನಿಸ್ತಿದ್ದಾರೆ. ಡಿಜಿಟಲ್ ಅರೆಸ್ಟ್ ಸದ್ಯ ಟ್ರೆಂಡಿಂಗ್ನಲ್ಲಿದೆ. ಇದೀಗ ದೇಶದ ಹೆಸರಾಂತ ಟೆಲಿಕಾಂ ಕಂಪನಿ ಜಿಯೋ ಹೆಸರು ಬಳಸಿಕೊಂಡು...
ಮಂಗಳೂರು: ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆಗೈದ ಅಪರಾಧಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. 2022ರ ಜೂನ್ 23 ರಂದು ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ ಕೋಡಿ ಬಳಿ...
ಮಂಗಳೂರು: ಬಸ್ನಲ್ಲಿ ತಿಗಣೆ ಕಾಟದಿಂದ ತೊಂದರೆಗೊಳಗಾದ ಬಸ್ ಪ್ರಯಾಣಿಕೆಗೆ 1ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೀ ಬರ್ಡ್ ಟೂರಿಸ್ಟ್ ಸಂಸ್ಥೆಗೆ ದ.ಕ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗವು ಆದೇಶ ನೀಡಿದೆ. ಬಸ್ನಲ್ಲಿ ಪ್ರಯಾಣದ ವೇಳೆ...
ಉಡುಪಿ : ಎಂಡಿಎಂಎ ಪೌಡರ್ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಉಚ್ಚಿಲದ...
ಬಂಟ್ವಾಳ : ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಅತಿಕಾರಬೈಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಠಲ ಪೂಜಾರಿ (49) ಎಂದು ಗುರುತಿಸಲಾಗಿದೆ. ವಿಠಲ ಪೂಜಾರಿ ಇವರು ಯುವಕೇಸರಿ ಅತಿಕಾರಬೈಲು...
ಉಡುಪಿ: ಕಾರ್ಕಳ ನೀರೆ ಸಮೀಪ ಕಾರಿನಲ್ಲಿ ಅಕ್ರಮವಾಗಿ ಮಾದಕ ದ್ರವ್ಯಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಪೊಲೀಸರು ಡಿ.28ರಂದು ಮಧ್ಯಾಹ್ನ ವೇಳೆ ಬಂಧಿಸಿದ್ದಾರೆ. ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಪ್ರೇಮನಾಥ್ ಯಾನೆ...
ಲವಲವಿಕೆ, ಮುದ್ದುಲಕ್ಷ್ಮಿ ಧಾರವಾಹಿಗಳಲ್ಲಿ ಬಣ್ಣ ಹಚ್ಚಿದ ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಹಾಗಾಗಿ ಆರ್ಆರ್ ನಗರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ...