Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಬಜ್ಪೆ ಕೊಲೆಗೆ ಸಂಚು : ಮತ್ತೆ ಮೂವರು ಜಿಹಾದಿಗಳ ಹೆಡೆಮುರಿ ಕಟ್ಟಿದ ಮಂಗಳೂರು ಸಿಸಿಬಿ ಪೊಲೀಸರು

Category : ಅಪರಾಧ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಗಾಂಜಾ ಮಾರಾಟ ಯತ್ನ – ಆರೋಪಿ ಸೆರೆ.!

Daksha Newsdesk
ಸುರತ್ಕಲ್: ಹೊಸಬೆಟ್ಟು ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಬಿಹಾರ್ ರಾಜ್ಯದ ಸೋನಿ ಕುಮಾರ್ (27) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈತನಿಂದ 30 ಸಾವಿರ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ವಂಚನೆ: ಆರೋಪಿಗೆ ನ್ಯಾಯಾಂಗ ಬಂಧನ.!!

Daksha Newsdesk
ಉಡುಪಿ : ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿ ರೂ.ಗಳಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಘಟನೆ ನಡೆದಿದೆ. ಬಾರ್ಕೂರು...
ಅಪರಾಧಕಾಸರಗೋಡುಪ್ರಸ್ತುತಮಂಗಳೂರು

ನಕಲಿ ವೈದ್ಯನ ಉಚಿತ ವೈದ್ಯಕೀಯ ಶಿಬಿರ: ನಕಲಿ ಡಾಕ್ಟರ್ ಅರೆಸ್ಟ್.!!

Daksha Newsdesk
ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.‌ ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಬಂಧಿತ ನಕಲಿ ವೈದ್ಯ. ಮಂಜೇಶ್ವರ ಎಸ್‌ಐ...
ಅಪರಾಧದಕ್ಷಿಣ ಕನ್ನಡಪ್ರಸ್ತುತ

“ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಿಕೆ”  ;  ರಮಿತಾ ಶೈಲೇಂದ್ರ

Daksha Newsdesk
ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣಿಯೂರು ಎಂಬ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂ**ಯರಾಗಿದ್ದಾರೆ ಎಂಬುದು ನನ್ನ ಬಳಿ ದಾಖಲೆ ಇದೆ ಎಂಬ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ...
Blogಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣ- ಆರೋಪಿ ಖುಲಾಸೆ

Daksha Newsdesk
ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ  ನ್ಯಾಯಾಲಯ ಆದೇಶಿಸಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. 2022 ಹಾಗೂ 2023ರಲ್ಲಿ ಎರಡು ಬಾರಿ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉಳ್ಳಾಲ: ವಾಹನ ಅಪಘಾತದ ವಿಚಾರದಲ್ಲಿ ಹಲ್ಲೆ – ಆರೋಪಿಯ ಬಂಧನ

Daksha Newsdesk
ಮಂಗಳೂರು : ಎರಡು ಕಾರುಗಳ ನಡುವೆ ನಡೆದ ಸಣ್ಣ ಆಕ್ಸಿಡೆಂಟ್ ವಿಚಾರದಲ್ಲಿ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಹೊಯ್ ಕೈ ಪ್ರಕರಣವು ಉಳ್ಳಾಲ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಆನ್‌ ಲೈನ್‌ ಮೂಲಕ ಬರೋಬ್ಬರಿ 30ಲಕ್ಷ ದೋಚಿದ ವಂಚಕ.!!

Daksha Newsdesk
ಮಂಗಳೂರು : ಮುಂಬೈ ಪೊಲೀಸ್‌ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿದ್ದ ವ್ಯಕ್ತಯೋರ್ವ ಬಜ್ಪೆ ಮೂಲದ ವ್ಯಕ್ತಿಯೊಬ್ಬರಿಂದ ಆನ್‌ ಲೈನ್‌ ಮೂಲಕ ಬರೋಬ್ಬರಿ 30ಲಕ್ಷ ರೂ. ದೋಚಿರುವ ಘಟನೆ ವರದಿಯಾಗಿದೆ. ಸಂತ್ರಸ್ತನಿಗೆ ಕರೆಮಾಡಿದ್ದ ಅಪರಿಚಿತನೋರ್ವ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಂಗಡಿಯಲ್ಲಿ 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್‌ ಪತ್ತೆ.!!

Daksha Newsdesk
ಮಂಗಳೂರು: ಸುಳ್ಯ ಗೂನಡ್ಕ ಪ್ರದೇಶದ ಪಯಶ್ವಿನಿ ರಿಫ್ರೆಶ್‌ಮೆಂಟ್ ಆ್ಯಂಡ್ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್‌ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ...
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಪುತ್ತೂರು: ರಿಕ್ಷಾದಲ್ಲಿ ಗೋ ಸಾಗಾಟ – ರಕ್ಷಿಸಿದ ಬಜರಂಗದಳದ.!!

Daksha Newsdesk
ಪುತ್ತೂರು: ನಗರದ ಬೈಪಾಸ್ ರಸ್ತೆಯಲ್ಲಿ ಅಮಾನುಷವಾಗಿ ಗೋವಿನ ಸಾಗಾಟ ಮಾಡುತ್ತಿದ್ದ ಅಟೋ ವನ್ನು ಬಜರಂಗದಳ ಕಾರ್ಯಕರ್ತರು ತಡೆದು‌ ಗೋವನ್ನು ರಕ್ಷಿಸಿದ ಘಟನೆ ನಡೆದಿದೆ. ಆಟೋದಲ್ಲಿ ಗೋವನ್ನು ತುಂಬಿಸಿ, ಗೋವಿನ ಕೈಕಾಲುಗಳನ್ನು ಕಟ್ಟಿ, ಅಮಾನುಷವಾಗಿ ಗೋವಿನ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ತಲೆಮರೆಸಿಕೊಂಡಿದ್ದ ಅಬ್ದುಲ್ ಫಯಾನ್ ಅರೆಸ್ಟ್.!!

Daksha Newsdesk
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮಂಜನಾಡಿಯ...