Category : ಅಪಘಾತ
ಸುಳ್ಯ: ಯಮನಾಗಿ ಬಂದ KSRTC ಬಸ್ – ಅಕ್ಕ ಸಾವು, ತಂಗಿಗೆ ಗಂಭೀರ ಗಾಯ.!!
ಸುಳ್ಯ : ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ವಿದ್ಯಾರ್ಥಿನಿ ಸಾವನಪ್ಪಿದ ಘಟನೆ ಸುಳ್ಯದ ಪರಿವಾರಕಾನ -ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ನ.08 ಶುಕ್ರವಾರ ಸಂಜೆ ಸಂಭವಿಸಿದೆ....
ರಸ್ತೆ ಪಕ್ಕದ ಜಾಹೀರಾತು ಕಂಬಕ್ಕೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು
ಶಿವಮೊಗ್ಗ: ವಿದ್ಯಾರ್ಥಿಗಳು ಕಾಲೇಜಿಗೆ ತೆರಳುತ್ತಿದ್ದ ವೇಳೆ ಜಾಹಿರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಜೀವ ಚೆಲ್ಲಿದ ಘಟನೆ ನಡೆದಿದೆ. ಜಾಹೀರಾತು ಕಂಬಕ್ಕೆ ಬೈಕ್ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡ ಯುವಕರಿಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ...
ಬಂಟ್ವಾಳ: ಹಿಮ್ಮುಖವಾಗಿ ಚಲಿಸಿದ ವಾಹನ – ಮಗು ದಾರುಣ ಸಾವು.!!
ಬಂಟ್ವಾಳ : ನಿಲ್ಲಿಸಿದ್ದ ವಾಹನ ಹಿಮ್ಮುಖವಾಗಿ ಚಲಿಸಿ ಹಿಂಬದಿ ಆಟವಾಡುತ್ತಿದ್ದ ಮಗು ವಾಹನದಡಿ ಸಿಲುಕಿ ಸಾವನ್ನಪ್ಪಿದ ಘಟನೆ ಲೊರೆಟ್ಟೊಪದವಿನಲ್ಲಿ ನ.06 ಬುಧವಾರ ನಡೆದಿದೆ. ಫರಂಗಿಪೇಟೆ ಸಮೀಪದ ಪತ್ತನಬೈಲ್ ನಿವಾಸಿಯಾಗಿದ್ದ ಉನೈಸ್ ಮತ್ತು ಆಶೂರಾ ದಂಪತಿ...
ಪಡುಬಿದ್ರಿ: ಕುಡಿದ ಮತ್ತಿನಲ್ಲಿ ಇನೋವಾ ಚಾಲನೆ – ಸರಣಿ ಅಪಘಾತ.!!
ಪಡುಬಿದ್ರಿ : ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಕೇರಳದ ಇಬ್ಬರು ಯುವಕರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಕೇರಳ ಮೂಲದ ದೀರಜ್...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮುಗಿಸಿ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ – ದಂಪತಿ ಸ್ಥಳದಲ್ಲೇ ಸಾವು.!!
ಗದಗ : ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ಭೈರನಹಟ್ಟಿ ಗ್ರಾಮದ ಬಳಿ ನ.06 ಬುಧವಾರ ನಡೆದಿದೆ. ಮೃತರನ್ನು...
ಮಂಗಳೂರು: ಭೀಕರ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವಕನು ಸಾವು.!!
ಬಂಟ್ವಾಳ : ಭೀಕರ ಅಪಘಾತದಲ್ಲಿ ಇಬ್ಬರು ಆತ್ಮೀಯ ಸ್ನೇಹಿತರು ಬಲಿಯಾದ ಘಟನೆ ಬಂಟ್ವಾಳದ ಕಡೆಗೋಳಿ ನಡೆದಿದೆ. ನ.03 ಭಾನುವಾರ ಸೆಲಿನಾ ಬಸ್ ಅತಿವೇಗವಾಗಿ ಬೈಕ್ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ...
ಉತ್ತರಾಖಂಡ್ – ಕಮರಿಗೆ ಉರುಳಿ ಬಿದ್ದ ಬಸ್ 36ಕ್ಕೂ ಅಧಿಕ ಮಂದಿ ಸಾವು.!!
ಬಸ್ ಕಮರಿಗೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 36ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು...
ಕಾಪು: ಬೈಕ್ಗೆ ಟ್ಯಾಂಕರ್ ಡಿಕ್ಕಿ – ಸವಾರ ಮೃತ್ಯು.!
ಕಾಪು : ಬೈಕ್ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಸ್ ನಿಲ್ದಾಣದ ಸಮೀಪ ನ.02 ಶನಿವಾರ ರಾತ್ರಿ ಸಂಭವಿಸಿದೆ. ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್...
ಮಂಗಳೂರು: ಕೃಷಿಕನ ಮೇಲೆ ಚಿರತೆ ದಾಳಿ – ಧೈರ್ಯದಿಂದ ಜೀವ ಉಳಿಸಿಕೊಂಡ ವ್ಯಕ್ತಿ.!!
ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಎಲತ್ತೂರಿನಲ್ಲಿ ಕೃಷಿಕನೋರ್ವನ ಮೇಲೆ ಚಿರತೆ ದಾಳಿ ನಡೆಸಿದೆ. ನ.03 ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು ದನಗಳಿಗೆ ಹುಲ್ಲು ತರಲು ತೆರಳಿದ್ದ ಕೃಷಿಕನ ಮೇಲೆ ಚಿರತೆ ದಾಳಿ ಮಾಡಿದೆ....
ಬಂಟ್ವಾಳ: ಬೈಕ್ಗೆ ಸೆಲಿನಾ ಬಸ್ ಡಿಕ್ಕಿ – ಓರ್ವ ಮೃತ್ಯು, ಇನ್ನೋರ್ವ ಗಂಭೀರ.!!
ಬಂಟ್ವಾಳ : ಸೆಲಿನಾ ಬಸ್ ಬೈಕ್ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಕಡೆಗೋಳಿ ಎಂಬಲ್ಲಿ ಭಾನುವಾರ ಸಂಭವಿಸಿದೆ. ಕಡೆಗೋಳಿ ನಿವಾಸಿ ಪ್ರವೀಣ (30) ಮೃತ ದುರ್ದೈವಿ....

