Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಬಜ್ಪೆ ಕೊಲೆಗೆ ಸಂಚು : ಮತ್ತೆ ಮೂವರು ಜಿಹಾದಿಗಳ ಹೆಡೆಮುರಿ ಕಟ್ಟಿದ ಮಂಗಳೂರು ಸಿಸಿಬಿ ಪೊಲೀಸರು

Category : ಅಪರಾಧ

ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: 6 ನಿಮಿಷದಲ್ಲಿ ಬ್ಯಾಂಕ್ ದರೋಡೆ; ತನಿಖೆಯ ದಿಕ್ಕು ತಪ್ಪಿಸಲು ದುಷ್ಕರ್ಮಿಗಳ ಖತರ್ನಾಕ್ ಪ್ಲಾನ್ ಹೀಗಿತ್ತು!

Daksha Newsdesk
ಸಿದ್ದರಾಮಯ್ಯ ಆಗಮಿಸುವ ಹೊತ್ತಲ್ಲೇ ಸ್ಕೆಚ್ ಕೇವಲ 6 ನಿಮಿಷದಲ್ಲಿ 12 ಕೋಟಿ ಲೂಟಿ: ದರೋಡೆಕೋರರು ಪರಾರಿ! 19 ಕೋಟಿಯಷ್ಟು ಇನ್ಯೂರೆನ್ಸ್ – ಗ್ರಾಹಕರು ಗಾಬರಿ ಆಗಬೇಕಿಲ್ಲ ಮಂಗಳೂರಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್‌ನಲ್ಲಿ ನಡೆದಿದ್ದ...
ಅಪರಾಧಕಾಸರಗೋಡುಪ್ರಸ್ತುತ

ಕಾಸರಗೋಡು: ನಿಶ್ಚಯಗೊಂಡಿದ್ದ ಯುವತಿಗೆ ಬೇರೊಂದು ಲವ್..! ಮನನೊಂದು ಯುವಕ ಆತ್ಮಹತ್ಯೆ

Daksha Newsdesk
ಕಾಸರಗೋಡು: ವಿದೇಶದಿಂದ ಮನೆಗೆ ಬಂದು ಮದುವೆಗೆ ತಯಾರಿ ನಡೆಸುತ್ತಿದ್ದ ವೇಳೆಯೇ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮನೆಯ ಎರಡನೇ ಮಹಡಿಯ ಬೆಡ್‌ರೂಮ್‌ನಲ್ಲಿ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವಲಿಯಪರಂ...
ಅಪರಾಧಪ್ರಸ್ತುತರಾಜ್ಯ

ಪ್ರೀತ್ಸೆ ಪ್ರೀತ್ಸೆ ಎಂದು ಕಿರುಕುಳ ನೀಡ್ತಿದ್ದ ಇಬ್ಬರು ಯುವಕರು..! ಖುಷಿ ಬಾಳಲ್ಲಿ ಬಿರುಗಾಳಿ – ಬಾಲಕಿ ಜೀವಾಂತ್ಯ

Daksha Newsdesk
ಲವ್‌ ಜಿಹಾದ್‌ ಆರೋಪ 9ನೇ ಕ್ಲಾಸ್‌ ವಿದ್ಯಾರ್ಥಿನಿ ಆತ್ಮಹತ್ಯೆ ಇಬ್ಬರು ಯುವಕರು ಪ್ರೀತ್ಸೆ.. ಪ್ರೀತ್ಸೆ ಎಂದು ಹಿಂದೆ ಬಿದ್ದು ಹಿಂಸೆ ನೀಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. 15 ವರ್ಷದ ಬಾಲಕಿ...
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರ – ವಿಡಿಯೋ ಮಾಡಿ ಹರಿಬಿಟ್ಟಿದ್ದ ಅಪರಾಧಿಗೆ ಜೈಲು ಶಿಕ್ಷೆ

Daksha Newsdesk
ಇನ್‌ಸ್ಟಾಗ್ರಾಮ್ ಮೂಲಕ ಪರಿಚಯಿಸಿಕೊಂಡು ಸ್ನೇಹ ಬೆಳೆಸಿದ್ದ ಯುವಕ ಅಪ್ರಾಪ್ತೆಯನ್ನು ಲಾಡ್ಜ್ಗೆ ಕರೆದುಕೊಂಡು ಹೋಗಿ ಅತ್ಯಾಚಾರಗೈದು, ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿದ ಪ್ರಕರಣ ಸಾಬೀತಾಗಿದೆ. ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಹೆಚ್ಚುವರಿ...
ಅಪರಾಧದಕ್ಷಿಣ ಕನ್ನಡರಾಜ್ಯ

ಸುಳ್ಯ: ಹೆಂಡತಿಯನ್ನು ಗುಂಡಿಕ್ಕಿ ಕೊಲೆ – ಬಳಿಕ ಆ್ಯಸಿಡ್ ಸೇವಿಸಿ ಆತ್ಮಹತ್ಯೆ

Daksha Newsdesk
ಸುಳ್ಯ: ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಪತ್ನಿ ಕೋವಿ ಗುಂಡಿಗೆ ಬಲಿಯಾದರೆ, ಪತಿ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಜ. 17...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಹಾಡಹಗಲಲ್ಲೇ ಬಂದೂಕು ತೋರಿಸಿ ದರೋಡೆ.!!

Daksha Newsdesk
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಕೆ.ಸಿ ರೋಡು ಬ್ರಾಂಚ್‌ನಲ್ಲಿ ಜ.17 ಶುಕ್ರವಾರ ಹಾಡಹಗಲಲ್ಲೇ ದರೋಡೆ ಕೃತ್ಯ ನಡೆದಿದೆ. ಬಂದೂಕು ತೋರಿಸಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಭಾರೀ ಪ್ರಮಾಣದ ದರೋಡೆ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಾರ್ಕಳ: ವ್ಯಕ್ತಿ ನಾಪತ್ತೆಯಾಗಿ 30 ವರ್ಷಗಳ ಬಳಿಕ ದೂರು ನೀಡಿದ ಕುಟುಂಬಸ್ಥರು.!!

Daksha Newsdesk
ಕಾರ್ಕಳ : ವ್ಯಕ್ತಿ ನಾಪತ್ತೆಯಾಗಿ 30 ವರ್ಷಗಳ ಬಳಿಕ ಕುಟುಂಬಸ್ಥರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಪಳ್ಳಿ ಬಂಡಸಾಲೆಯ ನಿವಾಸಿ ದಿ| ಕಾಂಯಪ್ಪ ಹೆಗ್ಡೆ ಅವರ ಪುತ್ರ ಗೋಪಾಲಕೃಷ್ಣ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಯುವಕ ದಾರುಣ ಸಾವು.!!

Daksha Newsdesk
ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಯುವಕ ಮೃತಪಟ್ಟ ಘಟನೆ ಕಲ್ಮಂಜ ನಿಡಿಗಲ್ ಸಮೀಪ ಜ.16ರಂದು ತಡರಾತ್ರಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(25) ಮೃತಪಟ್ಟವರು. ಕಾರ್ಯಕ್ರಮಕ್ಕೆಂದು ಮಂಗಳೂರಿಗೆ ತೆರಳಿದ್ದ...
ಅಪರಾಧಪ್ರಸ್ತುತ

ಸೈಫ್ ಆಲಿ ಖಾನ್ ಮೇಲೆ ಹಲ್ಲೆ – ಉಡುಪಿಯ ದಯಾ ನಾಯಕ್ ತನಿಖೆಗೆ ಎಂಟ್ರಿ

Daksha Newsdesk
ಬಾಲಿವುಡ್ ನಟ ಸೈಫ್ ಆಲಿ ಖಾನ್ ಮನೆಗೆ ರಾತ್ರೋರಾತ್ರಿ ನುಗ್ಗಿದ ಅಪರಿಚಿತ ವ್ಯಕ್ತಿಯೋರ್ವ ನಟನ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರವಾಗಿ ಸಾಗುತ್ತಿದೆ. ಹಲವು ಆಯಮದಲ್ಲಿ ಪೊಲೀಸರು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಮಾದಕ ವಸ್ತು, ತಲವಾರು ಸಹಿತ ಆರೋಪಿ ಅರೆಸ್ಟ್.!

Daksha Newsdesk
ಮಂಗಳೂರು: ಪಣಂಬೂರಿನ ಎನ್‌ಎಂಪಿಟಿ ಹಳೆ ಟ್ರಕ್ ಯಾರ್ಡ್ ಬಳಿ ಮಾದಕ ವಸ್ತು ಹಾಗೂ ತಲವಾರು ಹಿಡಿದುಕೊಂಡ ವ್ಯಕ್ತಿಯೊಬ್ಬನನ್ನು ಖಚಿತ ಮಾಹಿತಿ ಮೇರೆಗೆ ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತು ಮತ್ತು ತಲವಾರು ಇಟ್ಟುಕೊಂಡು ಓಡಾಡುತ್ತಿದ್ದ...