Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಬಜ್ಪೆ ಕೊಲೆಗೆ ಸಂಚು : ಮತ್ತೆ ಮೂವರು ಜಿಹಾದಿಗಳ ಹೆಡೆಮುರಿ ಕಟ್ಟಿದ ಮಂಗಳೂರು ಸಿಸಿಬಿ ಪೊಲೀಸರು

Category : ಅಪರಾಧ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಪ್ಪಿನಂಗಡಿ: ಯುವಕನ ಮೃತದೇಹ ಪತ್ತೆ – ಕೊಲೆ ಶಂಕೆ.!!

Daksha Newsdesk
ಉಪ್ಪಿನಂಗಡಿ: ಯುವಕನೋರ್ವನ ಮೃತದೇಹವು ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸುಮಾರು 45 ವರ್ಷ ಪ್ರಾಯದ ಹಿಂದಿ ಮೂಲದ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಮನೆಯಿಂದ ಹೊರಟ ಆಟೋ ಚಾಲಕ ನಾಪತ್ತೆ.!!

Daksha Newsdesk
ವಿಟ್ಲ: ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಧನರಾಜ್‌( 28) ನಾಪತ್ತೆಯಾದ ಆಟೋ ಚಾಲಕ. ನ.28 ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ...
ಅಪರಾಧರಾಜ್ಯ

ಜೈಲಿನಲ್ಲಿ ಮಾದಕ ವಸ್ತುಗಳು, ಮೊಬೈಲ್ ಬ್ಯಾನ್ ಮಾಡಿದ ಮಹಿಳಾ ಅಧೀಕ್ಷಕಿಯ ಕಾರು ಸ್ಪೋಟಿಸುವುದಾಗಿ ಬೆದರಿಕೆ – ಎಫ್‌ಐಆರ್ ದಾಖಲು

Daksha Newsdesk
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ನಂತರ ಪೊಲೀಸರ ಮೇಲೆ ಒತ್ತಡ ಹೇರಿ ಹಿಂದೂಗಳ ದಮನಿಸುವ ಕಾರ್ಯ ನಡೆಯುತ್ತಲೇ ಇದೆ. ಈಗ ಕೇಂದ್ರ ಕಾರಾಗೃಹದಲ್ಲಿ ಜಿಹಾದಿಗಳ ಅಟ್ಟಹಾಸ ಮುಂದುವರಿದಿದೆ. ಸೆರೆಮನೆಯಲ್ಲಿ ವಿವಿಧ ಕಾನೂನು ತಂದು,...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

(ಡಿ.4)ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ABVP ಬೆಂಬಲ

Daksha Newsdesk
ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಡಿ.4 ರಂದು ಮಂಗಳೂರಿನಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಭಾಗ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಹಿಂದೂ...
ಅಪರಾಧಪ್ರಸ್ತುತಮಂಗಳೂರುರಾಜಕೀಯ

ಮಂಗಳೂರು: ಕಾಂಗ್ರೆಸ್ ಕಛೇರಿಯಲ್ಲೇ ಹೊಡೆದಾಟ..! ಕಾರಣವೇನು?

Daksha Newsdesk
ಮಂಗಳೂರು: ಕಾಂಗ್ರೆಸ್ ಪಕ್ಷ ಕಛೇರಿಯಲ್ಲೇ ನಾಯಕರು ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ. ನಗರದ ಮಲ್ಲಿಕಟ್ಟೆ ಬಳಿ ಇರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಖ್ಯಾತ ಸೀರಿಯಲ್ ನಟಿ ಶೋಭಿತಾ ಆತ್ಮಹತ್ಯೆ ಪ್ರಕರಣ: ಡೆತ್‌ ನೋಟ್‌ ಪತ್ತೆ, ಸ್ಫೋಟಕ ಮಾಹಿತಿ ಬಹಿರಂಗ.!!

Daksha Newsdesk
ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಇನ್ನಿಲ್ಲ.. ಕಿರುತೆರೆ ನಟಿ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಶವ ಪತ್ತೆಯಾಗಿತ್ತು. ಆದರೆ ಇದೂ ಆತ್ಮಹತ್ಯೆಯೂ ಅಥವಾ ಬೇರೆಯೇ ಏನೋ ನಡೆದಿದೆಯೋ ಎನ್ನುವಂತೆ ಸಂಶಯ ವ್ಯಾಕ್ತವಾಗಿತ್ತು. ಸದ್ಯ ಮರಣೋತ್ತರ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮತ್ತೆ ಪಂಜುರ್ಲಿ ದೈವದ ವೇಷ; ಜಮೀರ್ ಅಹ್ಮದ್ ಕೈಹಿಡಿದು ಹೆಜ್ಜೆ – ವಿಡಿಯೋ ವೈರಲ್, ದೈವ ಭಕ್ತರ ಭಾವನೆಗೆ ಧಕ್ಕೆ.!!

Daksha Newsdesk
ಕಾಂತಾರ ಸಿನೆಮಾ ಬಿಡುಗಡೆಯಾಗಿ ದೇಶ- ವಿದೇಶದಲ್ಲಿ ಸದ್ದು ಮಾಡಿದ ಬಳಿಕ ತುಳುನಾಡಿನ ದೈವಾರಾಧನೆ ವ್ಯಾಪಕವಾಗಿ ದೇಶದ ಮೂಲೆ ಮೂಲೆಗೂ ತಲುಪುದರ ಜೊತೆಗೆ ಅವಮಾನ, ದೈವಗಳ ರೀತಿ ಆವೇಶ ಬಂದು ಕುಣಿಯುವುದು, ಅಣಕಿಸುವುದರ ಮೂಲಕ ತುಳುನಾಡಿನ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪುಣಚ ಗ್ರಾಮದಲ್ಲಿ ಸರಕಾರಿ ಜಾಗದಲ್ಲೇ ಗಣಿಗಾರಿಕೆ.!! ಹೇಳೋರಿಲ್ಲ…ಕೇಳೋರಿಲ್ಲ…

Daksha Newsdesk
ಬಂಟ್ವಾಳ : ಪುಣಚ ಗ್ರಾಮದಲ್ಲಿರುವ ಮೂಡಂಬೈಲು ಶಾಲೆಯ ಬಳಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪು ಕಲ್ಲಿನ ಕೊರೆ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಮನಸೋಯಿಚ್ಛೆ ಕಲ್ಲು ತೆಗೆದು ಸಾಗಾಟ ಮಾಡುತ್ತಿದ್ದು ಇವರ ವಿರುದ್ಧ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.!!

Daksha Newsdesk
ಬಂಟ್ವಾಳ : 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಆನ್ ಲೈನ್ ವಂಚನೆ ಹೂಡಿಕೆ ಹೆಸರಲ್ಲಿ ವ್ಯಕ್ತಿಗೆ 7.30 ಲಕ್ಷ ಪಂಗನಾಮ.!!

Daksha Newsdesk
ಮಂಗಳೂರು : ಎಷ್ಟೇ ಜಾಗೃತರಾಗಿ ಎಂದು ಸಂದೇಶ ಬಂದರು ಆನ್ ಲೈನ್ ವಂಚನೆಗೆ ಜನರು ಪದೇ ಪದೇ ಬಲಿಯಾಗುತ್ತಿದ್ದಾರೆ. ಲಕ್ಷ ಲಕ್ಷ ಹಣ ವಂಚಕರ ಪಾಲಾಗುತ್ತಿರುವ ಘಟನೆಗಳು ಸದ್ಯ ಹೆಚ್ಚಾಗಿ ಬೆಳಕಿಗೆ ಬುರುತ್ತಿವೆ. ವೆಬ್‌ಸೈಟ್...