ಉಡುಪಿ: ಉಡುಪಿ ನಗರದಲ್ಲಿ ಸರಣಿ ಕಳ್ಳತನ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ನೌಕರರ ವಸತಿ ಗೃಹಗಳಿಗೆ ರವಿವಾರ ರಾತ್ರಿ ನುಗ್ಗಿದ ಕಳ್ಳರು, ಅಪಾರ...
ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ...
ಭಾರತ್ ಮಾತಾ ಕಿ ಜೈ ಘೋಷಣೆ ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮಂಗಳೂರಿನಲ್ಲಿ ಮಸೀದಿ ಮುಂದೆ ಪ್ರತಿಭಟನೆ ನಡೆಸಿ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ...
ವಿಟ್ಲ: ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಆಕ್ರೋಶಿತರು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ...
ಕಾಸರಗೋಡು : ಎಂಡಿಎಂಎ ಮಾದಕ ವಸ್ತು ಸಹಿತ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಿಂದ 29.4 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ವನ್ನು ವಶಪಡಿಸಿ ಕೊಳ್ಳಲಾಗಿದೆ. ಪೈವಳಿಕೆ ಬಾಯಿ ಕಟ್ಟೆ ಯಿಂದ...
ಇಸ್ರೇಲ್ ಮತ್ತೆ ಲೆಬನಾನ್ದ ದಕ್ಷಿಣ ಬೈರುತ್ನಲ್ಲಿರುವ ಹಿಜ್ಬುಲ್ಲಾದ ಪ್ರಮುಖ ಭದ್ರಕೋಟೆಗಳ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದೆ. ಇಸ್ರೇಲ್ ಲೆಬನಾನ್ನ ರಾಜಧಾನಿಯ ಹೃದಯಭಾಗವಾದ ಬೈರುತ್ ಮೇಲೆ ಸೆ. 27 ರಾತ್ರಿಯಿಂದ ದಾಳಿ ಮಾಡಲು ಶುರು ಮಾಡಿದೆ....
ಪುತ್ತೂರು: ಸಾಲ ವಾಪಸ್ ಕೇಳಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್ಗೆ ಸಾಲಗಾರ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೃಷ್ಣ ಕಿಶೋರ್ ಹಾಗೂ ಅಖಿಲೇಶ್ ಗನ್ ತೋರಿಸಿದ ಆರೋಪಿಗಳು. ಬಲ್ನಾಡು ಉಜುರುಪಾದೆ ನಿವಾಸಿಗಳಾಗಿರುವ...
ಅಕ್ರಮ ಸಂಬಂಧಕ್ಕೆ ಅಡ್ಡಿ ಆಗುತ್ತಾನೆ ಎಂದು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ನಡೆದಿತ್ತು. ಇದೀಗ ಕೊಲೆಯಾದ ಒಂದು ವರ್ಷದ ಬಳಿಕ ಪ್ರಕರಣವನ್ನು ಪೊಲೀಸರು...
ಮಾಟಮ0ತ್ರದ ಭಾಗವಾಗಿ ಹಾಸ್ಟೆಲ್ನಲ್ಲಿ ಓದುತ್ತಿದ್ದ 7 ವರ್ಷದ ಬಾಲಕನ್ನು ಕೊಲೆ ಮಾಡಿದ ಘಟನೆ ಸೆ.26 ಗುರುವಾರ ಉತ್ತರ ಪ್ರದೇಶದ ಹತ್ರಾಸ್ನಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ. ವಾಮಾಚಾರ ಪ್ರಕರಣಕ್ಕೆ ಸಂಬ0ಧಪಟ್ಟ0ತೆ ರಾಸ್ಗವಾನ್ನ ಡಿಎಲ್ ಪಬ್ಲಿಕ್ ಸ್ಕೂಲ್ನ ನಿರ್ದೇಶಕ,...
ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಆರೋಪದ ಮೇಲೆ ಬಾಂಗ್ಲಾದೇಶದ ನೀಲಿ ಚಿತ್ರತಾರೆ ರಿಯಾ ಬಾರ್ಡೆಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಆಕೆ ಬಾಂಗ್ಲಾದೇಶದ ಪ್ರಜೆಯಾಗಿದ್ದು, ನಕಲಿ ದಾಖಲೆಗಳ ಆಧಾರದ ಮೇಲೆ ತನ್ನ ಕುಟುಂಬದೊಂದಿಗೆ ಭಾರತದಲ್ಲಿ ನೆಲೆಸಿದ್ದಳು, ಈ...