ಕಾರ್ಕಳ : ಮಗುವಿನಿಂದ ಕೆಲಸಕ್ಕೆ ಹೋಗಲು ಅಸಾಧ್ಯವಾಗಿ ಮಾನಸಿಕ ವೇದನೆಯಿಂದ ಕೊರಗುತ್ತಿದ್ದ ಮಹಿಳೆಯೊಬ್ಬಳು ಬದುಕು ಅಂತ್ಯ ಹೇಳಿದ ಘಟನೆ ಈದು ಗ್ರಾಮದಲ್ಲಿ ನಡೆದಿದೆ. ಈದು ಗ್ರಾಮದ ನಿವಾಸಿ ಪ್ರಸನ್ನಾ (29) ಆತ್ಮಹತ್ಯೆ ಮಾಡಿಕೊಂಡವರು. ಹೊಸ್ಮಾರ್...
ಇದು ಸುಂದರಿಯ ಸಿಹಿ ಧ್ವನಿ, ಪಿಸು ಮಾತಿನ ವಾಟ್ಸ್ಆ್ಯಪ್ ಕಾಲ್, ವಿಡಿಯೋ ಕಾಲ್ ಸುಳಿಗೆ ಸಿಲುಕಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡವರ ನೋವಿನ ವ್ಯಥೆ. ಕೇರಳದ ಕಿಲಾಡಿ ದಂಪತಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಿಳೆಯ ಮೋಹದ...
ಮಂಗಳೂರು: ಡಿಸಿಪಿ ನೀಡಿದ್ದ ಎಚ್ಚರಿಕೆ ಮೀರಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಸಿಪಿಐ ಹಾಗೂ ಸಿಪಿಎಂ ಪಕ್ಷದ ಮುಖಂಡರ ವಿರುದ್ಧ ನಗರದ ದಕ್ಷಿಣ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಪ್ಯಾಲೆಸ್ಟೀನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...
ಮಂಗಳೂರು: ರಾತ್ರಿ ನನ್ನ ಮನೆಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿದ್ದಾರೆ. ತಲವಾರು ತೋರಿಸಿ ಬೆದರಿಸಿ, ಹಣ, ಒಡವೆ ಕೇಳಿದ್ದಾರೆ. ಗ್ಯಾಂಗ್ನಲ್ಲಿ ನಾಲ್ವರು ಇದ್ದರು, ನಾನು ಕಿಟಕಿಯ ಮೂಲಕ ಅವರ ಫೋಟೋ ತೆಗೆದಿದ್ದೇನೆ ಎಂದು ಹೇಳಿಕೊಂಡು...
ಬಂಟ್ವಾಳ : ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ದಸ್ತಗಿರಿ ಮಾಡುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಪುತ್ತೂರು...
ದಕ್ಷಿಣ ಕನ್ನಡದಲ್ಲಿ ಮತ್ತೆ ಕಳ್ಳರ ಹಾವಳಿ ಜಾಸ್ತಿಯಾಗಿದೆ. ಕರಾವಳಿಯ ಧಾರ್ಮಿಕ ಕ್ಷೇತ್ರಗಳಿಂದ ಕಳ್ಳತನ ನಡೆಯುತ್ತಿದೆ. ಆದರೆ ಶಕ್ತಿಗಳು ತೋರುವ ಕಾರ್ಣಿಕ ನಿಜಕ್ಕೂ ಪ್ರತಿಯೊಬ್ಬರನ್ನು ಆಶ್ಚರ್ಯಪಡುವಂತೆ ಮಾಡುತ್ತದೆ. ಕಳ್ಳನೊಬ್ಬ ದೇಗುಲದ ಸೊತ್ತು ಕದ್ದು ಪರಾರಿಯಾಗುವ ಬದಲು...
ಮಂಗಳೂರು: ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ಮಂಗಳವಾರ ಬಂಧಿಸಿರುವ ಘಟನೆ ವರದಿಯಾಗಿದೆ. ಕೊಳಂಬೆ ಕೊಂಚಾರು ಬದ್ರಿಯಾನಗರದ ಪೈಜಲ್ ಕೊಂಚಾರ್ (40) ಮತ್ತು ಕೋಡಿಯ ಸುಹೈಬ್ ಅಕ್ತರ್ (24) ಎಂಬವರನ್ನು...
ದಾವಣಗೆರೆ: ತೆಲುಗು ಸಿನೆಮಾ ಒಂದರ ಕತೆಯಂತೆ ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನನ್ನು ಹತ್ಯೆ (d ಮಾಡಿದ ಘಟನೆ ಇಮಾಮ್ ನಗರದಲ್ಲಿ ನಡೆದಿದೆ. ಸತ್ತರೆ 40 ಲಕ್ಷ ರೂ. ಇನ್ಶೂರೆನ್ಸ್ ಸಿಗುತ್ತದೆ ಎಂದು ಕೊಲೆಗೈದು ನಂತರ ಏನೂ...
ಡೈಮಂಡ್ ಫ್ಯಾಕ್ಟರಿಯೊಂದರ ಮ್ಯಾನೇಜರ್ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಮಾತ್ರವಲ್ಲದೆ, ಲೈಂಗಿಕ ವರ್ಧನೆ ಔಷಧಿ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ. ಗುಜರಾತ್ನ ಡೈಮಂಡ್ ಫ್ಯಾಕ್ಟರಿಯೊಂದರ 41 ವರ್ಷದ ಮ್ಯಾನೇಜರ್ ನವೆಂಬರ್ 2 ರಂದು...