Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಬಜ್ಪೆ ಕೊಲೆಗೆ ಸಂಚು : ಮತ್ತೆ ಮೂವರು ಜಿಹಾದಿಗಳ ಹೆಡೆಮುರಿ ಕಟ್ಟಿದ ಮಂಗಳೂರು ಸಿಸಿಬಿ ಪೊಲೀಸರು

Category : ಅಪರಾಧ

ಅಪರಾಧಪ್ರಸ್ತುತಮಂಗಳೂರು

ಮಂಗಳೂರು: ಕ್ರಿಶ್ಚಿಯನ್ ಮೇಲೆ ಹಲ್ಲೆ – ಪತ್ತೊಂಜಿ ತೌಚಿ ಹಾಗೂ ಅತಾವುಲ್ಲಾ ಅರೆಸ್ಟ್.!!

Daksha Newsdesk
ಮಂಗಳೂರು : ಹಲ್ಲೆ, ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ಘನ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳದ ಫರಂಗಿಪೇಟೆ ಕೊಡಿಮಜಲು ಹೌಸ್ ನಿವಾಸಿ ಮೊಹಮ್ಮದ್...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಕೇಂದ್ರ ಸರ್ಕಾರಿ ನೌಕರಿ ನೀಡುವುದಾಗಿ ಹೇಳಿ ವಂಚಿಸಿದ DYFI ಮುಖಂಡೆ ಸಚಿತಾ ರೈ

Daksha Newsdesk
ಕಾಸರಗೋಡು: ಡಿವೈಎಫ್ಐ ಮುಖಂಡೆಯೊಬ್ಬಳು ಕೇಂದ್ರ ಸರಕಾರಿ ನೌಕರಿ ಕೊಡಿಸುವುದಾಗಿ ಭರವಸೆ‌ ನೀಡಿ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ನೌಕರಿ ಕೊಡಿಸುವುದಾಗಿ ಹೇಳಿ ವಂಚಿಸಿದ ಆರೋಪದ ಮೇಲೆ ಡಿವೈಎಫ್‌ಐ ಮುಖಂಡೆ, ಶಾಲಾ ಶಿಕ್ಷಕಿಯ ಮೇಲೆ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿ ದೋಷಮುಕ್ತ.!!

Daksha Newsdesk
ಮಂಗಳೂರು: ಬೆಳ್ತಂಗಡಿಯ ಮಡಂತ್ಯಾರು ಬಳಿಯ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು – ಎರಡನೇ ವಿಶೇಷ ಪೋಕೋ ಹೆಚ್ಚುವರಿ ನ್ಯಾಯಾಲಯ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.!!

Daksha Newsdesk
ಸುರತ್ಕಲ್‌: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್‌ ಉಪ ಆಯುಕ್ತ ಮನೋಜ್‌ ಕುಮಾರ್ ನೇತೃತ್ವದ ಪೊಲೀಸರ ತಂಡ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಕೇಕ್‌ಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆ – FSSAI ಎಚ್ಚರಿಕೆ.!!

Daksha Newsdesk
ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ ನೀಡಿದೆ....
ಅಪರಾಧದಕ್ಷಿಣ ಕನ್ನಡಪ್ರಸ್ತುತ

ಬಂಟ್ವಾಳ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ.!

Daksha Newsdesk
ಬಂಟ್ವಾಳ : ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ದೂಪದ ಮರದಿಂದ ಸಂಗ್ರಹಿಸಲಾದ ಹಾಲುಮಡ್ಡಿ ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಸೋಮವಾರ ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ ಪ್ರಕರಣ...
ಅಪರಾಧರಾಜ್ಯ

ಪೋಕ್ಸೋ ಪ್ರಕರಣ: ಜೈಲಿನಿಂದ ಮುರುಘಾಶ್ರೀ ಬಿಡುಗಡೆಗೆ ಆದೇಶ

Daksha Newsdesk
ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಸುಳ್ಯ: ಪರಾರಿಯಾದ ಕೋಳಿ ಕರಣ್ ಪತ್ತೆಗೆ ಪೊಲೀಸರ ಮನವಿ.!!

Daksha Newsdesk
ಸುಳ್ಯ : ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಫೋಟೋ ಸಹಿತ ಮನವಿ ಮಾಡಿಕೊಂಡಿದ್ದಾರೆ....
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಬಂಟ್ವಾಳ: ಬ್ಯಾಂಕ್ ನೊಳಗೆ ಕೈಚಳಕ ತೋರಿಸಿದ್ದ ಕಳ್ಳ ಫಾರೂಕ್ ಅರೆಸ್ಟ್.!!

Daksha Newsdesk
ಬಂಟ್ವಾಳ : ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32)...
ಅಪರಾಧಪ್ರಸ್ತುತರಾಜ್ಯ

ಮಾವೋವಾದಿಗಳ ವಿರುದ್ಧ ಭರ್ಜರಿ ಎನ್‌ಕೌಂಟರ್: 36 ನಕ್ಸಲರ ಹತ್ಯೆ.!!

Daksha Newsdesk
ಛತ್ತಿಸ್ ಗಢದ ಬಸ್ತರ್ ಅಭುಜ್ ಮರ್ ಕಾಡಿನಲ್ಲಿ ನಡೆದ ಎನ್‌ಕೌಂಟರಿನಲ್ಲಿ 36 ಜನ ನಕ್ಸಲರು ಹತರಾಗಿದ್ದಾರೆ. 10 ಕಿಲೋಮೀಟರ್ ವ್ಯಾಪ್ತಿಯ ಕಾಡಲ್ಲಿ ಶುಕ್ರವಾರ ನಡೆದ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಭೀಕರ ಗುಂಡಿನ...