Category : ಅಪಘಾತ
ಚಾಲಾಕಿ ಐಷಾರಾಮಿ ಕಾರುಗಳ್ಳರು ಅರೆಸ್ಟ್.!!
ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಐಷಾರಾಮಿ ಕಾರುಗಳನ್ನು ಕಳವು ಮಾಡುತ್ತಿದ್ದ ಮೂವರು ಚಾಲಾಕಿ ಕಾರುಗಳ್ಳರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಿಂದ ಬೆಂಗಳೂರಿಗೆ ಬಂದು ಕಳ್ಳರು ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಚಾಲಾಕಿತನದಿಂದ ಸಾಫ್ಟ್ವೇರ್...
ಲಾರಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಶಿರಸಿ: ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಶಿರಸಿ ಕುಮಟಾ ಹೆದ್ದಾರಿಯ ಹಾರುಗಾರ ಬಳಿ ನಡೆದಿದೆ. ಆಡಳ್ಳಿಯ ಮನೋಜ ಗಜಾನನ ಹೆಗಡೆ ಮೃತಪಟ್ಟ ಬೈಕ್ ಸವಾರ. ಈತನು ಶಿರಸಿ ಎಂ....
ರಂಗೋಲಿ ಹಾಕುತ್ತಿದ್ದ ಹುಡುಗಿಯರ ಮೇಲೆ ಹರಿದ ಕಾರು..!
ಇಂದೋರ್: ಮುಂಜಾನೆಯೇ ಹುಡುಗಿಯರ ಜೀವಕ್ಕೆ ಕಾರು ಚಾಲಕ ಆಪತ್ತು ತಂದ ಘಟನೆ ವರದಿಯಾಗಿದೆ. ಅಪ್ರಾಪ್ತ ಬಾಲಕ ಕಾರು ಚಲಾಯಿಸಿ ಇಬ್ಬರ ಪ್ರಾಣಕ್ಕೆ ಕುತ್ತು ತಂದಿದ್ದಾನೆ. ಇಂತಹದೊಂದು ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಮನೆಯ...
ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ; ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ
ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್...
ಬೈಂದೂರು: ಸಿಮೆಂಟ್ ಲಾರಿ ಪಲ್ಟಿ – ಚಾಲಕ ಮೃತ್ಯು
ಬೈಂದೂರು: ಸಿಮೆಂಟ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಒತ್ತಿನೆಣೆ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಝಾರ್ಖಂಡ್ ಮೂಲದ ದಾಮೋದರ ಯಾದವ್ (55) ಮೃತ ಚಾಲಕ. ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ...
ಕಾರ್ಕಳ: ಬೆಳಂಬೆಳ್ಳಗೆ ಯಮನಂತೆ ಬಂದ ಗೂಡ್ಸ್ ವಾಹನ..! ವ್ಯಕ್ತಿ ದಾರುಣ ಸಾವು
ಕಾರ್ಕಳ: ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಬದಿಯಲ್ಲಿ ನಿಂತುಕೊAಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಅ.2ರ ಬೆಳಗ್ಗೆ 7 ಗಂಟೆ ಸುಮಾರಿಗೆ...
ಕಾಪು: ತ್ಯಾಜ್ಯ ಪೇಪರ್ ಸಾಗಾಟ ವಾಹನ ಪಲ್ಟಿ
ಕಾಪು: ಕೊಪ್ಪಲಂಗಡಿಯಲ್ಲಿ ಪೇಪರ್ ತ್ಯಾಜ್ಯ ಸಾಗಾಟ ಲಾರಿಯೊಂದು ಪಲ್ಟಿಯಾಗಿ ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ. ಮಂಗಳೂರಿನಿ0ದ ಭದ್ರಾವತಿಗೆ ಪೇಪರ್ ತ್ಯಾಜ್ಯವನ್ನು ಸಾಗಿಸಲಾಗುತ್ತಿತ್ತು. ಅನಿವಾರ್ಯ ಕಾರಣಕ್ಕೆ ಕಾರ್ಕಳದ ಅಜೆಕಾರಿಗೆ ಹೋಗಿ ಹಣ ಪಡೆಯಬೇಕಾಗಿತ್ತು. ಈ...
ಮಂಗಳೂರು: ಶಾಲಾ ಮಕ್ಕಳಿದ್ದ ರಿಕ್ಷಾಕ್ಕೆ ಪಿಕಪ್ ಡಿಕ್ಕಿ – ಬಾಲಕಿ ಮೃತ್ಯು.!!
ಮಂಗಳೂರು : ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಬಡಕಬೈಲು ನಿವಾಸಿ ಮಹಮ್ಮದ್...
ಮಂಗಳೂರು: ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಕಾನ್ ಸ್ಟೇಬಲ್ ಮನ್ಶಿದಾ ಬಾನು.!!
ಮಂಗಳೂರು : ಪಿಕಪ್ ಹಾಗೂ ಕಂಟೈನರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಕ್ಲಿನರ್ ನನ್ನು ತಮ್ಮದೇ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ಕದ್ರಿ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಮನ್ಶಿದಾ ಬಾನು...
ಮಂಗಳೂರು: ಮೀನಿನ ಕಂಟೇನರ್ ವಾಹನದ ನಿರ್ಲಕ್ಷ್ಯದ ಚಾಲನೆಗೆ ಪ್ರಾಣ ತೆತ್ತ ಯುವತಿ.!!
ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ...

