ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಾಸಿಕ್ಯೂಷನ್...
ಮಂಗಳೂರು: ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ...
ಮಸೀದಿಯೊಳಗೆ 5 ವರ್ಷಗಳ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದಿದೆ. ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ ಮೌಲ್ವಿ ಅಸ್ಜದ್ ಎಂಬಾತ ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಮಸೀದಿಯೊಳಗೆ ಅತ್ಯಾಚಾರವೆಸಗಿದ್ದಾನೆ....
ಮಂಗಳೂರು : ಪಾರ್ಟ್ ಟೈಂ ಜಾಬ್ ಆಫರ್ ನೀಡಿ ವ್ಯಕ್ತಿಯೊಬ್ಬರಿಗೆ 28 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಕೋಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ. 2024 ಜುಲೈ 21ರಂದು ಸಂತ್ರಸ್ತ ವ್ಯಕ್ತಿಗೆ ಪಾರ್ಟ್ ಟೈಂ ಜಾಬ್...
ಸುಳ್ಯ: ಬಸ್ಸಿನಲ್ಲಿ ಸಹ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ ಯುವಕನೋರ್ವನಿಗೆ ತಂಡವೊ0ದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇಂದು ಬೆಳಗ್ಗೆ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಬ್ದುಲ್ ನಿಯಾಝ್ ಎಂಬಾತ ಯುವತಿ ಜೊತೆ ಅಸಭ್ಯ...
ಮಕ್ಕಳ ಅಶ್ಲೀಲ ವಿಡಿಯೋವನ್ನು ವೀಕ್ಷಣೆ ಮಾಡುವುದು ಪೋಕ್ಸೋ ಅಡಿ ಅಪರಾಧ ಎಂದು ಸೋಮವಾರ (ಸೆ.23) ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನ್ಯಾ|ಡಿ.ವೈ.ಚಂದ್ರಚೂಡ್ ಮತ್ತು ನ್ಯಾ| ಜೆ.ಪಿ. ಪರ್ದೀವಾಲಾ ಅವರಿರುವ ಪೀಠ ತೀರ್ಪು ಪ್ರಕಟಿಸಿದೆ. ಮಕ್ಕಳ...
ಕಾರವಾರ : ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ತಲ್ವಾರ್ ನಿಂದ ಕಡಿದು ಕೊಲೆ ಮಾಡಿದ ಘಟನೆ ಕಾರವಾರದ ಹಣಕೋಣ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ನಡೆದಿದೆ. ಕೊಲೆಯಾದವರನ್ನು ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು ನಾಯ್ಕ...
ದೆಹಲಿಯ ಶ್ರದ್ಧಾ ಕೊಲೆಯ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯ ಬರ್ಬರ ಹತ್ಯೆ ನಡೆದಿದೆ. ಮಹಿಳೆಯನ್ನ ಕೊಂದಿರೋ ಹಂತಕ 50ಕ್ಕೂ ಹೆಚ್ಚು ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ಮಾಂಸದ ಮುದ್ದೆಯನ್ನ ಇಟ್ಟು ಎಸ್ಕೇಪ್ ಆಗಿದ್ದಾನೆ. ಇದೀಗ...
ಪೊಲೀಸ್ ಹೆಡ್‌ಕಾನ್ಸ್‌ಟೇಬಲ್ ಕಳ್ಳರ ಜೊತೆ ಕೈಜೋಡಿಸಿ, ಕದ್ದ ಮಾಲನ್ನೇ ತನ್ನ ಮನೆಗೆ ಸಾಗಿಸಿ ಲಕ್ಷ ಲಕ್ಷ ಲೂಟಿ ಮಾಡಿರುವ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಬ್ರೂಸ್‌ಪೇಟೆ ಠಾಣೆಯ ಮೆಹಬೂಬ್ ಪಾಷಾ ಕಳ್ಳತನದಲ್ಲಿ ಭಾಗಿಯಾಗಿ ಸದ್ಯ...