ಮಂಗಳೂರು : ಹಿಂದೂ ಯುವತಿ ಮತ್ತು ಮಹಿಳೆ ವಾಸವಿದ್ದ ಮನೆಗೆ ಮುಸ್ಲಿಂ ಯುವಕನೊಬ್ಬ ನುಗ್ಗಿ ಕಿರುಕುಳ ಹಾಗೂ ಹಲ್ಲೆ ನಡೆಸಿದ ಘಟನೆ ಕುಲಶೇಖರದಲ್ಲಿ ನಡೆದಿದೆ. ಮನೆಗೆ ನುಗ್ಗಿದ ಆರೋಪಿಯನ್ನು ಸೈಯದ್ ನಹೀಮ್ (25) ಎಂದು...
ಮಂಗಳೂರು : ಬೆಂಗಳೂರಿನಿoದ ಮಂಗಳೂರಿಗೆ ಎಂಡಿಎoಎ ಸಾಗಿಸಿ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿದಂತೆ ಇಬ್ಬರು ಮಾದಕ ದ್ರವ್ಯ ಮಾರಾಟಗಾರರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಮೈಸೂರಿನ ದರ್ಶನ್.ಕೆ.ಜಿ(25) ,...
ಮಂಗಳೂರು: ಸಹಾಯದ ನೆಪದಲ್ಲಿ ಮನೆಗೆ ಬಂದವ ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಅತ್ಯಾಚಾರ ನಡೆಸಿ ಬೆದರಿಕೆ ಕಾಹಿದ್ದು, ಇನ್ನೊಬ್ಬ ಲೈಂಕಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿಯೊಬ್ಬಳು ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು...
ಬಂಟ್ವಾಳ : ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಎನ್.ಐ.ಎ.ಅಧಿಕಾರಿಗಳು ಜಿಲ್ಲೆಯ ಹಲವು ಕಡೆಗಳಲ್ಲಿ ದಾಳಿ ನಡೆಸಿದ ಘಟನೆ ನಡೆದಿದೆ. ಮಾಣಿ ಸಮೀಪದ ಕೊಡಾಜೆ ನಿವಾಸಿ ಶರೀಫ್ ಕೊಡಾಜೆ ಅವರ ಮನೆಗೆ...
ಆನ್‌ಲೈನ್ ಗೇಮಿಂಗ್ ವ್ಯವಸನಕ್ಕೆ ಹಲವು ಜನರ ಜೀವನ ಬಲಿಯಾಗಿರುವ ಘಟನೆ ಎಷ್ಟೇ ಬಂದರು ಜನರು ಮತ್ತೆ ಮತ್ತೆ ಆನ್‌ಲೈನ್ ಗೇಮಿಂಗ್ ವ್ಯವಸನಕ್ಕೆ ಬಿದ್ದು ಜೀವ ಕಳೆದುಕೊಳ್ಳುತ್ತಿದ್ದಾರೆ. ಪ್ರವೀಣ ಎಂಬ ಯುವಕ ಆನ್‌ಲೈನ್ ಗೇಮಿಂಗ್‌ಗೆ ಚಟದಿಂದ...
ದೇಶದ ನಾನಾ ಭಾಗದಲ್ಲಿ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಹಿಂದೂ ಹೆಸರನ್ನಿಟ್ಟುಕೊಂಡು ಮುಸ್ಲಿಂ ಯುವಕರು ವಂಚಿಸಿ ಹಿಂದೂ ಯುವತಿಯರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದಾರೆ. ಅಷ್ಟಲ್ಲದೆ ಹಲವು ಹುಡುಗಿಯರನ್ನು ಪರಿಚಯ ಮಾಡಿಕೊಂಡು ವಂಚಿಸುತ್ತಿದ್ದಾರೆ....
ಪುತ್ತೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕರಿಸಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿರುವ ಮನೆ ಮೇಲೆ ಇಂದು ಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ತನೆಖೆ ನಡೆಸಿದ್ದಾರೆ. ಕೆಯ್ಯೂರು...
ಮಂಗಳೂರು : ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.4ರಂದು ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ...
ಆಳಪ್ಪುಳ: ಪತ್ನಿಯ ಮನೆಗೆ ಬಂದ ಗಂಡನನ್ನು ಸಂಬಂಧಿಕರು ಥಳಿಸಿ ಕೊಂದ ಘಟನೆ ನಡೆದಿದೆ. ತಿರ್ಕುನ್ನಪುಳ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಅರತುಪುಳ ಪೆರುಂಬಳ್ಳಿಯ ಪುತನಪರಂನ ವಿಷ್ಣು (34) ಮೃತಪಟ್ಟವರು. ಐದು ವರ್ಷಗಳ ಹಿಂದಷ್ಟೆ ವಿಷ್ಣು...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದ್ದು ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ...