Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಬಜ್ಪೆ ಕೊಲೆಗೆ ಸಂಚು : ಮತ್ತೆ ಮೂವರು ಜಿಹಾದಿಗಳ ಹೆಡೆಮುರಿ ಕಟ್ಟಿದ ಮಂಗಳೂರು ಸಿಸಿಬಿ ಪೊಲೀಸರು

Category : ಅಪರಾಧ

ಅಪರಾಧದೇಶ- ವಿದೇಶಪ್ರಸ್ತುತ

ಲವ್ ಜಿಹಾದ್: ‘ನೀನು, ನಿನ್ನ ಮೂರು ಮಕ್ಕಳನ್ನು ಸಾಯಿಸುತ್ತೇನೆ..’ ಬಲವಂತವಾಗಿ ಮತಾಂತರ – ಎಫ್‌ಐಆರ್ ದಾಖಲು

Daksha Newsdesk
ಮೊದಲ ಗಂಡನಿಗೆ ವಿಚ್ಛೇದನ ಕೊಡಿಸುವಂತೆ ಪ್ರೇರೆಪಿಸಿ, ಪ್ರೀತಿಯ ನಾಟಕವಾಡಿ, ಮತಾಂತರಗೈದ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಮತಾಂತರಗೊಳಿಸಿ ಮದುವೆಯಾದ ಮುಸ್ಲಿಂ ವ್ಯಕ್ತಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ತನ್ನ ಮಗುವಿಗೆ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಹಿಂ.ಜಾ.ವೇ ಮುಖಂಡ ಶ್ರೀಕಾಂತ್ ಶೆಟ್ಟಿ ಮೇಲೂ ಸುಮಾಟೋ ಕೇಸ್ ದಾಖಲಿಸಿದ ಪೊಲೀಸರು.!!

Daksha Newsdesk
ಕಾರ್ಕಳ :  ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಇವರ ಮೇಲೆ ಜಾಮೀನು ರಹಿತ ಕೇಸ್ ದಾಖಲಿಸಿದ್ದು, ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ವಿನಾಕಾರಣ ಸುಳ್ಳು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬದುಕಿ ಬಾಳಬೇಕಾದ ಇಬ್ಬರು ಮಕ್ಕಳನ್ನು ಕೊಂದೇಬಿಟ್ಟ ಹೆತ್ತಮ್ಮ.!!

Daksha Newsdesk
ಗಂಡ-ಹೆoಡತಿ ಕಲಹದಿಂದ ವಿವಿಧ ಘಟನೆಗಳು ಸಂಭವಿಸಿರುವುದು ನಾವು ಕೇಳಿದ್ದೇವೆ, ನೋಡಿದ್ದೇವೆ ಆದರೆ ತಾನು ಹೆತ್ತ ಇಬ್ಬರು ಪುಟ್ಟ ಮಕ್ಕಳನ್ನು ಕೈಯಾರೆ ಕತ್ತು ಹಿಸುಕಿ ಕೊಲೆ ಮಾಡಿರುವ ದುರ್ಘಟನೆ ನಂಬಲಸಾಧ್ಯವಾದರು ನಂಬಲೇಬೇಕು. ಹೆತ್ತಮ್ಮನೇ ಮಕ್ಕಳ ಜೀವನವನ್ನು...
ಅಪರಾಧಕಾಸರಗೋಡುಗ್ರೌಂಡ್ ರಿಪೋರ್ಟ್ಪ್ರಸ್ತುತ

ಹಾಸ್ಟೆಲ್ ಬಾತ್ ರೂಂನಲ್ಲಿ ಫಿಸಿಯೋಥೆರಪಿ ವಿದ್ಯಾರ್ಥಿನಿ ಜೀವಾಂತ್ಯ.!!

Daksha Newsdesk
ಕೇರಳ : ಫಿಸಿಯೋಥೆರಪಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಎರ್ನಾಕುಲಂ ತೊಪ್ಪುಂಪಾಡಿ ಮೂಲದ ಆನ್ ಮರಿಯಾ(Ann maria) ಮೃತ ದುರ್ದೈವಿಯಾಗಿದ್ದು, ಈಕೆ ತಾಲಿಪರಂನ ಲೂರ್ಡ್ಸ್(lourdes...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: 3ವರ್ಷದ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ 70ವರ್ಷದ ಅಬ್ದುಲ್ಲಾ ಅರೆಸ್ಟ್.!!

Daksha Newsdesk
ಮಂಗಳೂರು : ಮೂರು ವರ್ಷದ ಪುಟಾಣಿ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಮುದುಕನ್ನು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮುದುಂಗಾರುಕಟ್ಟೆ ನಿವಾಸಿ ಅಬ್ದುಲ್ಲಾ (70) ಎಂದು...
ಅಪರಾಧ

ಮಂಗಳೂರು: ಹೆಂಡತಿಗೆ ತಲಾಖ್..ತಲಾಖ್..ತಲಾಖ್ ಎಂದ ದಿಲ್ಫಾಝ್.!! ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ

Daksha Newsdesk
ಮಂಗಳೂರು : ಪ್ರೀತಿಸಿ ಮದುವೆಯಾಗಿ ಹೆಂಡತಿಗೆ ದೈಹಿಕವಾಗಿ ಹಲ್ಲೆ, ಕಿರುಕುಳ ನೀಡಿವುದರ ಜೊತೆಗೆ ತ್ರಿವಳಿ ತಲಾಖ್ ನೀಡಿದ ಗಂಡನ ವಿರುದ್ದ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಈ ಬಗ್ಗೆ ಪಾಂಡೇಶ್ವರ...
ಅಪರಾಧದಕ್ಷಿಣ ಕನ್ನಡಮಂಗಳೂರುರಾಜ್ಯ

ಉಳ್ಳಾಲ: ಕುಖ್ಯಾತ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು; ಕಾರ್ಯಚರಣೆ ವೇಳೆ ಮಚ್ಚಿನಿಂದ ಹಲ್ಲೆಗೈದ ದಾವೂದ್

Daksha Newsdesk
ಉಳ್ಳಾಲ: ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾದ ಕುಖ್ಯಾತ ರೌಡಿಶೀಟರ್‌ನನ್ನು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಉಳ್ಳಾಲದ ಧರ್ಮನಗರ ನಿವಾಸಿ ದಾವೂದ್ (43)ನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನ.22ರ ಸಂಜೆ ಬಂಧಿಸಿದ್ದಾರೆ. ಉಳ್ಳಾಲ ಪೊಲೀಸ್...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ ಅಪರಾಧಿಗೆ ಶಿಕ್ಷೆ ಪ್ರಕಟ

Daksha Newsdesk
ಮoಗಳೂರು : ಮನೆಗೆ ಟಿವಿ ನೋಡಲು ಬರುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬoಧಿಸಿದoತೆ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಕೋರ್ಟ್...
ಅಪರಾಧದೇಶ- ವಿದೇಶ

ಮುಸ್ಲಿಂ ಯುವಕನ ಕಾಟಕ್ಕೆ ಮನನೊಂದು ಸಹೋದರಿಯರು ಜೀವಾಂತ್ಯ; ಯುವಕನ ಬಂಧನ

Daksha Newsdesk
ದೇಶದ ನಾನ ಭಾಗದಲ್ಲಿ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಸಹೋದರಿಯರಿಬ್ಬರಿಗೆ ಕಿರುಕುಳ ನೀಡಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಘಟನೆಗೆ ಸಂಬಂಧಿಸಿದಂತೆ 19 ವರ್ಷದ ಶಹವಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಉದಯಪುರದ ಗೋಗುಂಡಾ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮೂಡುಬಿದಿರೆ: ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.!

Daksha Newsdesk
ಮೂಡುಬಿದಿರೆ: ಪ್ರತಿಷ್ಠಿತ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯೋರ್ವ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ವರದಿಯಾಗಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಶರಣಾದವರನ್ನು ಬೆಂಗಳೂರು ಸಮೀಪದ ಹೊಸೂರು ನಿವಾಸಿ ಪ್ರಸ್ತುತ...