ಮಂಗಳೂರು : ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಅತೀಕ್ ಅಹಮದ್ ಎಂದು ಗುರುತಿಸಲಾಗಿದೆ....
ಸುರತ್ಕಲ್: ಬಾರ್ ನಲ್ಲಿ ನಡೆದ ಗಲಾಟೆಗೆ ಎಂಟ್ರಿ ಕೊಟ್ಟ ಬಜರಂಗದಳದ ಕಾರ್ಯಕರ್ತರು ಹಿಂದೂಗಳಿಗೆ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿತರನ್ನು ಬಜರಂಗದಳದ ಕಾರ್ಯಕರ್ತ ಕಾರ್ತಿಕ್ ಶೆಟ್ಟಿ, ಕೃಷ್ಣ ಶೆಟ್ಟಿ...
ಉಡುಪಿ: ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಪರ್ಕಳ ಬಸ್ ನಿಲ್ದಾಣದ...
ಮಂಗಳೂರು : ಕೋಟೆಕಾರು ವ್ಯವಸಾಯ ಸಹಕಾರಿ ಸಂಘ(ನಿ) ಕೆ.ಸಿ.ರೋಡ್ ತಲಪಾಡಿ ಶಾಖೆ ಕಚೇರಿಯಲ್ಲಿ ಶುಕ್ರವಾರ ನಡೆದ ಕೋಟ್ಯಂತರ ರೂ. ಮೌಲ್ಯದ ನಗ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ....
ಕಾರು ಹರಿಸಿ ಕೊಲೆಗೈಯಲು ಯತ್ನ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅಪಘಾತ ಮಾಡಿ ಕೊಲೆಯತ್ನ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತ್ರಿಶೂರ್ ಕೇರಳ ವರ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ಕಾರಿಗೆ ಡಿಕ್ಕಿ...
ಉಡುಪಿ: ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಾಲ ಸೌಲಭ್ಯ ಕಲ್ಪಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಕರಪತ್ರದ ವಿರುದ್ಧ ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆಯ ಸೂಚನೆ ನೀಡಿದೆ. ಕಳೆದ ಒಂದೆರಡು ದಿನಗಳಿಂದ ಮಲ್ಪೆ ಸುತ್ತುಮುತ್ತಲಿನ...
ಕಾರ್ಕಳ: ಎಂಬಿಎ ವಿದ್ಯಾರ್ಥಿಯೋರ್ವ ವಿದ್ಯಾಭ್ಯಾಸ ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜ.19ರಂದು ರಾತ್ರಿ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಕೆ.ಸುಧಾಕರ ಎಂಬವರ ಪುತ್ರ ಕೆ.ವೆಂಕಟೇಶ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಗಳೂರು...
ಕೇರಳದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಶರೋನ್ ರಾಜ್ ಕೊಲೆ ಪ್ರಕರಣ. ತನ್ನ ಪ್ರಿಯಕರನಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಆತನನ್ನು ಅತೀ ಕ್ರೂರವಾಗಿ ಕೊಲೆ ಮಾಡಿದ ಕೊಲೆಗಾತಿ ಗ್ರೀಷ್ಮಾಳಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ....
ಮಂಗಳೂರು: ಮಂಗಳೂರು ಮನಪಾ ವ್ಯಾಪ್ತಿಯ ಕೊಡಿಯಾಲ್ಬೈಲ್ ಟಿ.ವಿ.ರಮಣ್ ಪೈ ಕನ್ವೆಂಷನ್ ಸೆಂಟರ್ ಮುಂಭಾಗದ ರಸ್ತೆಯ ಮನೆಯೊಂದರಲ್ಲಿ ತೆರಿಗೆ ಪಾವತಿಸದ ಅಕ್ರಮವಾಗಿ ದಾಸ್ತಾನಿರಿಸಿದ್ದ ವಿದೇಶಿ ಮದ್ಯದೊಂದಿಗೆ ಓರ್ವ ಆರೋಪಿಯನ್ನು ಅಬಕಾರಿ ಇಲಾಖೆ ಶನಿವಾರ ವಶಪಡಿಸಿದೆ. ಕರ್ನಾಟಕ...
ಕೋಲ್ಕತ್ತಾ: ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಆರ್ ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಂಜಯ್ ರಾಯ್ನನ್ನು ದೋಷಿ ಎಂದು ಹೇಳಿ ಕೋರ್ಟ್...