ಉಡುಪಿ : ಯುವಕನೋರ್ವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಡಿಸೆಂಬರ್ 15 ರವಿವಾರ ಬೆಳಗಿನ ಜಾವ ಉದ್ಯಾವರ ಬೊಳ್ಜೆಯಲ್ಲಿ ನಡೆದಿದೆ. ಮೃತರನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಕಳೆದ ವರ್ಷ...
ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರಿಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ 6.7 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ...
ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಕ್ರಿಸ್ ಮಸ್ ಉಡುಗೊರೆ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೈಬಲ್ ಹಂಚಿದ್ದು ವಿವಾದದ ಕೇಂದ್ರಬಿಂದುವಾಗಿದೆ. ಬೈಬಲ್ ಹಂಚಿದ್ದು ತಿಳಿದ ವಿದ್ಯಾರ್ಥಿಗಳ ಪೋಷಕರು ಹಾಗೂ ಸ್ಥಳೀಯರು ಶಿಕ್ಷಕರಿಗೆ ದೂರು ನೀಡಿದ್ದ ಬೆನ್ನಲ್ಲೇ ಈ ಶಿಕ್ಷಕನನ್ನು...
ಮಂಗಳೂರು : ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೈಗೆ ಸಿಲುಕಿದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ ಜೈಲು ಶಿಕ್ಷೆ ಮತ್ತು 50...
ವಿಟ್ಲ : ಗಂಡ ಹೆಂಡತಿ ಜಗಳದಲ್ಲಿ ಹೆಂಡತಿಯನ್ನು ದೂಡಿ ಹಾಕಿದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೇವಿನಗರ ನಿವಾಸಿ ಲೀಲಾ...
ಪುಷ್ಪ 2 ಸಿನಿಮಾ ಸಕ್ಸಸ್ನಲ್ಲಿದ್ದ ನಟ ಅಲ್ಲು ಅರ್ಜುನ್ಗೆ ಬಿಗ್ ಶಾಕ್ ಎದುರಾಗಿದೆ. ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ....
ಉಡುಪಿ : ಮೂವರು ಪುಟ್ಟ ಪುಟ್ಟ ಮಕ್ಕಳ ಜೊತೆ ತಾಯಿ ನಾಪತ್ತೆಯಾದ ಘಟನೆ ನಡೆದಿದೆ. ಪ್ರಕರಣ ಸಂಬoಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಲಕ್ಷ್ಮವ್ವ ಕುಮಾರ ಮಾಳವತ್ತಾರ ಎಂಬ ಮಹಿಳೆ ತನ್ನ ಮೂವರು...
ಮಂಗಳೂರು: ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ಪದಾರ್ಥ ಸೇವಿಸಿದ ಆರೋಪದಲ್ಲಿ 8 ಮಂದಿಯನ್ನು ಬಂಧಿಸಿದ್ದಾರೆ. ಕೇರಳ ಕಾಞಂಗಾಡ್ನ ನಮೃತ್(20), ಕೊಲ್ಲಂನ ಜೋನೆ ಅಲೆಕ್ಸ್ ಜಾರ್ಜ್(19), ಬಿಜೈ...
ಮಂಗಳೂರು : ವ್ಯಕ್ತಿಯೊಬ್ಬ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಚಪ್ಪಲ್, ಕೂಲಿಂಗ್ ಗ್ಲಾಸ್ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮಂಗಳೂರಿನ ಹೊಸ ಪಿಜ್ಜಾ ರೆಸ್ಟೋರೆಂಟ್ ಮೃತರನ್ನು ಮಂಗಳೂರಿನ ಪಡೀಲು ವೀರನಗರ...