Category : ಅಪಘಾತ
ಪಡುಬಿದ್ರಿ: ರಸ್ತೆಗೆ ಬಿದ್ದ ಮರ – ಬೈಕ್ ಸವಾರ ಜಿಸ್ಟ್ ಮಿಸ್
ಪಡುಬಿದ್ರಿ: ಬೆಳಪು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಯೂರಿನಲ್ಲಿ ಬೃಹತ್ ಮರವೊಂದು ರಾತ್ರಿ ಏಕಾಏಕಿ ರಸ್ತೆಗೆ ಬಿದ್ದಿದ್ದು ಅದೃಷ್ಟವಶಾತ್ ಬೈಕ್ ಸವಾರನೋರ್ವ ಸ್ವಲ್ಪದರಲ್ಲೇ ಪಾರಾದ ಘಟನೆ ನಡೆದಿದೆ. ಪಣಿಯೂರು ಪೇಟೆಯ ಸಮೀಪ ಶಿಕ್ಷಕರೊರ್ವರ ಖಾಸಗಿ ಸ್ಥಳದಲ್ಲಿದ್ದ...
ಬೆಳ್ಳಂಬೆಳಗ್ಗೆ ವಾಮಾಚಾರ – ಮಡಿಕೆಗೆ ಕಾಳಿ ರೂಪ, ಬೆಚ್ಚಿ ಬಿದ್ದ ಜನರು
ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೆಡದಾಳು...
ಉಡುಪಿ: ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಬೆಂಕಿಗೆ ಆಹುತಿ; ತಪ್ಪಿದ ಅನಾಹುತ
ಉಡುಪಿ: ಪೆಟ್ರೋಲ್ ಸೋರಿಕೆಯಾಗಿ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಟಾಡಿಯ ಪೆಟ್ರೋಲ್ ಪಂಪ್ ಶುಕ್ರವಾರ ರಾತ್ರಿ ಬಳಿ ಸಂಭವಿಸಿದೆ. ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್...
ಪುತ್ತೂರು: 8 ವರ್ಷದ ಮಗನೊಂದಿಗಿದ್ದ ಮಹಿಳೆಯ ಗುಡಿಸಲಿಗೆ ಬೆಂಕಿ – ಬೀದಿಗೆ ಬಂದ ಬದುಕು
ಪುತ್ತೂರು: ತಾಲ್ಲೂಕಿನ ಕುಂಬ್ರ ಸಮೀಪದ ಸಾರೆಪುಣಿ ಪಾದೆಡ್ಕ ಎಂಬಲ್ಲಿ ಗುಡಿಸಲೊಂದು ಶುಕ್ರವಾರ ಬೆಂಕಿಹಾಗುತಿಯಾಗಿ ಅಪಾರ ನಷ್ಟ ಉಂಟಾಗಿದೆ. ಗುಡಿಸಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಪಾದೆಡ್ಕ ನಿವಾಸಿ ಪದ್ಮಾವತಿ ಹಾಗೂ ಅವರ ಎಳೆಯ...
ಪ್ರೀತಿಗಾಗಿ ರೋಡ್ ರೋಮಿಯೋ ಟಾರ್ಚರ್; ಇಷ್ಟವಿಲ್ಲದೇ ಪ್ರಾಣಬಿಟ್ಟ ಯುವತಿ.!
ಅಪ್ಪ ಅಮ್ಮ ಪ್ರೀತಿಯಿಂದ ಬೆಳೆಸಿ ಮಗಳಿಗೆ ಏನೂ ಕೊರತೆ ಆಗಬಾರದು ಎಂದು ಹೊಸ ಸ್ಮಾರ್ಟ್ ಫೋನ್ ಕೊಡಿಸಿ, ಮಗಳು ಚೆನ್ನಾಗಿ ಓದಲಿ ಎಂದು ಬಿ.ಎಸ್ಸಿ ಪದವಿ ಅಭ್ಯಾಸಕ್ಕೆ ಮಗಳನ್ನು ಕಾಲೇಜಿಗೆ ಕಳಿಸಿದ್ದಾರೆ. ಆದರೆ, ಇತ್ತ...
ಉಳ್ಳಾಲ: ಮರಕ್ಕೆ ಸ್ಕೂಟರ್ ಡಿಕ್ಕಿ – ಸ್ಪಾಟ್ ಡೆತ್.!!
ಉಳ್ಳಾಲ : ಸ್ಕೂಟರ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ....
ಸುರತ್ಕಲ್: ರಸ್ತೆ ಕಾಮಗಾರಿಗೆ ಅಗೆದಿದ್ದ ಹೊಂಡಕ್ಕೆ ಬೈಕ್ ಸಮೇತ ಬಿದ್ದ ಸವಾರ.!!
ಸುರತ್ಕಲ್: ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್...
ಬೆಳ್ತಂಗಡಿ: ಡಿವೈಡರ್ಗೆ ಬೈಕ್ ಡಿಕ್ಕಿ – ಯುವಕ ಸ್ಪಾಟ್ ಡೆತ್.!!
ಬೆಳ್ತಂಗಡಿ : ಡಿವೈಡರ್ಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅ. 10 ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್...
ಕುಂದಾಪುರ: ರೈಲು ಡಿಕ್ಕಿ – ಐದು ವರ್ಷ ಪ್ರಾಯದ ಚಿರತೆ ಬಲಿ.!!
ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೆ ಮೇಲ್ಸೇತುವೆಯಲ್ಲಿ ಬುಧವಾರ ಸಂಭವಿಸಿದೆ. ಐದು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು, ಈ ಭಾಗದಲ್ಲಿ ಅರಣ್ಯ...
ಉಡುಪಿ: ದಂಪತಿಗೆ ಎಕ್ಸ್ಪ್ರೆಸ್ ಬಸ್ ಡಿಕ್ಕಿ – ಪತಿ ಮೃತ್ಯು, ಪತ್ನಿ ಗಂಭೀರ.!!
ಉಡುಪಿ : ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಅ.9 ಬುಧವಾರ...

