ಮಂಗಳೂರು : ಖಾಸಗಿ ಬಸ್ ಕಂಡಕ್ಟರ್ ರೊಬ್ಬರ ಮೃತದೇಹ ಕೊಲೆಮಾಡಿದ ಸ್ಥಿತಿಯಲ್ಲಿ ಸ್ಟೇಟ್ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಸೋಮವಾರ ಪತ್ತೆಯಾಗಿದೆ. ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30)...
ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಆ್ಯಕ್ಸಿಸ್ ಬ್ಯಾಂಕ್ನ ನೌಕರರು ಸೇರಿ ಒಟ್ಟು 8 ಜನರು ಬಂಧನಕ್ಕೊಳಗಾಗಿದ್ದಾರೆ. ವಿಐಪಿ ಷೇರು ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಇದೇ...
ಬೆಂಗಳೂರು: ದೇವರ ಭಜನೆಯಲ್ಲಿ ಮಗ್ನರಾಗಿದ್ದ ಮಹಿಳೆಯ ಸರವನ್ನು ಕಿಟಿಕಿಯಿಂದ ಕದ್ದು ಖತರ್ನಕ್ ಕಳ್ಳ ಪರಾರಿಯಾಗಿರುವಂತಹ ಘಟನೆ ನಗರದ ನಂದಿನಿ ಲೇಔಟ್ನ ಶಂಕರಪುರದ ಗಣೇಶ ದೇವಸ್ಥಾನದಲ್ಲಿ ನಡೆದಿದೆ. ಅಕ್ಟೋಬರ್ 10ರಂದು ನಡೆದ ಘಟನೆಯ ವಿಡಿಯೋ ಭಕ್ತರೊಬ್ಬರ...
ಮಂಗಳೂರು: ಮಂಗಳೂರಿನ ಕೊಡಿಯಾಲ್ ಬೈಲ್ ಪ್ರತಿಷ್ಠಿತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬ0ಧಿಸಿ ಇಬ್ಬರು ಕಿಡಿಗೇಡಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಜಿತೇಂದ್ರ ಕೊಟ್ಟಾರಿ ಅವರ ಮೇಲೆ...
ಮಂಗಳೂರು : ನಗರದ ಹೊರವಲಯದ ತಲಪಾಡಿ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ಕಿರಣ್ ಡಿಸೋಜ (25) ಬಂಧಿತ ಆರೋಪಿ....
ಇಸ್ರೇಲ್ ಸೇನೆಯು ಸೆಂಟ್ರಲ್ ಬೈರೂತ್ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿ ಸುಮಾರು 117 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್ ಸೇನೆ ನಡೆಸಿದ...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಕಲಿ ನೋಟುಗಳ ಕಾಲ ಪತ್ತೆಯಾಗಿದೆ. ಬರೋಬ್ಬರಿ 25 ಲಕ್ಷ ರೂ. ಮೌಲ್ಯದ 2000 ನೋಟುಗಳನ್ನು ತಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಕಚೇರಿಯಲ್ಲಿ ಎಕ್ಸ್ಚೇಂಜ್ ಮಾಡಿಕೊಳ್ಳುವಾಗ ನಕಲಿ ನೋಟು...
ಬೆಳ್ತಂಗಡಿ: ಗೇರುಕಟ್ಟೆ ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಅದರಲ್ಲಿದ್ದ ಹಣ ಡ್ರಾ ಮಾಡಿಕೊಂಡ ಘಟನೆ ಸಂಭವಿಸಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೇರುಕಟ್ಟೆ...
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಜುಹುವಿನಲ್ಲಿರುವ ಮನೆಯನ್ನು ತೆರವುಗೊಳಿಸುವಂತೆ ನೋಟಿಸ್ ನೀಡಿರುವ ಜಾರಿ ನಿರ್ದೇಶನಾಲಯ (ಇಡಿ)ಕ್ರಮದ ವಿರುದ್ಧ ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ದಂಪತಿ ಬಾಂಬೆ ಹೈಕೋರ್ಟ್ ಮೊರೆಹೋಗಿದ್ದಾರೆ....
ಮಂಗಳೂರು: ಉಪನ್ಯಾಸಕ ಅರುಣ್ ಉಳ್ಳಾಲ್ ಅವರು ನೀಡಿರುವ ಒಂದು ವಿಡಿಯೋ ಹೇಳಿಕೆಯನ್ನು ತಿರುಚಿ ಅವರನ್ನು ತೇಜೋವಧೆ ಮಾಡುತ್ತಿರುವ ಸಂಗತಿ ಸಂಘಟನೆಯ ಗಮನಕ್ಕೆ ಬಂದಿರುತ್ತದೆ. ಕೆಲವು ಕಿಡಿಗೇಡಿಗಳು ಈ ವಿಡಿಯೋವನ್ನು ಮುಂದಿಟ್ಟುಕೊಂಡು ಡಾಕ್ಟರ್ ಅರುಣ್ ಉಳ್ಳಾಲ್...