ಉಳ್ಳಾಲ : ಆಂಟಿ ಡ್ರಗ್ ಟೀಮ್ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರು ಎಂಬಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಉಳ್ಳಾಲದ ಮೂವರು ಪೆಡ್ಲರ್ ಗಳನ್ನ ಬಂಧಿಸಿ ಸುಮಾರು 1.5 ಲಕ್ಷ ಮೌಲ್ಯದ 50 ಗ್ರಾಂ ಡ್ರಗ್...
ಮಂಗಳೂರು : ಏರ್ಟೆಲ್ನ ಹೊಸ AI ಚಾಲಿತ ಸ್ಪ್ಯಾಮ್ ಪತ್ತೆ ಮಾಡುವ ವ್ಯವಸ್ಥೆಯು ಕರ್ನಾಟಕದ ಗ್ರಾಹಕರಿಗೆ ಹೆಚ್ಚು ಅಗತ್ಯವಿರುವ ಪರಿಹಾರವನ್ನು ಒದಗಿಸಿದೆ. ಪ್ರಾರಂಭವಾದ 63 ದಿನಗಳಲ್ಲಿ, ಈ ಪ್ರವರ್ತಕ ಟೆಲಿಕಾಂ ಪರಿಹಾರವು ಕರ್ನಾಟಕದಲ್ಲಿ 682...
ಕಳೆದ 11 ತಿಂಗಳಿoದ ಕಲಬುರಗಿ ಸೆಂಟ್ರಲ್ ಜೈಲಿನಲ್ಲಿದ್ದ 93 ವರ್ಷದ ಅಜ್ಜಿಗೆ ಪೆರೋಲ್ ಭಾಗ್ಯ ಸಿಕ್ಕಿದೆ. ವರದಕ್ಷಿಣೆ ಕಿರುಕುಳ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅಜ್ಜಿ ನಾಗಮ್ಮ ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ...
ಭಾರತೀಯ ಕೋಸ್ಟ್ ಗಾರ್ಡ್ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಹಂಚಿಕೊAಡ ಆರೋಪದ ಮೇಲೆ ಭಯೋತ್ಪಾದನಾ ನಿಗ್ರಹ ದಳದ ಗುಜರಾತ್ ಘಟಕವು ಓಖಾ ಮೂಲದ ಗುತ್ತಿಗೆ ಕಾರ್ಮಿಕನೋರ್ವನನ್ನು ಬಂಧಿಸಿದ್ದಾರೆ. ದೀಪೇಶ್ ಗೋಹಿಲ್ ಬಂಧಿತ ಆರೋಪಿ. ಓಖಾ...
ಸುರತ್ಕಲ್: ಮಂಗಳೂರು ಹೊರವಲಯದ ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿದೆ. ಕಾಲೀಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜಿನಲ್ಲಿ...
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಬಂಧಿಸಲ್ಪಟ್ಟ ಧಾರ್ಮಿಕ ಮುಖಂಡ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಿಡುಗಡೆಗೊಳಿಸಬೇಕು, ಬಾಂಗ್ಲಾದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮಂಗಳೂರಿನ...
ದೆಹಲಿಯಿಂದ ಬೆಂಗಳೂರಿಗೆ ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಬಂದು ನೆಲೆಸಿದ್ದ ಯುವತಿಯೊಬ್ಬಳು ಕಳೆದ ಮೂರು ದಿನಗಳ ಹಿಂದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ಸೋನಿಯಾ (24) ಎಂದು...
ಬೆಳ್ತಂಗಡಿ : ವಿದ್ಯಾರ್ಥಿನಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆ ಹಿಂದೆ ಲವ್ ದೋಖಾ ನಡೆದಿದೆ ಎಂದು ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ....
ತಂತಿ ಬೇಲಿಗೆ ಹರಿಸಲಾಗಿದ್ದ ವಿದ್ಯುತ್ ಸ್ಪರ್ಶಿಸಿ ಮೂರು ವರ್ಷದ ಗಂಡಾನೆ ಸಾವನ್ನಪ್ಪಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಕಾಡಂಚಿನ ಜಕ್ಕಳ್ಳಿ ಗ್ರಾಮದ ಜಮೀನೊಂದರಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ....