ಉಡುಪಿ: ಸ್ಟಾರ್ ಹೋಟೆಲ್ಗಳಲ್ಲಿಯೇ ಇದ್ದುಕೊಂಡು, ಅಲ್ಲೇ ತಿಂದುಕೊಂಡು ಅಲ್ಲಿನ ಸಿಬ್ಬಂದಿಗಳಿಗೆ ಮಣ್ಣೆರಚಿ ಲಕ್ಷಾಂತರ ವಂಚನೆ ಮಾಡಿದ ಆರೋಪದ ಮೇಲೆ ವೃದ್ಧನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತೂತುಕುಡಿಯ ಬಿಮ್ಸೆಂಟ್ ಜಾನ್ (67) ಬಂಧಿತ ಆರೋಪಿ. ಈತನ...
ಹಣದ ಆಸೆಗೆ ಬಿದ್ದು ತಾಯಿ ತನ್ನ ಗಂಡನಿಗೂ ತಿಳಿಸದೆ ಹೆತ್ತ ಮಗುವನ್ನೇ ಮಾರಾಟ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಸಂಬಂಧ ಪತಿ ಸದ್ದಾಂ ಪಾಷಾ ಎಂಬುವರು ಪತ್ನಿ ನಸ್ರೀನ್ ತಾಜ್ ವಿರುದ್ಧ ರಾಮನಗರ...
ಅಂಕೋಲಾ: ಮನೆಯಲ್ಲಿ ಮಲಗಿದ್ದಾಗಲೇ ಒಳನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ದೇವರ ಲೋಹದ ಮೂರ್ತಿಗಳು ಸೇರಿದಂತೆ ಹಲವು ವಸ್ತುಗಳನ್ನು ಕದ್ದೊಯ್ದ ಘಟನೆ ನಡೆದಿದೆ. ಕಳ್ಳತನ ನಡೆದ 24 ಗಂಟೆಯೊಳಗೆ ಕಳ್ಳರ ಗ್ಯಾಂಗ್ನ್ನು ಪೊಲೀಸರು ಹಿಡಿದಿದ್ದು ಶ್ಲಾಘನೆ...
ಕಿರುತೆರೆ ವೀಕ್ಷಕರಿಗೆ ಮೋಕ್ಷಿತಾ ಪೈ ಚಿರಪರಿಚಿತ. ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಂಡ ಪಾರು ಖ್ಯಾತಿ ಮುಗ್ಧ ಮುಖದ ಸುಂದರಿ ಊಗ ಬಿಗ್ ಬಾಸ್ ಕನ್ನಡದಲ್ಲಿ ಮೋಡಿ ಮಾಡ್ತಿದ್ದಾರೆ. ದೊಡ್ಮನೆಯಲ್ಲಿ ಆಟ ಆಡ್ತೀರುವ ಮೋಕ್ಷಿಯ...
ಉಡುಪಿ: ಮೂರು ಮಕ್ಕಳೊಂದಿಗೆ ತಾಯಿ ಮನೆಯಿಂದ ಹೋಗಿ ವಾಪಾಸು ಬಾರದೇ ನಾಪತ್ತೆಯಾಗಿದ್ದ ಪತ್ತೆಗಾಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡಣಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ...
ಮಂಗಳೂರು: ಯುವತಿಯೊಬ್ಬಳಿಗೆ ಸಹಾಯದ ನೆಪದಲ್ಲಿ ಮನೆಗೆ ಬಂದವ ಜ್ಯೂಸ್ನಲ್ಲಿ ಮತ್ತು ಬರುವ ಔಷಧ ಬೆರೆಸಿ ಅತ್ಯಾಚಾರ ನಡೆಸಿ ಬೆದರಿಕೆ ಹಾಕಿದ್ದು, ಮುಸ್ಲಿಂ ಯುವಕ ಶಫೀನ್ ಬಂಧನಕ್ಕೆ ಆತನ ವಿರುದ್ಧ ಲುಕ್ಔಟ್ ನೋಟೀಸು ಜಾರಿ ಮಾಡಲಾಗಿದೆ...
ಉಳ್ಳಾಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಮಹಿಳೆಯ ಜೀವ ಕಸಿದುಕೊಂಡ ಘಟನೆ ನಡೆದಿದೆ. ಎರಡು ಕಾರುಗಳ ನಡುವಿನ ಓವರ್ ಟೇಕ್ ರಭಸಕ್ಕೆ ಮಹಿಳೆಯೊಬ್ಬರ ಪ್ರಾಣಪಕ್ಷಿ ಹಾರಿದೆ. ಈ ಘಟನೆ ಅಡಂಕುದ್ರು ನಲ್ಲಿ...
ಧರ್ಮಸ್ಥಳ: ದಲಿತ ಬಾಲಕಿಯ ಮೇಲೆ ಆಟೋರಿಕ್ಷಾದಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್ಟಿಎಸ್ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಡಿ. ವಿನಯ್ ಅವರು ಶಿಕ್ಷೆ ವಿಧಿಸಿದ್ದಾರೆ. ಬೆಳ್ತಂಗಡಿ ತಾಲೂಕು...
ಕಲಬುರಗಿ ಕೇಂದ್ರ ಕಾರಾಗೃಹ ಸದ್ಯ ವಿವಾದದ ಕೇಂದ್ರ ಬಿಂದುವಾಗಿದೆ. ಖೈದಿಗಳಿಗೆ ರಾಜಾತಿಥ್ಯ ನೀಡುವ ವಿಡಿಯೋಗಳು ಹೊರಬಿದ್ದಿದೆ. ಜೈಲಿನ ಕರ್ಮಕಾಂಡ ಬಯಲಾಗಿದ್ದು, ಮುಖ್ಯ ಅಧೀಕ್ಷಕಿ ಡಾ.ಅನಿತಾ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಜೈಲಿಗೆ...
ಬಂಟ್ವಾಳ : ಪುಣಚ ಗ್ರಾಮದಲ್ಲಿರುವ ಮೂಡಂಬೈಲು ಶಾಲೆಯ ಬಳಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪು ಕಲ್ಲಿನ ಕೊರೆ ನಡೆಸುತ್ತಿದ್ದ ಜಾಗಕ್ಕೆ ಗಣಿ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಡಿ.06ರ ಸಂಜೆ ನಡೆದಿದೆ. ಸರಕಾರಿ ಜಾಗದಲ್ಲಿ...